ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಹವಾಮಾನ ವೈಪರೀತ್ಯ, ಪ್ರಕೃತಿ ವಿಕೋಪದಿಂದ ಬೆಳೆಗಳಿಗೆ ಹಾನಿಯಾದಾಗ ಸರ್ಕಾರಗಳು ಕೊಡುವ ಅಲ್ಪ ಸಹಾಯಧನವನ್ನೇ 'ಬೆಳೆ ಪರಿಹಾರ' ಎಂದುಕೊಂಡು ಬರಲಾಗಿದೆ. ಸರ್ಕಾರಗಳು ಕೂಡ ಇದನ್ನು ಹೀಗೆಯೇ ನಂಬಿಸಿವೆ. 'ಬೆಳೆ ಪರಿಹಾರ'ವನ್ನು ನಿಗದಿಪಡಿಸುವ ವೈಜ್ಞಾನಿಕ ವ್ಯವಸ್ಥೆಯೇ...
ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಮಳೆಯ ಅಬ್ಬರ ಹಲವೆಡೆ ನಿಂತಿಲ್ಲ. ಇದಕ್ಕೆ ಕರ್ನಾಟಕವೂ ಹೊರತಾಗಿಲ್ಲ. ಫೆಂಗಲ್ ಚಂಡಮಾರುತದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಂಗಳೂರು ಸುತ್ತ ಮುತ್ತಲಿನ ಜಿಲ್ಲೆಗಳ ರಾಗಿ ಮತ್ತು ಭತ್ತದ...
ಖ್ಯಾತ ಪತ್ರಕರ್ತ, ಲೇಖಕ, ಚಿಂತಕ ಹಾಗೂ 'ದಲಿತ್ ವಾಯ್ಸ್' ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ (93) ಅವರು ಬುಧವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕೆಲವು ವರ್ಷಗಳಿಂದ ಮಂಗಳೂರಿನ...
ರಾಜ್ಯದಲ್ಲಿ ಇಂದು (ಬುಧವಾರ, ನ.13) ನಡೆಯುತ್ತಿರುವ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.
ಮೂರು ಕ್ಷೇತ್ರಗಳಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. ಮತದಾನ ಆರಂಭಕ್ಕೂ...
ವಿಧಾನ ಪರಿಷತ್ ಸದಸ್ಯರ ಹಾಗೂ ಪೀಠಾಸೀನಾಧಿಕಾರಿಗಳ ಆಪ್ತ ಸಿಬ್ಬಂದಿ ಶಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಷರತ್ತಿಗೊಳಪಟ್ಟು ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಯಂಗೊಳಿಸಿ ವಿಲೀನಗೊಳಿಸಲು ಅವಕಾಶವಿಲ್ಲವೆಂದು ನೇಮಕಾತಿ ಆದೇಶದ ಪ್ರತಿಯಲ್ಲೇ...