ಮೊಬೈಲ್ ಇಲ್ಲದೆ ಜೀವನವೇ ಇಲ್ಲವೆಂಬುವ ಸ್ಥಿತಿ ಇಂದಿನ ಯುಗದಲ್ಲಿ ನಿರ್ಮಾಣವಾಗಿದೆ. ಪ್ರತಿಯೊಬ್ಬ ವೃತ್ತಿಪರರಿಗೂ ಮೊಬೈಲ್ ಅಗತ್ಯವಾಗಿ ಬೇಕೆಬೇಕಾಗಿದೆ. ಅದು ಆಂಡ್ರಾಯ್ಡ್, ಐಫೋನ್ ಅಥವಾ ಕೀಪ್ಯಾಡ್ ಮೊಬೈಲ್ ಆಗಿರಲಿ ಮೊಬೈಲ್ ನಿತ್ಯ ಜೀವನದ ಒಂದು...
ನೈಸರ್ಗಿಕವಾಗಿ ಅಪಾರ ಸಂಪತ್ತನ್ನು ಹೊಂದಿದ್ದ ದ್ವೀಪರಾಷ್ಟ್ರ ಶ್ರೀಲಂಕಾ ಭ್ರಷ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳ ಹಣದಾಹದಿಂದ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟು ನಿಧಾನವಾಗಿ ಚೇತರಿಸಿಕೊಳ್ಳುತ್ತಿರುವ ಸಂದರ್ಭದಲ್ಲಿಯೇ ದೇಶಕ್ಕೆ ಭರವಸೆ ಮೂಡಿಸುವ ನೂತನ ರಾಷ್ಟ್ರಧ್ಯಕ್ಷರು ಚುನಾಯಿತರಾಗಿದ್ದಾರೆ. ನ್ಯಾಷನಲ್...
ತೀವ್ರಗಾಮಿ ಸಂಘಟನೆ ಹಿಜ್ಬುಲ್ಲಾ ಗುಂಪಿನ ಸದಸ್ಯರು ಹಾಗೂ ಸಾರ್ವಜನಿಕರು ಬಳಸುತ್ತಿದ್ದ ಸಾವಿರಾರು ಪೇಜರ್‌ಗಳು ಏಕಕಾಲದಲ್ಲಿ ಲೆಬನಾನ್ ರಾಜಧಾನಿ ಬೈರುತ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸ್ಫೋಟಗೊಂಡವು. ಇದರ ಪರಿಣಾಮವಾಗಿ, ಮೂರು ಸಾವಿರ ಜನರು ಗಾಯಗೊಂಡಿದ್ದಲ್ಲದೆ...
ಸೌರವ್ಯೂಹ ರಚನೆಯಾದಾಗಿನಿಂದ ಇಂದಿನವರೆಗೂ ಕ್ಷುದ್ರಗ್ರಹಗಳು ಭೂಮಿಗೆ ಡಿಕ್ಕಿ ಹೊಡೆಯುತ್ತಲೇ ಇವೆ. 20 ಮತ್ತು 21ನೇ ಶತಮಾನದಲ್ಲಿ ಒಟ್ಟು 18 ಕ್ಷುದ್ರಗ್ರಹಗಳು ಭೂಮಿಗೆ ಅಪ್ಪಳಿಸಿವೆ. ಅವುಗಳಲ್ಲಿ ಬಹುತೇಕ ಕ್ಷುದ್ರಗ್ರಹಗಳು ತೀವ್ರ ಪರಿಣಾಮಕಾರಿಯಾಗಿರಲಿಲ್ಲ.1908ರ ಜೂನ್ 30ರಂದು...
ಕೆಲವೊಂದಿಷ್ಟು ತಿಂಗಳ ಕಾಲ ಸಂಘರ್ಷವಿಲ್ಲದಿದ್ದರೂ ಬೂದಿ ಮುಚ್ಚಿದ ಕೆಂಡದಂತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಶಾಂತಿಸ್ಥಾಪನೆಗೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸೆಗೆ ತಿರುಗಿದ ಹಿನ್ನೆಲೆ ಮುಂಜಾಗ್ರತೆ ಕ್ರಮವಾಗಿ ರಾಜ್ಯದಾದ್ಯಂತ ಇಂಟರ್‌ನೆಟ್ ಸಂಪರ್ಕ...