ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ
ಮೂರು ಎಕರೆದಷ್ಟು ಕಬ್ಬಿನ ಗದ್ದೆ ಬೆಂಕಿಗೆ ಆಹುತಿ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದಲ್ಲಿ ಭಾನುವಾರ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ,...
ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಸೋತು ಮನೆ ಸೇರಿರುವ ಬಿ ಶ್ರೀರಾಮುಲು ಅವರಿಗೆ ಈಗ ಬಿಜೆಪಿಯೊಳಗೂ ಕೂಡ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ. ಅವರ ರಾಜಕೀಯದ ಮೊದಲಿದ್ದ ಹೊಳಪು ಕಳೆಗುಂದಿದೆ. ಬಳ್ಳಾರಿ ನಾಡಿನ ವಾಲ್ಮೀಕಿ ಪಾಲಿಟಿಕ್ಸ್‌ನಲ್ಲಿ...
ವಿಜಯಪುರ ಜಿಲ್ಲೆಯ ವಕ್ಫ್ ಆಸ್ತಿ ವಿವಾದ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಜಿಲ್ಲೆಯಲ್ಲಿ ಈಗ ಬರೀ ವಕ್ಫ್ ಭೂಮಿಯದ್ದೇ ಚರ್ಚೆಯಾಗುತ್ತಿದೆ. ಮುಸ್ಲಿಂ ದ್ವೇಷ ರಾಜಕಾರಣಕ್ಕೆ ಬಿಜೆಪಿಗೆ ಹೊಸ ಅಸ್ತ್ರವೊಂದು ಸಿಕ್ಕಂತಾಗಿದೆ. ಬಿಜೆಪಿಯ ಪ್ರಮುಖ ನಾಯಕರು...
ರಾಜ್ಯದಲ್ಲಿ ಮಹಾ ಮಳೆಗೆ ಹಲವು ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿಹೋಗಿವೆ. ರಾಜ್ಯ ಸರ್ಕಾರ ಅತಿವೃಷ್ಟಿ ನಿರ್ವಹಣೆಯಲ್ಲಿ ಸಂಪೂರ್ಣ ಹಿಂದೆ ಬಿದ್ದಿದೆ. ಉಪಚುನಾವಣೆ ಗುಂಗಲ್ಲಿ ಸರ್ಕಾರ ಹೊರಬರಲಿಲ್ಲ ಎಂದರೆ ಮುಂದೊಂದು ದಿನ ಮತದಾರರು ಉತ್ತರಿಸುತ್ತಾರೆ. ಈ...
ಒಂದೇ ಒಂದು ಜೋರು ಮಳೆಗೆ ಬೆಂಗಳೂರು ನಗರದ ಜನಜೀವನ ಅಸ್ತವ್ಯಸ್ತವಾಗುತ್ತದೆ ಎಂದರೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ಹುಡುಕಲು ಗಂಭೀರ ಯೋಚನೆ ನಡೆದಿಲ್ಲ. ಬೆಂಗಳೂರು ನಗರವಾಸಿಗಳ ಪಾಲಿಗೆ ಮಳೆ ಎನ್ನುವುದು ನರಕವಾಗಿದೆ. ಅಧಿಕಾರಿಗಳಿಗೆ...