ಶರಣು ಚಕ್ರಸಾಲಿ

0 POSTS
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ವಿಶೇಷ ಲೇಖನಗಳು

ರಾಜಕೀಯ ಮೇಲಾಟಕ್ಕೆ ಬಲಿಯಾದ ಹೇಮಾವತಿ ಯೋಜನೆ: ಡಿಸಿಎಂ ಎದುರೇ ಜನಪ್ರತಿನಿಧಿಗಳ ಕಿತ್ತಾಟ

ಹೇಮಾವತಿ ನದಿ ನೀರಿನ ಹಂಚಿಕೆ, ಬಳಕೆಯ ವಿಚಾರವು ತುಮಕೂರು ಹಾಗೂ ರಾಮನಗರ ಜಿಲ್ಲೆಗಳ ರೈತರ ಮಧ್ಯೆ ದ್ವೇಷಮಯ ವಾತಾವರಣ ಸೃಷ್ಟಿಸಿದೆ. ಅಲ್ಲದೇ, ಎರಡೂ ಜಿಲ್ಲೆಗಳ ರಾಜಕಾರಣಿಗಳಿಗೆ ಮಧ್ಯೆ ಪ್ರತಿಷ್ಠೆಯ ವಿಷಯವಾಗಿದೆ. ಮಾಗಡಿ ಮತ್ತು ಕುಣಿಗಲ್...

ಪ್ರತಿಷ್ಠಿತ ಎಚ್‌ಸಿಜಿ ಕ್ಯಾನ್ಸರ್‌ ಆಸ್ಪತ್ರೆ ಮೇಲೆ ಗಂಭೀರ ಆರೋಪ: ಕ್ಲಿನಿಕಲ್ ಪ್ರಯೋಗಕ್ಕೆ ಬಡರೋಗಿಗಳ ಬಳಕೆ

ಹೆಲ್ತ್ ಕೇರ್ ಗ್ಲೋಬಲ್ ಎಂಟ‌‌ಪ್ರೈಸಸ್‌ನಲ್ಲಿ ನಿಯಮಬಾಹಿರ ವೈದ್ಯಕೀಯ ಪ್ರಯೋಗದ ಆರೋಪಕ್ಕೆ ಸಂಬಂಧಿಸಿದಂತೆ, ಪರಿಶೀಲನೆ ನಡೆಸಿ ವರದಿ ನೀಡಲು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯು ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಸಮಿತಿಯು...

ಟಾಪ್‌ 100 ಬ್ರ್ಯಾಂಡ್‌ಗಳಲ್ಲಿ ಅಗ್ರ ಶ್ರೇಯಾಂಕ ಕಾಯ್ದುಕೊಂಡ ಕನ್ನಡಿಗರ ‘ನಂದಿನಿ’

ನಮ್ಮ 'ನಂದಿನಿ' ವಹಿವಾಟು ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಳವಾಗಿದೆ. ಜೊತೆಗೆ ಪ್ರಮುಖ ಬ್ರ್ಯಾಂಡ್‌ಗಳ ಸಾಲಿಗೆ ಸೇರಿ, ದೇಶದಲ್ಲೇ ಅಗ್ರ ಶ್ರೇಯಾಂಕವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡಿದೆ. ಕರ್ನಾಟಕ ಸಹಕಾರಿ ಹಾಲು ಮಾರಾಟ ಮಹಾಮಂಡಳದ (ಕೆಎಂಎಫ್) ಬ್ರ್ಯಾಂಡ್...

ಕಲ್ಲಡ್ಕ ಭುಜಕ್ಕೆ ಭುಜ ತಾಗಿಸಿ ನಿಂತರು ಜಾತ್ಯತೀತವಾದಿ ದೇವೇಗೌಡರು!

