ಶರಣು ಚಕ್ರಸಾಲಿ

-154 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ಸದನದಲ್ಲಿ ಆಗಬೇಕಾದ್ದೇನು | ಉತ್ತರ ಕರ್ನಾಟಕದ ನೀರು-ನೀರಾವರಿ ತಾಪತ್ರಯ ನೀಗುವುದು ಯಾವಾಗ?

ಗಡಿನಾಡು ಜಿಲ್ಲೆ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಿ ಉತ್ತರ ಕರ್ನಾಟಕಕ್ಕೆ 'ಶಕ್ತಿಕೇಂದ್ರ' ಕೊಡಲಾಗಿದೆ ಎಂದು ಬೀಗುವ ಪ್ರಭುತ್ವ, ಆ ಭಾಗದ ಜನರಿಗೆ ಮೂಲ ಸೌಕರ್ಯ ಕಲ್ಪಿಸುವಲ್ಲಿ, ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಲ್ಲಿ ಹಾಗೂ ರೈತರ...

ಅಧಿವೇಶನದಲ್ಲಿ ಆಗಬೇಕಾದ್ದೇನು | ಮರಾಠಿ ಮುಂದೆ ಮುಂದೆ, ಕನ್ನಡ ತೀರಾ ಹಿಂದೆ; ಗಡಿನಾಡಲ್ಲಿ ಕನ್ನಡ ಅವಸ್ಥೆ ಶೋಚನೀಯ

ಬೆಳಗಾವಿಯಲ್ಲಿ ಕನ್ನಡ ಮಾಧ್ಯಮ ಶಿಕ್ಷಣ ಅವಸ್ಥೆ ಶೋಚನೀಯ ಸ್ಥಿತಿ ತಲುಪಿದೆ. ಮರಾಠಿ ಮುಂದೆ ಮುಂದೆ, ಕನ್ನಡ ತೀರಾ ಹಿಂದೆ ಎನ್ನುವಂತಾಗಿದೆ. ಬೆಳಗಾವಿಯ ಸುವರ್ಣಸೌಧ ನಿರ್ಮಾಣದ ಹಿಂದಿನ ಆಶಯ ಈಡೇರಲು ಈ ಸಲವಾದರೂ ವಿಧಾನಮಂಡಲ...

ಅಧಿವೇಶನದಲ್ಲಿ ಆಗಬೇಕಾದ್ದೇನು | ಕಷ್ಟ-ನಷ್ಟದಲ್ಲಿ ಮುಳುಗೇಳುವ ಒಕ್ಕಲುತನ ಕುರಿತು ಚರ್ಚೆಯಾಗಲಿ

ಬೆಳಗಾವಿ ರಾಜಕಾರಣ ನಿಂತಿರುವುದೇ ಕಬ್ಬಿನ ಮೇಲೆ. ಪಕ್ಷಭೇದವಿಲ್ಲದೇ ಎಲ್ಲ ಜನಪ್ರತಿನಿಧಿಗಳು ತಾವು ಗೆಲ್ಲಲು, ಚುನಾವಣೆಯ ಸರಕಾಗಿರಲಿ ಎಂದು ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಜೀವಂತವಾಗಿಟ್ಟಿದ್ದಾರೆ. ಚುನಾವಣೆ ಬಂದಾಗ ತಮ್ಮ ಅನುಕೂಲಕ್ಕೆ ತಕ್ಕಂತೆ ರೈತರ ಸಮಸ್ಯೆಗಳನ್ನು...

ಚಳಿಗಾಲ ಅಧಿವೇಶನ | ‘ಸುವರ್ಣಸೌಧ’ ತಗೊಂಡು ಏನು ಮಾಡೋಣ, ‘ಬ್ರ್ಯಾಂಡ್‌ ಬೆಳಗಾವಿ’ ಯಾವಾಗ?

