ಶರಣು ಚಕ್ರಸಾಲಿ

-192 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ಗುಜರಾತ್‌ನಲ್ಲಿ ಅನಾಮಧೇಯ ಪಕ್ಷಗಳಿಗೆ ₹4300 ಕೋಟಿ ದೇಣಿಗೆ ಎಲ್ಲಿಂದ ಬಂತು: ರಾಹುಲ್‌ ಗಾಂಧಿ ಪ್ರಶ್ನೆ

ಗುಜರಾತ್‌ನಲ್ಲಿ ಯಾರೂ ಕೇಳರಿಯದ ಕೆಲವು ಅನಾಮಧೇಯ ಪಕ್ಷಗಳಿವೆ. ಅವುಗಳಿಗೆ 4,300 ಕೋಟಿ ರೂ. ದೇಣಿಗೆ ಬಂದಿದೆ. ಈ ಸಾವಿರಾರು ಕೋಟಿ ರೂಪಾಯಿ ಎಲ್ಲಿಂದ ಬಂತು? ಈ ಪಕ್ಷಗಳನ್ನು ಯಾರು ನಡೆಸುತ್ತಿದ್ದಾರೆ? ಮತ್ತು ಈ...

ಧರ್ಮಸ್ಥಳ ಪ್ರಕರಣ | ಬಿಜೆಪಿಯವರು ನ್ಯಾಯಕ್ಕಾಗಿ ಧ್ವನಿ ಎತ್ತಿದ್ದಕ್ಕಿಂತ ವಿತಂಡವಾದದಲ್ಲಿ ಮುಳುಗಿದ್ದೇ ಹೆಚ್ಚು!

ಧರ್ಮಸ್ಥಳದಲ್ಲಿ ಅನ್ಯಾಯವಾಗಿ ಶವವಾಗಿರುವ ಅದೆಷ್ಟೋ ಜನರು ಹಿಂದುಗಳು ಎನ್ನಲಾಗುತ್ತಿದೆ. ಹಿಂದೂ ಧರ್ಮದ ರಕ್ಷಕರ ಸೋಗು ಧರಿಸಿರುವ ಬಿಜೆಪಿಯವರು ನಿಜಕ್ಕೂ ಕೊಂಕು ಮಾತನಾಡದೇ ಸತ್ಯ ಹೊರಗೆ ಬರಲಿ ಎಂದು ಆಗ್ರಹಿಸಬೇಕಿತ್ತು, ಅಲ್ಲವೇ? ಧರ್ಮಸ್ಥಳ ಗ್ರಾಮದ ಆಸುಪಾಸಿನ...

ರಾಜ್ಯ ಶಿಕ್ಷಣ ನೀತಿ ಆಯೋಗ: ಶಾಲಾ ಶಿಕ್ಷಣ ಕುರಿತ ಹೊಸ ಅಂಶಗಳೇನು?

ಎನ್‌ಇಪಿ (ರಾಷ್ಟ್ರೀಯ ಶಿಕ್ಷಣ ನೀತಿ) ಎಂಬುದು ಭಾರತೀಯ ಜ್ಞಾನದ ನೆಲೆಯಲ್ಲಿ ರೂಪಿಸಲಾಗಿದೆ. ರಾಜ್ಯಕ್ಕೆ ಪ್ರತ್ಯೇಕ ಶಿಕ್ಷಣ ನೀತಿ ರಚಿಸುವಾಗ ಸಂವಿಧಾನದ ಆಶಯಗಳನ್ನು ಗಮನದಲ್ಲಿಟ್ಟುಕೊಂಡು, ಸಮಾನ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಇರಬೇಕು ಎಂಬುದನ್ನು ಪ್ರತಿಪಾದಿಸಿದ್ದೇವೆ ರಾಜ್ಯ...

ಪಕ್ಷದ ವಿರುದ್ಧ ಮತ್ತೆ ಸಿಡಿದ ಜಿಟಿಡಿ, ಹಳೆ ಮೈಸೂರು ಭಾಗದಲ್ಲಿ ಸಡಿಲವಾಗಲಿದೆಯೇ ಜೆಡಿಎಸ್‌ ಹಿಡಿತ?

ಮಂಡ್ಯ, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಜೆಡಿಎಸ್‌ ಹಿಡಿತವೇ ಇಲ್ಲವಾಗಿದೆ. ಹಳೆ ಮೈಸೂರು ಭಾಗದಲ್ಲಿ ಜಿಟಿಡಿ ಕಾರಣಕ್ಕೆ ಪಕ್ಷ ಒಂದು ಹಂತಕ್ಕೆ ಹಿಡಿತ ಸಾಧಿಸಿದೆ. ಪದೇ ಪದೆ ಜಿ ಟಿ ದೇವೇಗೌಡ ಅವರು ಪಕ್ಷದ...

ಸಂಚಲನ ಸೃಷ್ಟಿಸಿದ ಮತಗಳ್ಳತನ, ಸರ್ವಪಕ್ಷಗಳ ಸಮ್ಮುಖದಲ್ಲಿ ತನಿಖೆಯಾಗಲಿ ಎನ್ನುತ್ತಿದ್ದಾರೆ ಮತದಾರರು

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಸಮಯದಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಲಕ್ಷ ಮತಗಳ ಕಳ್ಳತನ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ...

Breaking

ಬೀದರ್‌ | ಚೆಂಡು ಹೂವು ತೋಟದಲ್ಲಿ ಬೆಳೆದ ₹15 ಲಕ್ಷ ಮೌಲ್ಯದ ಗಾಂಜಾ ಜಪ್ತಿ; ಆರೋಪಿ ಬಂಧನ

ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಚೆಂಡು ಹೂವು ಬೆಳೆ ಮಧ್ಯೆ...

ಉಡುಪಿ | AKMS ಬಸ್ ಮಾಲಕ ಸೈಫುದ್ದೀನ್ ಕೊಲೆ ಪ್ರಕರಣ, ಹಣಕಾಸಿನ ವ್ಯವಹಾರಕ್ಕೆ ನಡೆದಿರುವುದು ಸ್ಪಷ್ಟ

ಉಡುಪಿ ಜಿಲ್ಲೆಯ ಹೆಸರಾಂತ ಎಕೆಎಂಎಸ್ ಬಸ್ ಮಾಲಕ ಹಾಗೂ ರೌಡಿಶೀಟರ್ ಸೈಫುದ್ದೀನ್...

ಕಲಬುರಗಿ | ಸಿಜೆಐ ಗವಾಯಿ ಮೇಲೆ ಶೂ ಎಸೆದ ಘಟನೆ ಖಂಡಿಸಿದ ಸಿಪಿಐ(ಎಂ)

ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ...

ಬೀದರ್‌ | ಎಂಎಸ್‌ಎಸ್‌ಕೆ 8 ಸ್ಥಾನಗಳಿಗೆ ಚುನಾವಣೆ; 3,106 ಮತದಾನ

ಭಾಲ್ಕಿ ತಾಲೂಕಿನ ಹುಣಜಿ(ಎ) ಸಮೀಪದ ಮಹಾತ್ಮ ಗಾಂಧಿ ಸಹಕಾರ ಸಕ್ಕರೆ (ಎಂಎಸ್‌ಎಸ್‌ಕೆ)...

Download Eedina App Android / iOS

X