ಶರಣು ಚಕ್ರಸಾಲಿ

-154 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ದಶಕಗಳ ಸಮಸ್ಯೆಗಳಿಗೆ ಶಾಶ್ವತ ಮುಕ್ತಿ: 1 ಲಕ್ಷ ಫಲಾನುಭವಿಗಳಿಗೆ ಕಂದಾಯ ಗ್ರಾಮಗಳ ಹಕ್ಕುಪತ್ರ

ನಾಗರಿಕ ಸಮಾಜದಲ್ಲಿ ಮೂಲ ಸೌಲಭ್ಯಗಳಿಂದ ವಂಚಿತರಾದ ಮತ್ತು ಹಿಂದುಳಿದ ಜನ ಸಮೂಹಕ್ಕೆ ಸಹಾಯವಾಗುವ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಬೃಹತ್ ಕಾರ್ಯಕ್ರಮವನ್ನು ಮೇ 20ರಂದು ಹೊಸಪೇಟೆಯಲ್ಲಿ ರಾಜ್ಯ ಕಾಂಗ್ರೆಸ್‌...

ಮತ್ತೊಮ್ಮೆ ಮುನ್ನೆಲೆಗೆ ಬಂದ ಮುಜರಾಯಿ ತಿದ್ದುಪಡಿ ವಿಧೇಯಕ, ಪೇಜಾವರ ಶ್ರೀಗಳ ಹೇಳಿಕೆ ವಿರುದ್ಧ ಆಕ್ರೋಶ

ವಿಧಾನಸಭೆಯಲ್ಲಿ ಅಂಗೀಕರಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ರಾಜಕೀಯ ಕಾರಣಗಳಿಗಾಗಿ ತಪ್ಪಾಗಿ ಜನತೆಯ ಮುಂದಿರಿಸುವ ಪ್ರಯತ್ನ ನಡೆದಿದೆ. 'ಮುಜರಾಯಿ ದೇವಸ್ಥಾನಗಳನ್ನು ಸರ್ಕಾರದಿಂದ ಮುಕ್ತ ಮಾಡಿ, ದೇವಾಲಯಗಳನ್ನು...

ವಕ್ಫ್ ಕಾಯ್ದೆ | ಬಿ ಆರ್ ಗವಾಯಿ ನೇತೃತ್ವದ ಪೀಠದ ಮುಂದೆ ಮುಂದಿನ ವಿಚಾರಣೆ, ಈ ಹೊತ್ತಿನ ಸ್ಥಿತಿ ಏನು?

ವಿವಾದಾತ್ಮಕ ವಕ್ಫ್(ತಿದ್ದುಪಡಿ) ಕಾಯ್ದೆ-2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ಮುಂದಿನ ವಿಚಾರಣೆ ಮೇ 15 ರಂದು ಭಾರತದ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಪೀಠ ನಡೆಸಲಿದೆ. ವಕ್ಫ್(ತಿದ್ದುಪಡಿ)...

ಹಿಂದೂಗಳ ಕೊಲೆಯಾದರೆ ಬಿಜೆಪಿಯೊಳಗೆ ‘ಹಬ್ಬ’ದ ಸಡಗರ! ಹೆಣ ರಾಜಕಾರಣವೇ ಇವರ ರಾಜಕೀಯ ಅಸ್ತಿತ್ವ

ಬಿಜೆಪಿ ಸರ್ಕಾರ ಇದ್ದಾಗ ಎಷ್ಟು ಜನ ಹಿಂದೂಗಳ ಹತ್ಯೆ ನಡೆದರೂ, ಹಿಂದೂಗಳಿಗೆ ಅನ್ಯಾಯವಾದರೂ ಅದು ಅವರಿಗೆ ಮುಖ್ಯ ವಿಷಯ ಅನ್ನಿಸುವುದೇ ಇಲ್ಲ. ಕಾಂಗ್ರೆಸ್ ಸರ್ಕಾರವಿದ್ದಾಗ ಹಿಂದು ಯುವಕ ಸತ್ತರೇ ಸಾಕು ಧರ್ಮದ ವಿಚಾರದಲ್ಲಿ...

‘ಅಪ್ಪನಿಗೆ ಹುಟ್ಟಿದ್ದರೆ…’ | ಅಸಹ್ಯ ಹುಟ್ಟಿಸಿದ ಯತ್ನಾಳ್-ಶಿವಾನಂದ್ ಪಾಟೀಲ್ ಚಿಲ್ಲರೆ ರಾಜಕಾರಣ!

‌ಉತ್ತರ ಕರ್ನಾಟಕದಲ್ಲಿ ಒಂದು ಗಾದೆ ಮಾತಿದೆ: "ಕೆಲಸ ಇಲ್ಲದವ ಮಗನ ಮುಕುಳಿ ಕೆತ್ತಿದ್ನಂತೆ!" ಈ ಗಾದೆ ಮಾತನ್ನುಯತ್ನಾಳ್-ಶಿವಾನಂದ್ ಪಾಟೀಲ್ ಕೇಳಿರುತ್ತಾರೆ ಮತ್ತು ಬಳಸಿರುತ್ತಾರೆ. ಗೆಲ್ಲಿಸಿ ಕಳಿಸಿದ ಮತದಾರರಿಗೆ ಅವಮಾನ ಮಾಡಿ, ಚಿಲ್ಲರೆ ರಾಜಕಾರಣದಲ್ಲಿ...

Breaking

ತುಮಕೂರು | ದೇಶದ ಟಾಪ್ 75 ಸರ್ಕಾರಿ ವಿವಿಗಳ ಪಟ್ಟಿಯಲ್ಲಿ ತುಮಕೂರು ವಿಶ್ವ ವಿದ್ಯಾನಿಲಯ

ಔಟ್ ಲುಕ್ -ಐಕೇರ್ ಸಂಸ್ಥೆ ಸಮೀಕ್ಷೆ ನಡೆಸಿ ದೇಶದ 75 ಅತ್ಯುತ್ತಮ...

ಗದಗ | ಸಿಇಓ ಭರತ್ ಎಸ್ ವರ್ಗಾವಣೆ

ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು ಗದಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ...

ಚಿಕ್ಕಮಗಳೂರು l ಹಳ್ಳ ದಾಟಲು ಹೋದ ಯುವಕ ನೀರು ಪಾಲು

ಭಾರೀ ಮಳೆಯಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಓರ್ವ ವ್ಯಕ್ತಿ ದಾಟುತ್ತಿದ್ದ ವೇಳೆ...

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

Download Eedina App Android / iOS

X