ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ವಿಮಾನ ಅಥವಾ ಹೆಲಿಕಾಪ್ಟರ್ನಲ್ಲಿ ನಾನೇನಾದರೂ ದಾಖಲೆ ತಂದಿದ್ದರೆ ರಾಜೀನಾಮೆ ಕೊಡಲು ಸಿದ್ಧ ಎಂದು ಸಚಿವ ಬೈರತಿ ಸುರೇಶ್ ಹೇಳಿದರು.
ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, "ನಾನು ದಾಖಲೆ...
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಹುರಿಯಾಳು ಯಾರು? ಅತ್ತ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ? ಎಂಬುದರ ಸುತ್ತ ನಾನಾ ಚರ್ಚೆಗಳು ಪ್ರಾರಂಭವಾಗಿವೆ.
ಚನ್ನಪಟ್ಟಣದ ಉಪ ಚುನಾವಣೆಯ ಕಣ ಸದ್ಯದ ಪರಿಸ್ಥಿತಿಯಲ್ಲಿ...
2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿ ವಾರ ಕಳೆಯುವದರೊಳಗೆ ಮತ್ತೆ ಮೂವರು ಡಿಸಿಎಂ ವಿಚಾರ ಮುನ್ನೆಲೆಗೆ ಬಂದಿದೆ. ಸಚಿವ ಕೆ.ಎನ್. ರಾಜಣ್ಣ ಮಾಡಿರುವ ಈ ಪ್ರಸ್ತಾಪದ ಹಿಂದಿರುವ ಮರ್ಮವೇನು? ಇಲ್ಲಿದೆ ಓದಿ...
ಸದಾ...
ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನೇರವಾಗಿ ಶಾಮೀಲಾಗಿದ್ದಾರೆ. ಸಚಿವ ಬಿ.ನಾಗೇಂದ್ರ ಜೊತೆ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು.
ವಾಲ್ಮೀಕಿ...
'ಇಂಡಿಯಾ' ಕೂಟದ ಭಾಗವಾಗಿರುವ ಮಹಾರಾಷ್ಟ್ರದಲ್ಲಿ 'ಮಹಾ ವಿಕಾಸ್ ಅಘಾಡಿ' ಮೈತ್ರಿ ಕೂಟ ಮತ್ತು ಎನ್‌ಡಿಎ ಮೈತ್ರಿ ಕೂಟದ ನಡುವೆ ತೀವ್ರ ಹಣಾಹಣಿ ಕದನ ಏರ್ಪಟ್ಟಿದೆ. ಅಷ್ಟೇ ಅಲ್ಲದೇ ಎರಡು ಒಕ್ಕೂಟದಲ್ಲಿರುವ ಪಕ್ಷಗಳ ಹೋರಾಟ...