ಏಕದಿನ ಸರಣಿಯಲ್ಲಿ ಏಳು ಮಂದಿ ಅನುಭವಿ ಬ್ಯಾಟರ್‌ಗಳಿದ್ದರೂ 240 – 250 ರನ್‌ಗಳಂಥ ಸಾಧಾರಣ ಗುರಿ ಮುಟ್ಟಲಾಗುತ್ತಿಲ್ಲ. ನಾಯಕ ರೋಹಿತ್ ಶರ್ಮಾ, ಶುಭ್‌ಮನ್ ಗಿಲ್ ಒಂದಿಷ್ಟು ಪ್ರದರ್ಶನ ತೋರುತ್ತಿರುವುದನ್ನು ಬಿಟ್ಟರೆ ವಿರಾಟ್ ಕೊಹ್ಲಿ,...
ಸಾಧಿಸುವ ಛಲವಿದ್ದರೆ ಏನು ಬೇಕಾದರೂ ಗುರಿ ಮುಟ್ಟಬಹುದು ಎಂಬುದಕ್ಕೆ ಜೂಲಿಯನ್ ಆಲ್ಫ್ರೆಡ್ ಸಾಕ್ಷಿಯಾಗಿದ್ದಾರೆ. ಅಥ್ಲೆಟಿಕ್ಸ್‌ನಲ್ಲಿ ಸಾಧನೆ ಮಾಡಲು ಬಯಸಿದಾಗ ಕಷ್ಟಗಳನ್ನೇ ಹಾಸು ಹೊದ್ದಿದ್ದರು. ಜಮೈಕಾದಲ್ಲಿ ಓದುತ್ತಿರುವ ಸಂದರ್ಭದಲ್ಲಿ ಅಥ್ಲೆಟಿಕ್ಸ್‌ನಲ್ಲಿ ತರಬೇತಿ ಪಡೆಯಲು ಆರ್ಥಿಕ...
ಮೊದಲೆಲ್ಲ ಭೂಕುಸಿತ ಎನ್ನುವುದು ನೈಸರ್ಗಿಕ ವಿಪತ್ತು ಆಗಿತ್ತು. ಆದರೆ, ಈಗ ನಡೆಯುತ್ತಿರುವುದು ನೈಸರ್ಗಿಕವಲ್ಲ. ಮಾನವನಿಂದ ನಿರ್ಮಿತವಾದದ್ದು. ಕರಾವಳಿ, ಮಲೆನಾಡು ಭಾಗಗಳಲ್ಲಿ ರಸ್ತೆ, ರೈಲು, ವಿದ್ಯುತ್ ಮಾರ್ಗ, ಗಣಿಗಾರಿಕೆ ಸೇರಿದಂತೆ ಅಭಿವೃದ್ಧಿ ಹೆಸರಿನಲ್ಲಿ ಅವೈಜ್ಞಾನಿಕ...
ಬಾಂಗ್ಲಾದೇಶದ ಹೈಕೋರ್ಟ್ ಕಳೆದ ಜೂನ್‌ನಲ್ಲಿ ನೀಡಿದ ತೀರ್ಪಿನಲ್ಲಿ 1971ರ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನೆ ಸಿಬ್ಬಂದಿಯ ಮಕ್ಕಳು, ಸಂಬಂಧಿಕರಿಗೆ ಶೇ. 30ರಷ್ಟು ಕೋಟಾ ನೀಡಬೇಕೆಂದು ಆದೇಶ ನೀಡಿತ್ತು. ದೇಶಾದ್ಯಂತ ಹೈಕೋರ್ಟ್ ಆದೇಶದ ವಿರುದ್ಧ...
ವಿಶ್ವದಾದ್ಯಂತ ಸಾವಿರಾರು ಜನರು ವಿವಿಧ ರೀತಿಯ ಚಾನಲ್‌ಗಳ ಮೂಲಕ ಸ್ವಯಂ ಉದ್ಯೋಗಿಗಳಾಗಿ ಬದುಕು ಕಟ್ಟಿಕೊಂಡಿದ್ದಾರೆ. ಯೂಟ್ಯೂಬ್ ತನಗೆ ಬರುವ ಜಾಹೀರಾತು ಆದಾಯದಲ್ಲಿ ಶೇ. 55 ರಷ್ಟು ಹಣವನ್ನು ಯೂಟ್ಯೂಬ್ ಚಾನಲ್ ನಡೆಸುವವರಿಗೆ ನೀಡುತ್ತದೆ....