ಮೋದಿಯವರು ದೇಶದ ಪ್ರಧಾನಮಂತ್ರಿಯಾಗಿದ್ದು, ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದು ಅಚ್ಚರಿಯೇನೂ ಅಲ್ಲ. ಆದರೆ ಮೋದಿ ಸಖ್ಯ ಕಲ್ಲಡ್ಕ ಅವರತ್ತಲೂ ಗೌಡರನ್ನು ಕರೆದೊಯ್ದದ್ದು ಮತ್ತೊಂದು ಮಜಲಿನ ವಿದ್ಯಮಾನ. ಈ ಘಟನೆಯೊಂದಿಗೆ ಗೌಡರ ನಡು-ಎಡ-ಬಲದ ರಾಜಕೀಯ ಬದುಕಿನ...

₹20 ಸಾವಿರ ಕೋಟಿ ವಹಿವಾಟಿನ ಕೆಎಂಎಫ್ ಅಧ್ಯಕ್ಷ ಸ್ಥಾನದತ್ತ ಡಿ ಕೆ ಸುರೇಶ್ ಕಣ್ಣು?

‌ವಾರ್ಷಿಕವಾಗಿ ₹20,617 ಕೋಟಿಗಳ ವಹಿವಾಟು ಹೊಂದಿರುವ ಕೆಎಂಎಫ್‌ ಅಧ್ಯಕ್ಷ ಸ್ಥಾನದ ಮೇಲೆ ಡಿ ಕೆ ಸುರೇಶ್‌ ಅವರು ಕಣ್ಣೀಟ್ಟು ಸಾಗುತ್ತಿದ್ದಾರೆ. ಸುಮಾರು 26.89 ಲಕ್ಷ ಹಾಲು ಉತ್ಪಾದಕರು ಕೆಎಂಎಫ್‌ನೊಂದಿಗೆ ನೋಂದಾಯಿಸಲ್ಪಟ್ಟಿದ್ದಾರೆ.  ಬೆಂಗಳೂರು, ರಾಮನಗರ ಜಿಲ್ಲಾ...

Breaking

ಅಗ್ರಹಾರ ಕೃಷ್ಣಮೂರ್ತಿ ಅವರ ಕತೆ | ಮನೋರಥ

ಹುದುಗಿಹೋದ ಅನೇಕ ಮಹತ್ವದ ಕತೆಗಳನ್ನು ಹೆಕ್ಕಿ ತೆಗೆದು ಅವು ಕನ್ನಡದ ಮನಗಳನ್ನು...

ಬೀದರ್‌ | ಭಾರತ ಸ್ವಾಭಿಮಾನ ಟ್ರಸ್ಟ್ ಜಿಲ್ಲಾಧ್ಯಕ್ಷರಾಗಿ ಗೋರಖನಾಥ್ ಕುಂಬಾರ್ ಆಯ್ಕೆ

ಭಾರತ ಸ್ವಾಭಿಮಾನ ಟ್ರಸ್ಟ್ (ಪತಂಜಲಿ ಯೋಗ ಸಮಿತಿ) ಬೀದರ್ ಜಿಲ್ಲಾಧ್ಯಕ್ಷರಾಗಿ ಯೋಗ...

ಭಾಲ್ಕಿ | ಚನ್ನಬಸವೇಶ್ವರ ಗುರುಕುಲದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ

ವನ್ಯಜೀವಿಗಳ ಸಂರಕ್ಷಣೆ ಕೇವಲ ಸರ್ಕಾರ ಅಥವಾ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಅದು...

ರಾಯಚೂರು | ರೈತರ ಹೊಲಗಳಿಗೆ ಸರ್ವಿಸ್ ರಸ್ತೆ ನಿರ್ಮಿಸದಿದ್ದರೆ ಹೆದ್ದಾರಿ ಕಾಮಗಾರಿ ಬಂದ್: ಅಮರೇಗೌಡ ಪಾಟೀಲ ಬಯ್ಯಾಪುರ

ರಾಷ್ಟ್ರೀಯ ಹೆದ್ದಾರಿ(748 ಎ) ನಿರ್ಮಾಣದಿಂದ ರೈತರಿಗೆ ತಮ್ಮ ಹೊಲಗಳಿಗೆ ತೆರಳಲು ಸರ್ವಿಸ್...