ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ರಾಜ್ಯ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ ಕುಟುಂಬಸ್ಥರು
10 ತಿಂಗಳಿನ ಹಣ ಒಟ್ಟುಗೂಡಿಸಿ ಕಣ್ಣಿನ ಶಸ್ತ್ರಚಿಕಿತ್ಸೆ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ ಯೋಜನೆ'ಯಡಿ ನೀಡುವ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ...
ಫೋನ್ ಟ್ಯಾಪ್ ಮಾಡಲು ಕುಮಾರಸ್ವಾಮಿ, ರೇವಣ್ಣ ಅವರೇನು ಭಯೋತ್ಪಾದಕರೇ? ಫೋನ್ ಟ್ಯಾಪ್ ನಂತಹ ಮುಠ್ಠಾಳತನದ ಕೆಲಸವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
ಫೋನ್ ಟ್ಯಾಪ್ ಬಗ್ಗೆ ಕುಮಾರಸ್ವಾಮಿ...
ರಾಜ್ಯದ ಸದ್ಯದ ರಾಜಕೀಯ ಸನ್ನಿವೇಶದಲ್ಲಿ ಆಪರೇಷನ್ ಕಮಲದ ಸಾಧ್ಯತೆ ಎಷ್ಟರಮಟ್ಟಿಗಿದೆ ಎಂಬುದನ್ನು ಗಮನಿಸಬೇಕು. ಇದನ್ನು ಶಾಸಕರ ಬಲದ ಅಂಕಿಸಂಖ್ಯೆಗಳು ನಮಗೆ ಅರ್ಥ ಮಾಡಿಸುತ್ತವೆ. 40-45 ಶಾಸಕರನ್ನು ಖರೀದಿ ಮಾಡಿ, ಆಪರೇಷನ್ ಕಲಮದ ದುಸ್ಸಾಹಸಕ್ಕೆ...
ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಮೇ 7ರಂದು ಮಂಗಳವಾರ ನಡೆಯಲಿದ್ದು, ಕರ್ನಾಟಕವೂ ಸೇರಿದಂತೆ 11 ರಾಜ್ಯಗಳಲ್ಲಿ ಮಂಗಳವಾರ ಮತದಾರರು ಮತ ಚಲಾಯಿಸಲಿದ್ದಾರೆ.
ರಾಜ್ಯದ 14 ಕ್ಷೇತ್ರ ಸೇರಿದಂತೆ ಒಟ್ಟು 92 ಕ್ಷೇತ್ರಗಳ ಅಭ್ಯರ್ಥಿಗಳ...
ರಾಜ್ಯಕ್ಕೆ 3,454 ಕೋಟಿ ರುಪಾಯಿ ಬರ ಪರಿಹಾರ ಸುಪ್ರೀಮ್ ಕೋರ್ಟ್ ಕೊಟ್ಟದ್ದೇ ವಿನಾ ಮೋದಿ ಕರುಣಿಸಿದ್ದು ಖಂಡಿತವಾಗಿಯೂ ಅಲ್ಲ. ನೂರು ಸಲ ಸುಳ್ಳು ಹೇಳಿದರೆ ಅದು ಸತ್ಯವಾಗಿಬಿಡುವುದಿಲ್ಲ.
ಎಂಟು ತಿಂಗಳಿನಿಂದ ಕರ್ನಾಟಕಕ್ಕೆ ಚಿಕ್ಕಾಸಿನ ಬರ...