ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಕಾಗೋಡು ಪುತ್ರಿ ಡಾ. ರಾಜನಂದಿನಿಗೆ ಕೈ ತಪ್ಪಿದ ಟಿಕೆಟ್
ಸಾಗರ ಕ್ಷೇತ್ರಕ್ಕೆ ಬಿಜೆಪಿಯಿಂದ ಪ್ರಕಟವಾಗದ ಟಿಕೆಟ್
2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಹಂತದಲ್ಲಿ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು...
ಸಿದ್ದರಾಮಯ್ಯ ಅವರಿಗೆ ಭರ್ಜರಿ ಸ್ವಾಗತ ಕೋರಿದ ಕ್ಷೇತ್ರದ ಜನತೆ
1000 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಾವು ಶಾಸಕರಾಗಿ ಆಯ್ಕೆಯಾದ ಬದಾಮಿ ಕ್ಷೇತ್ರದಲ್ಲಿ ಶುಕ್ರವಾರ...
ಎಸ್ಸಿ, ಎಸ್ಟಿ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿ ಬಗ್ಗೆ ಟೀಕಿಸಿ ಪತ್ರಿಕಾ ಪ್ರಕಟಣೆ
ಸೋಲಿನ ಭಯದಿಂದ ನಾಚಿಕೆಗೇಡಿನ ತಂತ್ರಕ್ಕೆ ಬೊಮ್ಮಾಯಿ ಮುಂದಾಗಿದ್ದಾರೆ: ಟೀಕೆ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸುವುದನ್ನು ಮನಗೊಂಡಿರುವ ಬಿಜೆಪಿ ಮತ್ತು...
ಯಾವ ಕ್ಷಣದಲ್ಲಾದರೂ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ
ದಿನಾಂಕ ಘೋಷಣೆಗೂ ಮುನ್ನವೇ ಪ್ರಧಾನಿ ಮೋದಿ ಕರ್ನಾಟಕಕ್ಕೆ ಆಗಮನ
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ...
ವಿಜಯ ಕರ್ನಾಟಕ ಆಯೋಜಿಸಿದ್ದ ಸೂಪರ್ ಸ್ಟಾರ್ ರೈತ ಕಾರ್ಯಕ್ರಮದಲ್ಲಿ ಸಿಎಂ ಅಭಿಮತ
ಕೃಷಿಯಲ್ಲಿ ಅತಿ ಹೆಚ್ಚು ಬಂಡವಾಳ ಹೂಡಿಕೆಯಾದಾಗ ಮಾತ್ರ ರೈತನ ಬದುಕು ಉತ್ತಮ: ಸಿಎಂ
ರೈತ ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ. ಎಲ್ಲ ರಾಜಕೀಯ...