ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಈ ಬಾರಿಯ ಚುನುವಾಣೆಯಲ್ಲಿ ಹೇಗಾದರೂ ಮಾಡಿ ಬಾಗಲಕೋಟೆ ಜಿಲ್ಲೆಯಲ್ಲಿ ಕಾಂಗ್ರೆಸ್ ತನ್ನ ಗೆಲುವಿನ ಸ್ಥಾನಗಳನ್ನು ಹೆಚ್ಚಿಸಿಕೊಳ್ಳುವ ಉತ್ಸಾಹದಲ್ಲಿದೆ. ಬಿಜೆಪಿ ಇರುವ ಕ್ಷೇತ್ರಗಳನ್ನು ಉಳಿಸಿಕೊಳ್ಳುವುದಕ್ಕೆ ಹರಸಾಹಸ ಪಡುತ್ತಿದೆ. ಒಂದು ಕ್ಷೇತ್ರದಲ್ಲಾದರೂ ಖಾತೆ ತೆರೆಯಬೇಕು ಎನ್ನುವ...
ಕಳೆದ ಬಾರಿ ವಿಜಯಪುರ ಜಿಲ್ಲೆಯ ಎಂಟು ಮತಕ್ಷೇತ್ರಗಳ ಪೈಕಿ, ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್ ಎರಡು ಕ್ಷೇತ್ರದಲ್ಲಿ ಗೆಲುವು ಕಂಡಿದೆ. ಈ ಬಾರಿ ಪ್ರತಿ ಕ್ಷೇತ್ರಗಳ...
ತೇರದಾಳ ಕ್ಷೇತ್ರದಲ್ಲಿ ನೇಕಾರರು ಯಾರ ಪರ ಒಲವು ವ್ಯಕ್ತಪಡಿಸುತ್ತಾರೋ ಅವರೇ ಅಲ್ಲಿನ ಶಾಸಕರಾಗುತ್ತಾರೆ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಫೈಟ್ ಇರಲಿದೆ. ಈ ನಡುವೆ ಪಕ್ಷೇತರ ಅಭ್ಯರ್ಥಿ ಮತ ವಿಭಜಿಸಿ, ಯಾರ...
ಕಳೆದ ಚುನಾವಣೆಯಲ್ಲಿ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟಿದ್ದ ಬಿಜೆಪಿ ತನ್ನ ಸಂಘಟನಾ ಬಲದಿಂದ ಈ ಬಾರಿ ಕಾಂಗ್ರೆಸ್‌ಗೆ ಪೈಪೋಟಿ ನೀಡಲಿದೆ. ಆನಂದ ನ್ಯಾಮಗೌಡ ಮತ್ತು ಜಗದೀಶ ಗುಡಗುಂಟಿ ನಡುವೆ ನೇರ ಸ್ಪರ್ಧೆ ಇರಲಿದ್ದು,...
ವಿಜಯಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರೆ. ಈ ಬೆಳವಣಿಗೆಯಿಂದ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಾಚಾರ ಅದಲು ಬದಲಾಗುವ ಸಾಧ್ಯತೆ ಇದೆ. ಬಿಜೆಪಿ ಮತ್ತು ಕಾಂಗ್ರೆಸ್ ವೋಟಿಂಗ್ ಲೆಕ್ಕಾಚಾರ ಏರುಪೇರಾಗಲಿದ್ದು,...