ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಲೋಕಾಯುಕ್ತದವರು ತನಿಖೆ ನಡೆಸಿ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮುನ್ನ ದೂರುದಾರರಿಗೆ ತನಿಖೆಯ ಮಾಹಿತಿ ಕೊಡುವ ನಿಯಮ ಇದೆಯೇ? ಲೋಕಾಯುಕ್ತ ತನಿಖೆಯ ವರದಿ ಮೇಲೆ ಸಿದ್ದರಾಮಯ್ಯ ಕುಟುಂಬಕ್ಕೆ ನ್ಯಾಯಾಲಯ ಕ್ಲೀನ್‌ಚಿಟ್ ನೀಡುತ್ತಾ ಅಥವಾ...
ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ನಿಲ್ಲುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಆದರೆ, ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯಕ್ಕೆ ಮಾತ್ರ ಪ್ರತಿ ತಿಂಗಳು ಸರಿಯಾಗಿ ಹಣ ಜಮಾ ಆಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಗ್ಯಾರಂಟಿಗಳಿಗಾಗಿಯೇ ಬಜೆಟ್‌ನಲ್ಲಿ...
2024-25ನೇ ಸಾಲಿನಲ್ಲಿ ಸಿಎಂ ಸಿದ್ದರಾಮಯ್ಯ 3,71,383 ಕೋಟಿ ರೂ. ಅಂದಾಜು ವೆಚ್ಚದ ರಾಜ್ಯ ಬಜೆಟ್ ಮಂಡಿಸಿದ್ದರು. ಆಗ ಕೃಷಿ ಮತ್ತು ತೋಟಗಾರಿಕೆ ಇಲಾಖೆಗೆ ಶೇ.2ರಷ್ಟು ಅನುದಾನ ಮೀಸಲಿಟ್ಟು, 6,688 ಕೋಟಿ ರೂ. ಹಂಚಿಕೆ...
ರಾಜ್ಯ ಸರ್ಕಾರ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಿದಾಗ ಪ್ರತಿಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ಬಸ್ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ,...