ಶರಣು ಚಕ್ರಸಾಲಿ

-154 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ಬ್ಯಾಟರಾಯನಪುರ ಕ್ಷೇತ್ರ | ಕಾಂಗ್ರೆಸ್‌ನ ಭರವಸೆ ನಾಯಕ ಕೃಷ್ಣ ಬೈರೇಗೌಡ ಗೆಲುವಿಗೆ ನೀರೆರೆದ ಬಿಜೆಪಿ ಬಂಡಾಯ

ಯಾವುದೇ ವಿಷಯ ಇರಲಿ ಆಳವಾದ ಜ್ಞಾನದೊಂದಿಗೆ, ಚುರುಕಾಗಿ ವಿಷಯ ಮಂಡಿಸುವುದು ಕೃಷ್ಣ ಬೈರೇಗೌಡರ ಹೆಗ್ಗಳಿಕೆ. ಸರ್ಕಾರದ ಪ್ರತಿನಿಧಿಯಾಗಿ ದೇಶ, ವಿದೇಶಗಳಲ್ಲಿ ಭಾಗಿಯಾಗುವ ಮೂಲಕ ಕಾಂಗ್ರೆಸ್‌ನ ಭರವಸೆಯ ನಾಯಕರಾಗಿ ಅವರು ಹೊರಹೊಮ್ಮಿದ್ದಾರೆ. ಕೃಷ್ಣ ಬೈರೇಗೌಡ...

ಚಿತ್ತಾಪುರ ಕ್ಷೇತ್ರ | ರೌಡಿ ರಾಠೋಡ್‌ನಿಂದ ಬಿಜೆಪಿ ಮಾನ ಬೀದಿಗೆ, ಸಂಭಾವಿತ ಖರ್ಗೆ ವಿಧಾನಸೌಧಕ್ಕೆ

ಚಿತ್ತಾಪುರ ಕ್ಷೇತ್ರದಲ್ಲಿ ಪ್ರಿಯಾಂಕ್ ಖರ್ಗೆ ಅವರನ್ನು ಹೇಗಾದರೂ ಮಾಡಿ ಕಟ್ಟಿಹಾಕುವ ಹಠಕ್ಕೆ ಬಿದ್ದಿರುವ ಬಿಜೆಪಿ, ರೌಡಿಶೀಟರ್ ಮಣಿಕಂಠ ರಾಠೋಡಗೆ ಮಣೆ ಹಾಕಿದೆ. ಈ ಮೂಲಕ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಲೆಕ್ಕಾಚಾರಕ್ಕೆ...

ಬೀಳಗಿ ಕ್ಷೇತ್ರ | ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮುರುಗೇಶ್‌ ನಿರಾಣಿ ಈ ಬಾರಿ ಗೆಲ್ಲುತ್ತಾರೆಯೇ?

ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪರನ್ನು ವರಿಷ್ಠರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮುರುಗೇಶ್‌ ನಿರಾಣಿ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟರು. ಆದರೆ, ಅದು ಆಗ ಕೈಗೂಡಲಿಲ್ಲ. ಈ ಬಾರಿಯಾದರೂ ಗೆದ್ದು...

ಬಾದಾಮಿ ಕ್ಷೇತ್ರ | ಕೈ-ತೆನೆ ನಡುವೆ ನೇರ ಫೈಟ್; ಸಿದ್ದರಾಮಯ್ಯ ಬಳಿಕ ಬಾದಾಮಿ ಅಧಿಪತಿ ಯಾರು?

ಕುರುಬ ಸಮುದಾಯ, ನಂತರದಲ್ಲಿ ಲಿಂಗಾಯತರ ಪ್ರಾಬಲ್ಯ ಇರುವ ಬಾದಾಮಿ ಕ್ಷೇತ್ರದಲ್ಲಿ ಹಾಲುಮತದ ಮತದಾರರೇ ನಿರ್ಣಾಯಕ. ಬಾದಾಮಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿದೆ ಬಿಜೆಪಿ ಒಳಗಿನ ಬಂಡಾಯ. ಕೈ-ತೆನೆ ನಡುವೆ ನಿರ್ಣಾಯಕ ಫೈಟ್ ನಡೆಯಲಿದ್ದು, ಸಿದ್ದರಾಮಯ್ಯ...

ರಮೇಶ್ ಜಾರಕಿಹೊಳಿ ಹಣಿಯಲು ಪಕ್ಷ ಭೇದ ಮರೆತು ಒಂದಾದ ಲಿಂಗಾಯತ ನಾಯಕರು

ರಮೇಶ್ ಜಾರಕಿಹೊಳಿಯ ಅಟ್ಟಹಾಸಕ್ಕೆ, ಒಳರಾಜಕೀಯಕ್ಕೆ ಬೇಸತ್ತಿರುವ ಲಿಂಗಾಯತ ನಾಯಕರು ‌ಪಕ್ಷಭೇದ ಮರೆತು ಒಂದಾದಂತೆ ಕಾಣುತ್ತಿದೆ. ರಾಜಕೀಯವಾಗಿ ಕಟ್ಟಿಹಾಕಲು ಒಳಗೊಳಗೇ ಷಡ್ಯಂತ್ರ ರೂಪಿಸಿರುವುದು ಸ್ಪಷ್ಟವಾಗಿದೆ. ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ರಾಜಕೀಯ...

Breaking

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Download Eedina App Android / iOS

X