ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಲೋಕಸಭೆ ಚುನಾವಣೆಗೆ ಕರ್ನಾಟಕದ ಕಾಂಗ್ರೆಸ್ ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಫೈನಲ್ ಮಾಡಿದ್ದು, ಇನ್ನು ನಾಲ್ಕು ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಹಗ್ಗ ಜಗ್ಗಾಟ ಮುಂದುವರಿದಿದೆ.
ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜ...
ರಾಜಕೀಯವನ್ನೇ ಹೊದ್ದು ಮಲಗುವ ಅವಿಭಜಿತ ವಿಜಯಪುರದ ಈಗಿನ ಬಾಗಲಕೋಟೆ ಜಿಲ್ಲೆ ರಾಜಕೀಯ ಕ್ಷೇತ್ರದಲ್ಲಿ ಹಲವು ತಾರೆಗಳನ್ನು ಉದಯಿಸುವಂತೆ ಮಾಡಿದೆ. ಘಟಾನುಘಟಿ ರಾಜಕಾರಣಿಗಳಿಗೆ ರಾಜಕೀಯ ನೆಲೆಯನ್ನೂ ಕಲ್ಪಿಸಿದೆ. ಇಂಥ ರಾಜಕೀಯ ಅಖಾಡದಂತಿರುವ ಇಲ್ಲಿ ಕಾಂಗ್ರೆಸ್‌ನ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ವ್ಯವಸ್ಥೆಗಾಗಿ 'ನಂಬಿಕೆ ನಕ್ಷೆ'(ನಂಬಿಕೆಯೊಂದಿಗೆ ಪರಿಶೀಲಿಸುವ ವ್ಯವಸ್ಥೆ, 'ಹೊಸ ಆಸ್ತಿ ತೆರಿಗೆ ವ್ಯವಸ್ಥೆ' ಹಾಗೂ 'ಖಾತಾ ವ್ಯವಸ್ಥೆ'(ನಾಗರೀಕ ಸ್ವಯಂ ಘೋಷಣೆ ಆಧಾರಿತ ತಾತ್ಕಾಲಿಕ...
ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು, ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಅಸ್ತಿತ್ವ ಸಾಧಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ರಾಜ್ಯ ಕಾಂಗ್ರೆಸ್ ರಣ ಕಹಳೆ ಮೊಳಗಿಸಿತು.
ಮಂಗಳೂರು...
ಕಾಂಗ್ರೆಸ್ ಪಕ್ಷ ಜಾತ್ಯತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದು, ಒಂದು ಧರ್ಮ, ಒಂದು ಜಾತಿಯ ಪರವಾಗಿರಲು ನಾವು ಬಿಜೆಪಿ ಅಲ್ಲ. ನಾವು ಎಲ್ಲ ಧರ್ಮ, ಜಾತಿಯವರ ಪರವಾಗಿ ಇರುವವರು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ...