ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಮೇಲ್ಮನೆ ಎನ್ನುವುದು ಚಿಂತಕರ ಚಾವಡಿ ಎಂಬ ಪ್ರತೀತಿ ಇದೆ. ನಾಮನಿರ್ದೇಶನ ಎನ್ನುವುದು ಚುನಾವಣೆಯಲ್ಲಿ ಸೋತವರಿಗೆ ರಾಜಕೀಯವ ಪುನರ್ವಸತಿ ಕೇಂದ್ರವಾಗಬಾರದು.
ಕರ್ನಾಟಕ ಭವನ ಉದ್ಘಾಟನೆ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ...
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿರುವ ಬೆಳವಣಿಗೆ ಭವಿಷ್ಯದಲ್ಲಿ ಸರ್ಕಾರ ಮತ್ತು ಪಕ್ಷದಲ್ಲಿನ ಬದಲಾವಣೆಗೆ...
18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದರು.
ಬಿಜೆಪಿಯ 18 ಶಾಸಕರನ್ನು ಆರು ತಿಂಗಳ ಕಾಲ ಅಮಾನತು ಮಾಡಿದ ಕ್ರಮವನ್ನು...
ಮಹದಾಯಿ ಯೋಜನೆಗೆ ಕೇಂದ್ರ ವನ್ಯಜೀವಿ ಮಂಡಳಿ ಅನುಮತಿ ನೀಡಲು ನಿರಾಕರಿಸಿದ ಹೊತ್ತಲ್ಲಿ ಗೋವಾ – ತಮ್ನಾರ್ 400 ಕೆ.ವಿ. ವಿದ್ಯುತ್ ಮಾರ್ಗದ ಯೋಜನೆ ವಿರೋಧಿಸಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರವೇ ಈಗ ಪ್ರಧಾನಿ ಮೋದಿ...
ರಾಜ್ಯದಲ್ಲಿ 'ಮದ ಭಲೇ'ಯ ಜನಪ್ರತಿನಿಧಿಗಳು 'ಮಧುಬಲೆ'ಗೆ ಬೀಳುತ್ತಿರುವ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಹನಿಟ್ರ್ಯಾಪ್ ಸುತ್ತ ಕರ್ನಾಟಕ ರಾಜಕಾರಣದೊಳಗೆ 'ಗಲೀಜುಗಾಥೆ'ಗಳ ಸರಮಾಲೆನ್ನೇ ಕಾಣಬಹುದು. ಲೈಂಗಿಕ ಹಗರಣದಲ್ಲಂತೂ ಒಬ್ಬರಿಗಿಂತ ಒಬ್ಬರು ಮೀರಿಸುವವರು ರಾಜ್ಯದಲ್ಲಿದ್ದಾರೆ. ಕರ್ನಾಟಕದ...