ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ರಾಜ್ಯ ಸರ್ಕಾರದ ಆದೇಶಕ್ಕೆ ಭಯಬಿದ್ದ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಮತ್ತು ಧಾರವಾಡ ಕೃಷಿ ವಿಶ್ವವಿದ್ಯಾಲಯ ಡಿಪ್ಲೊಮಾ ಕೋರ್ಸ್‌ಗಳಿಗೆ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ತಕ್ಷಣ ಹಿಂಪಡೆದಿವೆ. ಇದರಿಂದ ಕೃಷಿಕರ ಮಕ್ಕಳ ಭವಿಷ್ಯದ ಮೇಲೆ ಸರ್ಕಾರವೇ...
ಬಿಜೆಪಿ ರಾಜ್ಯಾಧ್ಯಕ್ಷನಾಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತೆ. ನಾನು ಕೂಡ ಬಿಜೆಪಿಯ ಹಿರಿಯ ನಾಯಕ. ಪಕ್ಷ ಅವಕಾಶ ಕೊಟ್ಟರೆ ನಾನು ಕೂಡ ರಾಜ್ಯಾಧ್ಯಕ್ಷನಾಗುವೆ. ಬಿಜೆಪಿಯಲ್ಲಿ ದಲಿತರು ರಾಜ್ಯ ಘಟಕದ ಅಧ್ಯಕ್ಷ ಆಗಬಾರದೇ? ಎಂದು...
ಪ್ರಿಯಾಂಕ್ ಖರ್ಗೆ ಅವರು ಕಾಂಗ್ರೆಸ್‌ನಲ್ಲಿ ತಮ್ಮದೇ ವರ್ಚಸ್ಸು ಹೊಂದಿದ್ದಾರೆ. ತಂದೆಯ ಹಾದಿಯಲ್ಲಿಯೇ ಸಾಗುತ್ತಿರುವ ಅವರು ಮೂರನೇ ಬಾರಿಗೆ ಸಚಿವರಾಗಿದ್ದಾರೆ. ಸಂಪುಟ ರಚನೆಯ ಮೊದಲ ಪ್ರಯತ್ನದಲ್ಲಿಯೇ ಎಂಟು ಸಚಿವರಲ್ಲಿ ಒಬ್ಬರನ್ನಾಗಿ ಆಯ್ಕೆ ಮಾಡಿರುವುದು ಗಮನಾರ್ಹ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಗಾಗಿ ಇಂತಿಷ್ಟು ಸಾವಿರ ಎಂಬ ದರ ನಿಗದಿ ಮಾಡಿ ಅಲಿಖಿತ ಆದೇಶ ಹೊರಡಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆರೋಗ್ಯ ಇಲಾಖೆ ಇತ್ತ ಗಮನ...
ಗದಗ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳು ಅವೈಜ್ಞಾನಿಕವಾಗಿ ರಚನೆಯಾಗಿವೆ ಎಂಬ ಅಳಲು ಪ್ರತಿ ಕ್ಷೇತ್ರದಲ್ಲೂ ಇದೆ. ತಾಲ್ಲೂಕು ಒಂದು ಕ್ಷೇತ್ರದಲ್ಲಿದ್ದರೆ, ವಿಧಾನಸಭೆ ಮತ್ತೊಂದು ಕ್ಷೇತ್ರದಲ್ಲಿ. ಕ್ಷೇತ್ರವಾಸಿಗಳ ಈ ಅಸಹಾಯಕತೆಯನ್ನೇ ಬಂಡವಾಳ ಮಾಡಿಕೊಂಡು ಗೆದ್ದವರದು...