ಶರಣು ಚಕ್ರಸಾಲಿ

0 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ಉಪಚುನಾವಣೆ | ಉತ್ಸಾಹದಿಂದ ಮತಗಟ್ಟೆಗೆ ಆಗಮಿಸುತ್ತಿರುವ ಮತದಾರರು

ರಾಜ್ಯದಲ್ಲಿ ಇಂದು (ಬುಧವಾರ, ನ.13) ನಡೆಯುತ್ತಿರುವ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಮೂರು ಕ್ಷೇತ್ರಗಳಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. ಮತದಾನ ಆರಂಭಕ್ಕೂ...

ಸಭಾಪತಿ ಕಚೇರಿಯಲ್ಲಿ ಗುತ್ತಿಗೆ ನೌಕರರಾಗಿದ್ದ ಹೊರಟ್ಟಿ ಆಪ್ತ ಸಹಾಯಕರಿಗೆ ಖಾಯಂ ಹುದ್ದೆ ಭಾಗ್ಯ!

ವಿಧಾನ ಪರಿಷತ್‌ ಸದಸ್ಯರ ಹಾಗೂ ಪೀಠಾಸೀನಾಧಿಕಾರಿಗಳ ಆಪ್ತ ಸಿಬ್ಬಂದಿ ಶಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಷರತ್ತಿಗೊಳಪಟ್ಟು ಕೆಲಸ ನಿರ್ವಹಿಸುವ ಸಿಬ್ಬಂದಿಗಳಿಗೆ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಖಾಯಂಗೊಳಿಸಿ ವಿಲೀನಗೊಳಿಸಲು ಅವಕಾಶವಿಲ್ಲವೆಂದು ನೇಮಕಾತಿ ಆದೇಶದ ಪ್ರತಿಯಲ್ಲೇ...

ಬಾದಾಮಿ | ತಳಕವಾಡದಲ್ಲಿ ಕಬ್ಬಿನ ಗದ್ದೆಗೆ ಬೆಂಕಿ; ಅಪಾರ ನಷ್ಟ, ಸಂಕಷ್ಟದಲ್ಲಿ ರೈತ

ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ ಮೂರು ಎಕರೆದಷ್ಟು ಕಬ್ಬಿನ ಗದ್ದೆ ಬೆಂಕಿಗೆ ಆಹುತಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದಲ್ಲಿ ಭಾನುವಾರ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ,...

ವಾಲ್ಮೀಕಿ ಪಾಲಿಟಿಕ್ಸ್ | ಗಣಿ ನಾಡಲ್ಲಿ ಮಂಕಾದ ಶ್ರೀರಾಮುಲು, ಪುಟಿದೆದ್ದ ತುಕಾರಾಮ್‌

ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಸೋತು ಮನೆ ಸೇರಿರುವ ಬಿ ಶ್ರೀರಾಮುಲು ಅವರಿಗೆ ಈಗ ಬಿಜೆಪಿಯೊಳಗೂ ಕೂಡ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ. ಅವರ ರಾಜಕೀಯದ ಮೊದಲಿದ್ದ ಹೊಳಪು ಕಳೆಗುಂದಿದೆ. ಬಳ್ಳಾರಿ ನಾಡಿನ ವಾಲ್ಮೀಕಿ ಪಾಲಿಟಿಕ್ಸ್‌ನಲ್ಲಿ...

ವಿಜಯಪುರ ವಕ್ಫ್ ಆಸ್ತಿ ವಿವಾದ: ಮುಸ್ಲಿಂ ದ್ವೇಷ ರಾಜಕಾರಣಕ್ಕಾಗಿಯೇ ಬಿಜೆಪಿ ಸೃಷ್ಟಿಸಿದ ‘ಲ್ಯಾಂಡ್ ಜಿಹಾದ್’

ವಿಜಯಪುರ ಜಿಲ್ಲೆಯ ವಕ್ಫ್ ಆಸ್ತಿ ವಿವಾದ ದಿನದಿಂದ ದಿನಕ್ಕೆ ದೊಡ್ಡದಾಗುತ್ತಿದೆ. ಜಿಲ್ಲೆಯಲ್ಲಿ ಈಗ ಬರೀ ವಕ್ಫ್ ಭೂಮಿಯದ್ದೇ ಚರ್ಚೆಯಾಗುತ್ತಿದೆ. ಮುಸ್ಲಿಂ ದ್ವೇಷ ರಾಜಕಾರಣಕ್ಕೆ ಬಿಜೆಪಿಗೆ ಹೊಸ ಅಸ್ತ್ರವೊಂದು ಸಿಕ್ಕಂತಾಗಿದೆ. ಬಿಜೆಪಿಯ ಪ್ರಮುಖ ನಾಯಕರು...

Breaking

ಅ.12ರಂದು ಸುಪ್ರೀಂ ಕೋರ್ಟ್ ಕಡೆ ರಾಹುಲ್ ಗಾಂಧಿ ನೇತೃತ್ವದ ನಡೆ: ಸಿಜೆಐ ಭೇಟಿಗೆ ‘ಇಂಡಿಯಾ’ ಒಕ್ಕೂಟ ನಿರ್ಧಾರ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಮೊಬೈಲ್, ಇತರೆ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯುವುದು ಸಾಮಾನ್ಯ ಪ್ರಕ್ರಿಯೆ: ಸಮರ್ಥನೆಗಿಳಿದ ದೆಹಲಿ ಪೊಲೀಸರು

ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ವೇಳೆ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾದ ನಾಯಕರು...

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...

ನಾನಾ ಪಾಟೇಕರ್ ಸಾವಿಗೆ ಕಾರಣವೇನು? ಗೋವಾ ವೈದ್ಯಕೀಯ ಕಾಲೇಜಿನಿಂದ ಶವಪರೀಕ್ಷೆ ವರದಿ ಪ್ರಕಟ

ಹಿರಿಯ ನಟ ನಾನಾ ಪಾಟೇಕರ್ (75) ಅವರ ಸಾವಿಗೆ ಮುಖ್ಯ ಕೊರೊನರಿ...