ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ದೆಹಲಿ ಭೇಟಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಬಿ ಕೆ ಹರಿಪ್ರಸಾದ್ ಅವರನ್ನು ಆಹ್ವಾನಿಸಿ ಮಾತನಾಡಿದ್ದಾರೆ ಎಂದರೆ ವಿಷಯ ಆಳವಾಗಿದೆ. ಆ.09ರಂದು ಮೈಸೂರಿನಲ್ಲಿ ನಡೆಯುವ ಜನಾಂದೋಲನ ಸಭೆಗೆ ಹರಿಪ್ರಸಾದ್ ಅವರನ್ನು ಖುದ್ದು ಸಿದ್ದರಾಮಯ್ಯನವರೇ...
ತಮ್ಮ ವಿಭಿನ್ನ ಮಾತು, ನಡೆ-ನುಡಿ, ಹಾರ್ಡ್‌ಕೋರ್ ಹಿಂದುತ್ವದ ಚಿಂತನೆಗಳ ನೆಲೆಯಲ್ಲಿ ಗುರುತಿಸಿಕೊಂಡ ಯತ್ನಾಳ್ ಹೆಸರು ಮೂರು ದಶಕದ ರಾಜ್ಯ ರಾಜಕಾರಣದಲ್ಲಿ ಜನಜನಿತ. ಸಮಯ ಬಂದಾಗಲೆಲ್ಲ ಯತ್ನಾಳ್ ಅವರು ಬಿಎಸ್‌ವೈ ಕುಟುಂಬದ ವಿರುದ್ಧ ಕಾಲು...
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿರುವ ಬೆನ್ನಲ್ಲೇ ರಾಜ್ಯದ ಕೆಲವು ಹಿರಿಯ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿರುವುದು ತಿಳಿದುಬಂದಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಹೈಕಮಾಂಡ್ ನಾಯಕರ...
ಪಾದಯಾತ್ರೆಗಳು ಯಾವಾಗ ಹೇಗೆ ಹುಟ್ಟಿಕೊಳ್ಳುತ್ತವೆ ಎಂದು ಹೇಳಲು ಆಗುವುದಿಲ್ಲ. ಕೆಲವೊಮ್ಮೆ ನಮ್ಮ ದೇಶ, ನಮ್ಮ ನಾಡು, ನುಡಿ, ನೆಲ, ಜಲ, ಸಂಸ್ಕೃತಿ ಉಳಿಸುವಂತಹ ಆಶಯಗಳೊಂದಿಗೆ ಹುಟ್ಟಿಕೊಳ್ಳುತ್ತವೆ. ಅಂತಹ ಪಾದಯಾತ್ರೆಗಳ ಇತಿಹಾಸ ರಾಜ್ಯ,...
ಎರಡು ವಾರಗಳ ಮುಂಗಾರು ಅಧಿವೇಶನ ಮುಗಿದಿದೆ. ಜನರ ಸಮಸ್ಯೆಗಳನ್ನು ಚರ್ಚಿಸಿ, ಸರ್ಕಾರದ ಗಮನ ಸೆಳೆದು ಪರಿಹಾರ ಕಂಡುಕೊಳ್ಳಬೇಕಿದ್ದ ಶಾಸಕರು ಆರೋಪ ಪ್ರತ್ಯಾರೋಪದಲ್ಲಿ ಮುಳುಗಿ ತಮ್ಮ ಜವಾಬ್ದಾರಿಯನ್ನೇ ಮರೆತಿದ್ದರು
16ನೇ ವಿಧಾನಸಭೆಯ 4ನೇ ಅಧಿವೇಶನ ಜು.15ರಿಂದ...