ಬೆಳಗಾವಿ ಜಿಲ್ಲೆ ಗೋವಾವನ್ನೂ ಮೀರಿಸುವ 'ಮಿನಿ ರಾಜ್ಯ' ಎನಿಸಿಕೊಂಡಿದೆ. ಪ್ರತಿ ಬಾರಿಯೂ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆದಾಗ ಉತ್ತರ ಕರ್ನಾಟಕದ ಜನತೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಳ್ಳುತ್ತಾರೆ. ಆದರೆ, ಅಧಿವೇಶನ ಮುಗಿಯುತ್ತಲೇ ಆ ನಿರೀಕ್ಷೆಗಳೆಲ್ಲ...

ಸರ್ಕಾರಗಳು ಕೊಡುತ್ತಿರುವುದು ‘ಬೆಳೆ ಪರಿಹಾರ’ವೇ ಅಲ್ಲ, ಮತ್ತೇನು?

ವಾಸ್ತವದಲ್ಲಿ 'ಬೆಳೆ ಪರಿಹಾರ' ಎನ್ನುವ ವ್ಯವಸ್ಥೆಯೇ ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಮಟ್ಟದಲ್ಲಿ ಇಲ್ಲ. ಹವಾಮಾನ ವೈಪರೀತ್ಯ, ಪ್ರಕೃತಿ ವಿಕೋಪದಿಂದ ಬೆಳೆಗಳಿಗೆ ಹಾನಿಯಾದಾಗ ಸರ್ಕಾರಗಳು ಸ್ವಲ್ಪ ಹಣವನ್ನು ರೈತರಿಗೆ ಕೊಡುತ್ತವೆ. ಇದನ್ನೇ 'ಬೆಳೆ...

Breaking

ಉತ್ತರ ಕನ್ನಡ | ಪಿಒಪಿ ಗಣೇಶ ಹಾಗೂ ಡಿಜೆ ಬಳಕೆಗೆ ನಿಷೇಧ ಹೇರಿದ ಪರಿಸರ ಅಧಿಕಾರಿಗಳು

ಈ ಬಾರಿಯ ಗಣೇಶ ಹಬ್ಬಕ್ಕೆ ಪಿ.ಒ.ಪಿ ಗಣೇಶ ಮೂರ್ತಿ ಹಾಗೂ ಡಿ.ಜೆ....

ಚಿತ್ರದುರ್ಗ | ಕೊಲೆಯಾದ ದಲಿತ ವಿದ್ಯಾರ್ಥಿನಿ ಮನೆಗೆ ಎಸ್ಎಫ್ಐ ನಿಯೋಗ; ಪೋಷಕರ ಭೇಟಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಕೋವೆರಹಟ್ಟಿ ಗ್ರಾಮದ ಕೊಲೆಗೀಡಾದ ದಲಿತ ವಿದ್ಯಾರ್ಥಿನಿ...

ಸಿಎಂ ಸ್ಥಾನ ಸಿಗುತ್ತೆ ಎಂದರೆ ನಾನು ಕೂಡ ಆರ್‌ಎಸ್‌ಎಸ್‌ ಗೀತೆ ಹಾಡುತ್ತೇನೆ: ಸಚಿವ ಸತೀಶ್ ಜಾರಕಿಹೊಳಿ

ಆರ್‌ಎಸ್‌ಎಸ್‌ ಗೀತೆ ಹಾಡಿದರೆ ಮುಖ್ಯಮಂತ್ರಿ ಸ್ಥಾನ ಸಿಗುತ್ತೆ ಎಂದರೆ ನಾನು, ಶಾಸಕ...

ಹೆಸರಾಯಿತು ಕರ್ನಾಟಕ, ಹಸಿರಾಯಿತೆ ಬದುಕು?

ಕರ್ನಾಟಕದ ಹುಟ್ಟು ಎಂದರೆ ಕನ್ನಡದ ಹುಟ್ಟು. ನುಡಿಯಿಂದ ನಾಡು, ನಾಡಿಂದ ನಡೆಗೆ...

Download Eedina App Android / iOS

X