ಶರಣು ಚಕ್ರಸಾಲಿ

-154 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ʼಗೃಹಲಕ್ಷ್ಮಿʼಯಿಂದ ಬಂತು ಸಕ್ಕುಬಾಯಿಗೆ ʼದೃಷ್ಟಿಭಾಗ್ಯʼ

ರಾಜ್ಯ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಕುಟುಂಬಸ್ಥರು 10 ತಿಂಗಳಿನ ಹಣ ಒಟ್ಟುಗೂಡಿಸಿ ಕಣ್ಣಿನ ಶಸ್ತ್ರಚಿಕಿತ್ಸೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ ಯೋಜನೆ'ಯಡಿ ನೀಡುವ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ...

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಭಯೋತ್ಪಾದಕರೇ: ಡಿಸಿಎಂ ಡಿ. ಕೆ. ಶಿವಕುಮಾರ್ ಪ್ರಶ್ನೆ

ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪಾದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಫೋನ್ ಟ್ಯಾಪ್ ಬಗ್ಗೆ ಕುಮಾರಸ್ವಾಮಿ...

ರಾಜ್ಯದಲ್ಲಿ ಬಿಜೆಪಿಗೆ ಮೂರನೇ ಬಾರಿ ‘ಆಪರೇಷನ್‌ ಕಮಲ’ ಸಾಧ್ಯವೇ?, ಅಂಕಿ-ಅಂಶ ಏನು ಹೇಳುತ್ತೆ?

ರಾಜ್ಯದ ಸದ್ಯದ ರಾಜಕೀಯ ಸನ್ನಿವೇಶದಲ್ಲಿ ಆಪರೇಷನ್ ಕಮಲದ ಸಾಧ್ಯತೆ ಎಷ್ಟರಮಟ್ಟಿಗಿದೆ ಎಂಬುದನ್ನು ಗಮನಿಸಬೇಕು. ಇದನ್ನು ಶಾಸಕರ ಬಲದ ಅಂಕಿಸಂಖ್ಯೆಗಳು ನಮಗೆ ಅರ್ಥ ಮಾಡಿಸುತ್ತವೆ. 40-45 ಶಾಸಕರನ್ನು ಖರೀದಿ ಮಾಡಿ, ಆಪರೇಷನ್‌ ಕಲಮದ ದುಸ್ಸಾಹಸಕ್ಕೆ...

ಕರ್ನಾಟಕ ಸೇರಿ 11 ರಾಜ್ಯಗಳ 92 ಕ್ಷೇತ್ರಗಳಿಗೆ ನಾಳೆ (ಮೇ.7) ಮತದಾನ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮೇ 7ರಂದು ಮಂಗಳವಾರ ನಡೆಯಲಿದ್ದು, ಕರ್ನಾಟಕವೂ ಸೇರಿದಂತೆ 11 ರಾಜ್ಯಗಳಲ್ಲಿ ಮಂಗಳವಾರ ಮತದಾರರು ಮತ ಚಲಾಯಿಸಲಿದ್ದಾರೆ. ರಾಜ್ಯದ 14 ಕ್ಷೇತ್ರ ಸೇರಿದಂತೆ ಒಟ್ಟು 92 ಕ್ಷೇತ್ರಗಳ ಅಭ್ಯರ್ಥಿಗಳ...

ಬರ ಪರಿಹಾರ | ಸುಪ್ರೀಂ ಕೋರ್ಟ್ ಉಗಿದಿದ್ದನ್ನೇ ಮೋದಿ ಪ್ರಸಾದ ಎನ್ನುತ್ತಿರುವ ಬಿಜೆಪಿ!

ರಾಜ್ಯಕ್ಕೆ 3,454 ಕೋಟಿ ರುಪಾಯಿ ಬರ ಪರಿಹಾರ ಸುಪ್ರೀಮ್ ಕೋರ್ಟ್ ಕೊಟ್ಟದ್ದೇ ವಿನಾ ಮೋದಿ ಕರುಣಿಸಿದ್ದು ಖಂಡಿತವಾಗಿಯೂ ಅಲ್ಲ. ನೂರು ಸಲ ಸುಳ್ಳು ಹೇಳಿದರೆ ಅದು ಸತ್ಯವಾಗಿಬಿಡುವುದಿಲ್ಲ.   ಎಂಟು ತಿಂಗಳಿನಿಂದ ಕರ್ನಾಟಕಕ್ಕೆ ಚಿಕ್ಕಾಸಿನ ಬರ...

Breaking

VP-Polls | ಸುದರ್ಶನ್‌ ರೆಡ್ಡಿ ವಿರುದ್ಧದ ಅಮಿತ್‌ ಶಾ ಹೇಳಿಕೆ ಖಂಡಿಸಿದ ನಿವೃತ್ತ ನ್ಯಾಯಮೂರ್ತಿಗಳು

ಸಾಲ್ವಾ ಜುಡುಮ್‌ ತೀರ್ಪಿನ ಕುರಿತು ವಿರೋಧ ಪಕ್ಷದ ಉಪರಾಷ್ಟ್ರಪತಿ ಅಭ್ಯರ್ಥಿ ಬಿ....

ಚಿಕ್ಕಬಳ್ಳಾಪುರ | ಮಂತ್ರಾಲಯದಲ್ಲಿ ಡಾ.ಕೈವಾರ ಶ್ರೀನಿವಾಸ್‌ರವರಿಗೆ ಕನ್ನಡಸಿರಿ ಪ್ರಶಸ್ತಿ ಪ್ರದಾನ

ಮಂತ್ರಾಲಯದ ಸದ್ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಪ್ರಪ್ರಥಮ ಅಂತಾರಾಜ್ಯ ಕನ್ನಡ...

ಮಹಿಳೆಯರ ಮೇಲಿನ ಹಿಂಸೆ; ಸಮಾಜಕ್ಕೆ ಕನ್ನಡಿ ಹಿಡಿದ ಭೀಕರ ಸಂಗತಿಗಳಿವು… (ಭಾಗ-1)

ಎನ್‌ಸಿಆರ್‌ಬಿಯ ವಾರ್ಷಿಕ ವರದಿಯಾದ ‘ಭಾರತದಲ್ಲಿ ಅಪರಾಧ 2022’ರಲ್ಲಿನ ಅಂಕಿಅಂಶಗಳು, ಒಟ್ಟು 13...

ಕೋಲಾರ | ರಸ್ತೆ ವಿಸ್ತರಣೆಗೆ ಕಾನೂನು ಬಾಹಿರವಾಗಿ ಜಾಗ ಅತಿಕ್ರಮಣ; ಕುರ್ಕಿ ರಾಜೇಶ್ವರಿ ಆರೋಪ

ಕೋಲಾರ ತಾಲೂಕಿನ ನರಸಾಪುರ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆ ಕಾಮಗಾರಿಗೆ...

Download Eedina App Android / iOS

X