ಶರಣು ಚಕ್ರಸಾಲಿ

-154 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ದೇಸಿ ಬೀಜೋತ್ಸವ | ಹವಾಮಾನ ವೈಪರೀತ್ಯ ತಡೆದುಕೊಳ್ಳುವ ಶಕ್ತಿಯೇ ಈ ಬಿತ್ತನೆ ಬೀಜಗಳ ವಿಶೇಷ

ಸಾವಿರಾರು ನಮೂನೆಯ ಭತ್ತದ ಬೀಜಗಳು, ನೂರಾರು ಜಾತಿಯ ಸಿರಿಧಾನ್ಯ ತಳಿಗಳು, ನೂರಕ್ಕೂ ಹೆಚ್ಚು ದ್ವಿದಳ ಮತ್ತು ಏಕದಳ ಧಾನ್ಯಗಳ ಬೀಜದ ತೆನೆಗಳು, ತರಹೇವಾರಿ ತರಕಾರಿಯ ನೂರಾರು ಜಾತಿಯ ಬೀಜಗಳು ಹಾಗೂ ಹತ್ತಾರು ನಮೂನೆಯ...

‘ಗ್ಯಾರಂಟಿ ವಿರೋಧಿಗಳ’ ಗಂಜಿಕೇಂದ್ರವಾಯಿತೇ ಕರ್ನಾಟಕ ವೃತ್ತಿಪರ ಸಿವಿಲ್‌ ಇಂಜಿನಿಯರ್‌ಗಳ ಪರಿಷತ್ತು?

ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ರಚಿಸಿರುವ ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತು ಮೋದಿ ಭಕ್ತರಿಗೆ ಮಣೆ ಹಾಕಿದೆಯೇ ಎಂಬ ಪ್ರಶ್ನೆಯನ್ನು ಹುಟ್ಟಿ ಹಾಕಿದೆ. ಹೊಸ ಪರಿಷತ್ತಿನ ಸದಸ್ಯ ಸ್ಥಾನಗಳಲ್ಲಿ ‘ಮೋದಿ ಭಕ್ತರ'ನ್ನು ಕುಳ್ಳಿರಿಸಿರುವ...

ಜನರೆದುರು ವಿನಯವಾಗಿ ಬಾಗಿದ ಸರ್ಕಾರ, ಸಮರ್ಪಣೆ ಸಂಕಲ್ಪ ಸಮಾವೇಶದ ಮೂಲಕ ಕೊಟ್ಟ ಸಂದೇಶವೇನು?

ಕಾಂಗ್ರೆಸ್‌ ಸರ್ಕಾರ ತಮ್ಮನ್ನು ಆಯ್ಕೆ ಮಾಡಿದ ಮತದಾರರ ಮುಂದೆ ವಿನಯದಿಂದಲೇ ನಾವಿಷ್ಟು ಕೆಲಸ ಮಾಡಿದ್ದೇವೆ. ಮುಂದಿನ ಮೂರು ವರ್ಷ ಮತ್ತಷ್ಟು ಕೆಲಸ ಮಾಡುವ ಸಂಕಲ್ಪ ತೊಟ್ಟಿದ್ದೇವೆ ಎನ್ನುವ ಸಂದೇಶವನ್ನು ಸಮರ್ಪಣೆ ಸಂಕಲ್ಪ ಸಮಾವೇಶದ...

ಬಿಬಿಎಂಪಿ ಯುಗಾಂತ್ಯ: ಏನಿದು ಗ್ರೇಟರ್‌ ಬೆಂಗಳೂರು?

ಬೆಳೆಯುತ್ತಿರುವ ಬೆಂಗಳೂರನ್ನು ಉತ್ತಮವಾಗಿ ನಿರ್ವಹಿಸಲು 7 ಪಾಲಿಕೆಗಳಾಗಿ ವಿಂಗಡಿಸುವುದು ಉತ್ತಮ. ಆದರೆ, ಅದಕ್ಕೆ ತಕ್ಕಂತೆ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಉತ್ತಮ ಯೋಜನೆ ಬೆಂಗಳೂರಿಗೆ ಬೇಕಿದೆ. ಆಗ ಮಾತ್ರವೇ 'ಗ್ರೇಟರ್ ಬೆಂಗಳೂರು' ಅಕ್ಷರಶಃ ಗ್ರೇಟ್‌ ಆಗಲು...

ಕಳ್ಳ ಬಂದ್ರೂ ಕಂದಾಯ ಗ್ರಾಮ ಹಕ್ಕುಪತ್ರ ಅಕ್ರಮಕ್ಕೆ ಅವಕಾಶವಿಲ್ಲ, ಇದು ಗ್ಯಾರಂಟಿ: ಸಚಿವ ಕೃಷ್ಣ ಬೈರೇಗೌಡ

ಸರ್ಕಾರದಿಂದ 1 ಲಕ್ಷ ಕುಟುಂಬಗಳಿಗೆ ಮೇ 20ರಂದು ಕಂದಾಯ ಗ್ರಾಮಗಳ ಮಾನ್ಯತೆಯ ಹಕ್ಕುಪತ್ರ ವಿತರಣೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್‌ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಕ್ಸ್‌ಕ್ಲೂಸಿವ್ ಸಂದರ್ಶನ ನೀಡಿದ್ದಾರೆ.‌ ಸಾಕಷ್ಟು...

Breaking

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X