ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಜಾತಿವಾರು ಆಧಾರಿತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015 ವರದಿಯನ್ನು (ಜಾತಿ ಗಣತಿ ವರದಿ) ರಾಜ್ಯದ ಜನರ ಎದುರು ಇಟ್ಟು ಚರ್ಚೆಗೆ ಸರ್ಕಾರ ಅವಕಾಶ ಮಾಡಿಕೊಡಲಿ ಎಂದು...
ಅಸಮಾನತೆಯಲ್ಲಿ ಹಿಂದುಳಿದ ವರ್ಗ ಸದಾ ತುಳಿತಕ್ಕೆ ಒಳಗಾಗುತ್ತಲೇ ಬರುತ್ತಿದೆ. ತಮ್ಮ ಜಾತಿ ಪ್ರೇಮಕ್ಕೆ ಒಳಗಾಗಿ ಜಾತಿ ಗಣತಿ ವರದಿ ವಿರೋಧಿಸುತ್ತಿರುವ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಕಾಂಗ್ರೆಸ್ ನಾಯಕರು ತಮ್ಮ ಮತ ಬ್ಯಾಂಕ್...
ಬೆಲೆ ಏರಿಕೆ ಖಂಡಿಸಿ ರಾಜ್ಯದಲ್ಲಿ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಹಾಗೂ ಅಧಿಕಾರದಲ್ಲಿರುವ ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗಿವೆ. ಜನಸಾಮಾನ್ಯರ ನೋವಿಗೆ ಧ್ವನಿಯಾಗಲು ಪ್ರತಿಭಟನೆ ನಡೆಸುವುದು ಯಾವುದೇ ಕಾರಣಕ್ಕೂ ತಪ್ಪಲ್ಲ. ವಿಪರ್ಯಾಸವೆಂದರೆ ರಾಜ್ಯದಲ್ಲಿ ಮೂರು ಪಕ್ಷಗಳು...
ವಿವಾದದ ಸುಳಿಯಲ್ಲಿರುವ ನೈಸ್ ಯೋಜನೆಯನ್ನು ಟಿ.ಬಿ. ಜಯಚಂದ್ರ ನೇತೃತ್ವದ ಜಂಟಿ ಸದನ ಸಮಿತಿಯ ಶಿಫಾರಸ್ಸಿನಂತೆ ಮುಟ್ಟುಗೋಲು ಹಾಕಿಕೊಳ್ಳುವುದು ಬಿಟ್ಟು ರಾಜ್ಯ ಸರ್ಕಾರ ಕಾಲಹರಣ ಮಾಡುತ್ತಿದೆ. ನೈಸ್ ಜೊತೆಗಿರುವ ನಾಯಕರ ಹಿತಾಸಕ್ತಿಯನ್ನು ಕಾಪಾಡುತ್ತಿದೆ. ಈಗ...
ಬಸವರಾಜ ರಾಯರೆಡ್ಡಿ ಅವರು ಸಿದ್ದರಾಮಯ್ಯ ಅವರ ವಿಶ್ವಾಸದಿಂದಲೋ ಅಥವಾ ಡ್ಯಾಮೇಜ್ ಕಂಟ್ರೋಲ್‌ಗೆ ಏನೋ "ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ತಡೆಗೆ ಕೆಲಸ ಮಾಡುತ್ತಿದ್ದಾರೆ" ಎನ್ನುವ ಅರ್ಥದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದಲ್ಲಿ ಅಪಾರ ಪ್ರಮಾಣದಲ್ಲಿ ಭ್ರಷ್ಟಾಚಾರ...