ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ರಾಜಕಾರಣದಲ್ಲಿ ಸದಾ ದ್ವೇಷದ ಕುದುರೆಯೇರಿ ದಿಬ್ಬಣ ಹೊರಡುವ ಮದುಮಗನಂತೆ ಕಾಣುವ ಪ್ರಧಾನಿ ಮೋದಿಗೂ, ಪ್ರಜಾಪ್ರಭುತ್ವವೇ ಮುಖ್ಯವೆಂದು ಭಾವಿಸಿ, ಬಸವಣ್ಣವರ ಸಮಸಮಾಜ ನಿರ್ಮಾಣದ ಆಶಯದೊಂದಿಗೆ ಹೆಜ್ಜೆ ಹಾಕುತ್ತಿರುವ ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೂ ಅಜಗಜಾಂತರವಿದೆ.
ಹೇಗೆ ಜೀವಪರ...
ಮನೆಯ ಯಜಮಾನಿಗೆ ವರ್ಷಕ್ಕೆ ಒಂದು ಲಕ್ಷ ಗ್ಯಾರಂಟಿ ಸೀಮಿತವಾಗಿಯಾದರೂ ಮಹಿಳೆಯರನ್ನು ಸಬಲೆಯರನ್ನಾಗಿಸುವ ಇಂತಹ ಒಳ್ಳೆಯ ಯೋಜನೆಯನ್ನು ಚರ್ಚೆಗೇ ಬಾರದಂತೆ ಮೋದಿಯವರ ಮುಸ್ಲಿಮ್ ದ್ವೇಷದಲ್ಲಿ ಮುಳುಗಿಸಲಾಗಿದೆ.
ಕರ್ನಾಟದಲ್ಲಿ ಮನೆಯ ಯಜಮಾನಿತಿಗೆ ತಿಂಗಳಿಗೆ 2000 ರೂ ಕೊಡುವ...
ಈ ದಿನ.ಕಾಮ್ ನಡೆಸಿದ ಸಮೀಕ್ಷೆಯಲ್ಲಿ ಶೇ.41.83ರಷ್ಟು ಮತದಾರರು ಬಡವರು ಮತ್ತು ಶ್ರೀಮಂತರ ನಡುವೆ ಅಂತರ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಬಡವರಿಗೆ ನೆರವಾಗಲು ಹಲವು ಕ್ರಮಗಳನ್ನು ಕೈಗೊಂಡಿರುವುದಾಗಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಗಾಗ...
ಕೋಲಾರದಿಂದ ಅಧಿಕೃತವಾಗಿ ಪ್ರಚಾರ ಆರಂಭಿಸಿದ್ದು, ಜನರ ಪ್ರತಿಕ್ರಿಯೆ ಬಹಳ ಚೆನ್ನಾಗಿದೆ. ಎಲ್ಲಾ ಜಾತಿಯ ಜನರು, ಮಧ್ಯಮವರ್ಗದವರು ನಮ್ಮ ಪರವಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶನಿವಾರ ಮುಳಬಾಗಿಲು ನಗರದಲ್ಲಿ ಲೋಕಸಭಾ ಅಭ್ಯರ್ಥಿಯಾದ ಡಾ....
ಬಿಜೆಪಿ ನಾಯಕಿ ತೇಜಸ್ವಿನಿ ಗೌಡ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮತ್ತೆ ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ.
ಬುಧವಾರ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಕೆ ಮಾಡಿದ್ದು, ...