ಶರಣು ಚಕ್ರಸಾಲಿ

-154 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ಚುನಾವಣೆ 2023 | ಜೋಶಿ ಹಣಿಯಲು ಖೆಡ್ಡಾ ತೋಡಿ ಅಖಾಡಕ್ಕಿಳಿದ ಶೆಟ್ಟರ್

ಧಾರವಾಡ ಲೋಕಸಭಾ ಕ್ಷೇತ್ರದ ಅನಭಿಷಿಕ್ತ ದೊರೆಯಂತೆ ಮೆರೆಯುತ್ತಿರುವ ಪ್ರಲ್ಹಾದ್‌ ಜೋಶಿಗೆ ಜಗದೀಶ್‌ ಶೆಟ್ಟರ್‌ ಅವರು ಎದುರಾಳಿಯಾಗುವ ಮೂಲಕ, ಉತ್ತರ ಕರ್ನಾಟಕದಲ್ಲಿ ತಾನು ಲಿಂಗಾಯತ ಸಮುದಾಯದ ಪ್ರಬಲ ನಾಯಕ ಎಂಬುದನ್ನು ಸಾಬೀತುಪಡಿಸುತ್ತಲೇ, ಜೋಶಿಯ ರಾಜಕೀಯ...

ಚುನಾವಣೆ ವಿಶೇಷ | ರಮೇಶ್‌ ಜಾರಕಿಹೊಳಿ ವಿರುದ್ಧ ಬಂಡೆದ್ದ ಪಂಚಮಸಾಲಿ ಸಮುದಾಯ

ಏ. 24ರಂದು ಗೋಕಾಕ್‌ನಲ್ಲಿ ನಡೆಯುವ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ವಿಜಯೋತ್ಸವ ಮತ್ತು ಗುರುವಂದನಾ ಕಾರ್ಯಕ್ರಮದಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಪಂಚಮಸಾಲಿ ಸಮುದಾಯ ಖಂಡನಾ ನಿರ್ಣಯ ತೆಗೆದುಕೊಳ್ಳಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ರಾಜ್ಯ ವಿಧಾನಸಭಾ...

ಚುನಾವಣೆ 2023 | ಬೊಮ್ಮಾಯಿ ಸೋಲಿಸಲು ಅಖಾಡ ಸಿದ್ಧಮಾಡಿಕೊಂಡಿತೇ ಪಂಚಮಸಾಲಿ ಸಮುದಾಯ?

ಬೊಮ್ಮಾಯಿ ಅವರ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ 60 ಸಾವಿರಕ್ಕೂ ಹೆಚ್ಚು ಪಂಚಮಸಾಲಿ ಮತದಾರರಿದ್ದು, ಗೆಲುವಿನ ಲೆಕ್ಕಾಚಾರದಲ್ಲಿ ಅವರೇ ನಿರ್ಣಾಯಕವಾಗಿರುವುದರಿಂದ, ಮೀಸಲಾತಿ ಹೋರಾಟವನ್ನು ಮುಖ್ಯಮಂತ್ರಿಗಳು ದುರ್ಬಳಕೆ ಮಾಡಿಕೊಂಡು, ಸಮುದಾಯಕ್ಕೆ ಮೋಸ ಮಾಡಿರುವುದರಿಂದ, ಈ ಬಾರಿಯ...

ರಾಹುಲ್ ಗಾಂಧಿ ಪ್ರಶ್ನೆಗಳಿಗೆ ಉತ್ತರಿಸಲು ಭಯ ಯಾಕೆ: ಮೋದಿಗೆ ಸಿದ್ದರಾಮಯ್ಯ ಟ್ವೀಟ್‌ ಮೂಲಕ ವಾಗ್ದಾಳಿ

`ಆನ್ಸರ್‌ ಮಾಡಿ ಮೋದಿʼ ಹ್ಯಾಶ್‌ಟ್ಯಾಗ್‌ನಡಿ ಮೋದಿ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್‌ ʼಗೌತಮ್ ಅದಾನಿ ಬಿಜೆಪಿಗೆ ಕೊಟ್ಟಿರುವ ದೇಣಿಗೆ ಎಷ್ಟು ಎಂಬುದು ಬಹಿರಂಗವಾಗಲಿʼ “ಸರ್ವಶಕ್ತ ಪ್ರಧಾನ ಮಂತ್ರಿ ಎಂದು ಬೆಂಬಲಿಗರಿಂದ ಭೋಪರಾಕ್ ಹಾಕಿಸಿಕೊಳ್ಳುತ್ತಿರುವ ನರೇಂದ್ರ ಮೋದಿಯವರೇ,...

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಒಡಕು | ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಶಪ್ಪನವರ್

ಹೋರಾಟಕ್ಕೆ ಮೊದಲ ಜಯ ಎಂದ ಜಯ ಮೃತ್ಯುಂಜಯ ಸ್ವಾಮೀಜಿ ಸ್ವಾಮೀಜಿ ಮಾತು ಅಲ್ಲಗಳೆದು ಅಧ್ಯಕ್ಷ ಸ್ಥಾನ ತೊರೆದ ಕಾಶಪ್ಪನವರ್ ಮೀಸಲಾತಿ ವಿಚಾರದಲ್ಲಿ ಪಂಚಮಸಾಲಿ ಹೋರಾಟಕ್ಕೆ ಮೊದಲ ಜಯ ಸಿಕ್ಕಿದೆ ಎಂದು ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ...

Breaking

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X