ಶರಣು ಚಕ್ರಸಾಲಿ

-154 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ಕೇಂದ್ರ – ರಾಜ್ಯ ಬಿಜೆಪಿಯ ವಿವಾದಿತ ಕೃಷಿ ಕಾಯ್ದೆಗಳಿಗೆ ಜೋತು ಬಿದ್ದರೇ ಸಿಎಂ ಸಿದ್ದರಾಮಯ್ಯ?

ಬಿಜೆಪಿಯ ಕೃಷಿ ಕಾಯ್ದೆಗಳನ್ನು ಬಲವಾಗಿ ವಿರೋಧಿಸಿದ್ದ ಕಾಂಗ್ರೆಸ್‌ ಸರ್ಕಾರ, ಈಗ ರೈತರ ಆದಾಯ ದ್ವಿಗುಣ ಮಾಡಲು, ಕೃಷಿ ಉತ್ಪನ್ನಗಳಿಗೆ ಮುಕ್ತ ಮಾರುಕಟ್ಟೆ ಹಾಗೂ ಉತ್ತಮ ಬೆಲೆ ಒದಗಿಸಿಕೊಡಲು ಈ ಕಾಯ್ದೆಗಳ ಅನ್ವಯವೇ ಅಧ್ಯಯನ...

ಭೂ ಕಬಳಿಕೆ | ಕುಮಾರಸ್ವಾಮಿ ಮತ್ತು ಸಂಬಂಧಿಕರ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗುವುದೇ?

‌ರಾಜ್ಯ ಸರ್ಕಾರಕ್ಕೂ ಈ ಪ್ರಕರಣದಲ್ಲಿ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ. ಆರೋಪಿಗಳು ಬೇರೆ ಬೇರೆ ಪಕ್ಷದವರಾಗಿದ್ದರೂ ಭೂ ಅಕ್ರಮದಲ್ಲಿ ತೊಡಗಿರುವವರು ಎಲ್ಲ ಪಕ್ಷದಲ್ಲೂ ಇದ್ದಾರೆ. ಅವರನ್ನು ಇವರು ರಕ್ಷಿಸುವುದು, ಇವರನ್ನು ಅವರು ರಕ್ಷಿಸುವ...

ಗಾತ್ರದಲ್ಲಿ ಕಿರಿಯ, ಗುಣದಲ್ಲಿ ಹಿರಿಯ – ಸಿರಿಧಾನ್ಯ ಮೇಳದಲ್ಲಿ ಜನವೋ ಜನ

ಜ.23ರಂದು ಸಿಎಂ ಸಿದ್ದರಾಮಯ್ಯ ಅವರಿಂದ ಉದ್ಘಾಟನೆಗೊಂಡ ಸಿರಿಧಾನ್ಯ ಮೇಳದಲ್ಲಿ ಅಂತಾರಾಜ್ಯದ ಕೃಷಿ ತಜ್ಞರು, ಸಾವಯವ ಕೃಷಿಕರು, 12 ರಾಷ್ಟ್ರಗಳಿಂದ ಬಂದಿರುವ ವಿದೇಶಿ ಪ್ರತಿನಿಧಿಗಳು ಹಾಗೂ ರಾಜ್ಯದ ಎಲ್ಲ ಕೃಷಿ ವಿಶ್ವವಿದ್ಯಾಲಯಗಳ ಬೆಳೆ ತಜ್ಞರು,...

ಬೆಳೆ ಬದಲಾವಣೆ | ಸಿರಿಧಾನ್ಯದ ಕಳವಳದ ಬೆಳವಣಿಗೆ – 75 ವರ್ಷದಲ್ಲಿ ಶೇ.93ರಷ್ಟು ಕುಗ್ಗಿದ ಬೆಳೆ ಪ್ರದೇಶ!

ಒಂದು ಕಾಲದಲ್ಲಿ ಒರಟು ಧಾನ್ಯಗಳೆಂಬ ಹಣೆಪಟ್ಟಿಯೊಂದಿಗೆ ಆಹಾರ ಕ್ರಮದ ಮುಖ್ಯವಾಹಿನಿಯಿಂದ ದೂರ ಸರಿದಿದ್ದ ರಾಗಿ, ನವಣೆ, ಸಾವೆ, ಸಜ್ಜೆಯಂತಹ ಸಿರಿಧಾನ್ಯಗಳೀಗ ಜನರ ಆಹಾರದ ಭಾಗವಾಗುತ್ತಿರುವುದು ಆಶಾದಾಯಕ ಬೆಳವಣಿಗೆ. ಕಡಿಮೆ ನೀರು- ಕಡಿಮೆ ಆರೈಕೆ...

ಗದ್ದುಗೆ ಗುದ್ದಾಟ | ಬಿ ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಉಳಿಯುತ್ತಾ?

ಬಿಜೆಪಿಯಲ್ಲಿ ಹೆಸರಿಗೆ 'ಚುನಾವಣೆ' ಎಂದು ಕರೆದರೂ ಪಕ್ಷದ ವರಿಷ್ಠರು ಸೂಚಿಸುವ ವ್ಯಕ್ತಿಯನ್ನೇ ಅಧ್ಯಕ್ಷ ಪಟ್ಟಕ್ಕೆ ಕೂರಿಸುವ ಪದ್ಧತಿ ಇದೆ. ವಿಜಯೇಂದ್ರ ಅವರನ್ನು ಯಾವುದೋ ಲೆಕ್ಕಾಚಾರ ಇಟ್ಟುಕೊಂಡೇ ವರಿಷ್ಠರು ಹಿಂದೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಂದು...

Breaking

ಈ ದಿನ ಸಂಪಾದಕೀಯ | ಆನ್‌ಲೈನ್‌ ಗೇಮಿಂಗ್:‌ ಹದ್ದುಬಸ್ತಿನಲ್ಲಿಡುವುದು ಸಾಧ್ಯವೇ?

ಆನ್‌ಲೈನ್‌ ಗೇಮಿಂಗ್ ನಿಷೇಧ ಮೇಲ್ನೋಟಕ್ಕೇ ಮೋದಿ ಸರ್ಕಾರದ ಮಹತ್ವದ ನಡೆ ಎನಿಸುತ್ತದೆ....

ಬೀದರ್‌ | ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಬೀದರ್‌ ನಗರದ ಅಕ್ಕಮಹಾದೇವಿ ಪದವಿ ಮಹಿಳಾ ಮಹಾವಿದ್ಯಾಲಯದ ತೃತೀಯ ಹಾಗೂ ಅಂತಿಮ...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ಶಿವಮೊಗ್ಗ | ಪತ್ರಿಕಾ ವಿತರಕರ ಸಮ್ಮೇಳನ ಯಶಸ್ವಿಗೆ ಭಾಗಿಯಾಗಿ : ಎನ್. ಮಾಲತೇಶ್

ಶಿವಮೊಗ್ಗ, ಮೈಸೂರಿನಲ್ಲಿ ನಡೆಯುವ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ 5 ನೇ...

Download Eedina App Android / iOS

X