ಶರಣು ಚಕ್ರಸಾಲಿ

-154 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ಮುಡಾ | ಸಿಎಂ ಬೆಂಬಲಿಸಿ, ಕುಮಾರಸ್ವಾಮಿ ವಿರುದ್ಧ ಜಿ ಟಿ ದೇವೇಗೌಡ ಅಬ್ಬರಿಸಿದ್ದೇಕೆ?

ರಾಜ್ಯ ಸರ್ಕಾರದ ವಿರುದ್ಧ ಅದರಲ್ಲೂ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್‌ ನಾಯಕರು ಸಮರ ಸಾರುತ್ತಿರುವ ಸಂದರ್ಭದಲ್ಲೇ ದೋಸ್ತಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿ ಜಿ ಟಿ ದೇವೇಗೌಡ ಮಾತನಾಡಿದ್ದಾರೆ. ಇಷ್ಟು ದಿನ ಸೈಲೆಂಟಾಗಿದ್ದ ಜಿಟಿಡಿ ದಿಢೀರ್‌...

ಸಿಎಂ ಸಿದ್ದರಾಮಯ್ಯ ಪತ್ನಿ ಮುಡಾ ನಿವೇಶನ ವಾಪಸ್ ಬಗ್ಗೆ ಶ್ರೀಸಾಮಾನ್ಯರು ಏನಂತಾರೆ?

ಹಠಾತ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಈ ಕುರಿತು ಮುಡಾಗೆ ಪತ್ರ ಬರೆದಿರುವ ಅವರು, "ನಾನೆಂದೂ ಮನೆ, ಆಸ್ತಿ, ಚಿನ್ನ ಹಾಗೂ...

ರಾಜ್ಯ ರಾಜಕಾರಣದಲ್ಲಿ BJP-RCB (ರಾಯಣ್ಣ ಚೆನ್ನಮ್ಮ ಬ್ರಿಗೇಡ್) ಹೊಸ ಆಟ!

ಬಿಜೆಪಿಯೊಳಗೆ ಯತ್ನಾಳ್‌ ಮತ್ತು ಈಶ್ವರಪ್ಪ ಒಂದೇ ನಾಣ್ಯದ ಎರಡು ಮುಖಗಳು. ಈ ಇಬ್ಬರೂ ನಾಯಕರು ಪಕ್ಷದೊಳಗೆ ತೀವ್ರ ಅಸಂತೃಪ್ತರು. ಯಡಿಯೂರಪ್ಪ ಕುಟುಂಬ ರಾಜಕಾರಣವನ್ನು ಏರುಧ್ವನಿಯಲ್ಲಿ ವಿರೋಧಿಸಬಲ್ಲ ನಾಯಕರು. ಹಿಂದುತ್ವದ ವಿಚಾರ ಬಂದಾಗ ನಾಲಿಗೆಯನ್ನು...

ಸತ್ತವರ ಹೆಸರಿಗೆ ಡಿನೋಟಿಫೈ ಮಾಡಿದ್ದು ಅಪರಾಧ ಅಲ್ಲವೇ: ಕುಮಾರಸ್ವಾಮಿಗೆ ಕೃಷ್ಣ ಬೈರೇಗೌಡ ಪ್ರಶ್ನೆ

ಗಂಗೇನಹಳ್ಳಿ ಡಿನೋಟಿಫೈ ಪ್ರಕರಣದಲ್ಲಿ ಜಮೀನಿನ ವಾರಸುದಾರರಿಗೆ ಸಂಬಂಧವೇ ಇಲ್ಲದ ದಾರಿಯಲ್ಲಿ ಹೋಗೋ ದಾಸಯ್ಯ, ಯಾರೋ ಬೇನಾಮಿ ವ್ಯಕ್ತಿ ರಾಜಶೇಖರಯ್ಯ ಎಂಬವವರಿಗೆ ಅರ್ಜಿ ಸಲ್ಲಿಸಲು ಸೂಚಿಸಿದವರು ಯಾರು ಎಂಬುದನ್ನು ಕೇಂದ್ರ ಸಚಿವ ಹೆಚ್‌ ಡಿ...

ಚಿತ್ರನಗರಿ ನಿರ್ಮಾಣ | ವಾರ್ತಾ ಇಲಾಖೆಗೆ 11೦ ಎಕರೆ ಭೂಮಿ ಹಸ್ತಾಂತರಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಯಿತು. ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ...

Breaking

ಬೆಳಗಾವಿ : ಬಸ್ ಲಾರಿ ಡಿಕ್ಕಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಕ್ರಾಸ್ ಹತ್ತಿರ ಭಾನುವಾರ ಬೆಳಿಗ್ಗೆ...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

ಬಿಹಾರದಲ್ಲಿ ಮತದಾರರ ಹಕ್ಕು ಯಾತ್ರೆ | ಬೈಕ್ ಏರಿದ ರಾಹುಲ್ ಗಾಂಧಿ; ಮತ ಕಳವು ವಿರುದ್ಧ ಆಕ್ರೋಶ

ಬಿಹಾರದ ಪೂರ್ನಿಯಾದಲ್ಲಿ ಭಾನುವಾರ ನಡೆದ 'ಮತದಾರರಿಗೆ ಅಧಿಕಾರ ಯಾತ್ರೆ'ಯಲ್ಲಿ ಕಾಂಗ್ರೆಸ್ ನಾಯಕ...

Download Eedina App Android / iOS

X