ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಕುಮಾರಸ್ವಾಮಿ ಅವರು ನನ್ನನ್ನು ಸದಾ ಸ್ಮರಿಸುತ್ತಿರಬೇಕು. ಇಲ್ಲದಿದ್ದರೆ ಅವರಿಗೆ ನಿದ್ದೆ ಬರುವುದಿಲ್ಲ. ಅವರು ಹಾಗೂ ಅವರ ಸಹೋದರರು ನನ್ನ ಸ್ಮರಿಸುತ್ತಲೇ ಇರುತ್ತಾರೆ. ಅವರು ನನ್ನ ದಾಖಲೆಗಳನ್ನು ಹುಡುಕಲು ಹರಸಾಹಸ ಪಡುತ್ತಿದ್ದಾರೆ. ನನ್ನ ಎಲ್ಲಾ...
ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ರಾಜ್ಯದ ಮೂರು ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದೆ. ಗೆಲ್ಲುವ ಹಾಗೂ ಮತ್ತೊಬ್ಬರಿಂದ ಕಿತ್ತುಕೊಳ್ಳುವ ಹಣಾಹಣಿಯಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬುದು ಕುತೂಹಲ ಸೃಷ್ಟಿಸಿದೆ.
ಚನ್ನಪಟ್ಟಣ, ಸಂಡೂರು ಹಾಗೂ...
ರಾಜ್ಯದಲ್ಲಿ ಸಿಡಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಸದಾ ಕೋಮುದ್ವೇಷದ ಭಾಷಣ ಮಾಡುವ ಬಸನಗೌಡ ಪಾಟೀಲ್ ಯತ್ನಾಳ್ ಅವರದ್ದು ಕೂಡ ಸಿಡಿ ಇದೆ ಎನ್ನುವ ಸ್ಫೋಟಕ ಮಾಹಿತಿ ವಿಜಯಪುರದಿಂದ ಹೊರಬಿದ್ದಿದೆ.
ವಿಜಯಪುರ...
ಕಾಲ ಕಾಲಕ್ಕೆ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಮಹದಾಯಿಯನ್ನು ತಮ್ಮ ರಾಜಕೀಯ ಆಟಕ್ಕೆ ಬಳಸಿಕೊಂಡಿದ್ದೇ ಹೆಚ್ಚು. ಕಳೆದ ಅವಧಿಯಲ್ಲಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಹಾಗೂ ಗೋವಾದಲ್ಲಿ ಬಿಜೆಪಿ...
ಜಾತಿ ಗಣತಿ ಹಾಗೂ ಒಳ ಮೀಸಲಾತಿ ಬಗ್ಗೆ ಬಿಜೆಪಿ ನಿಲುವು ಸ್ಪಷ್ಟವಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಶಿಫಾರಸ್ಸು ಮಾಡಿದ್ದೇವೆ. ಕಾಂಗ್ರೆಸ್ ನವರು ಡಬಲ್ ಗೇಮ್ ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಮತ್ತು...