ಮಹಾರಾಷ್ಟ್ರ ಭಾರತದ ರಾಜಕೀಯ ರಂಗದಲ್ಲಿ ವಿಶಿಷ್ಟ ಸ್ಥಾನ ಪಡೆದಿದೆ. ಲೋಕಸಭೆಯಲ್ಲಿ ಎರಡನೇ ಅತೀ ಹೆಚ್ಚು ಸದಸ್ಯರಿರುವ ರಾಜ್ಯವಾದರೆ, ವಿಧಾನಸಭೆಯಲ್ಲಿ ದೇಶದಲ್ಲಿಯೇ ಮೂರನೇ ಅತಿ ಹೆಚ್ಚು ಸದಸ್ಯರಿದ್ದಾರೆ. ಭೂಪ್ರದೇಶದಲ್ಲಿ ಪಶ್ಚಿಮ ಹಾಗೂ ಮಧ್ಯ ಭಾರತದಲ್ಲಿ...
ದೇಶವು ಮತ್ತೊಂದು ಮಿನಿ ಜನಾಭಿಪ್ರಾಯ ಸಂಗ್ರಹಣೆಯನ್ನು ಎದುರು ನೋಡುತ್ತಿದೆ. ಅಕ್ಟೋಬರ್ 1 ರಂದು ನಡೆಯಲಿರುವ ಹರಿಯಾಣ ಹಾಗೂ ಜಮ್ಮು ಕಾಶ್ಮೀರ ಚುನಾವಣೆಗಳು ರಾಷ್ಟ್ರ ರಾಜಕಾರಣದ ದಿಕ್ಸೂಚಿಗೆ ಹೊಸ ತಿರುವು ನೀಡುವುದೇ, ಕೇಂದ್ರ ಸರ್ಕಾರ...
ಬೋಸ್ ಮತ್ತು ಮಮತಾ ಅವರ ನಡುವೆ ಹಲವು ಬಾರಿ ಸಂಘರ್ಷ ಉಂಟಾಗಿದೆ. ಕಡತಗಳಿಗೆ ಸಹಿ ಹಾಕದಿರುವುದು, ಸಂವಿಧಾನವನ್ನು ರಕ್ಷಿಸುವ ಗೌರವಾನ್ವಿತ ಹುದ್ದೆ ಎಂಬುದನ್ನು ಮರೆತು ಪ್ರತಿಪಕ್ಷದ ನಾಯಕನಂತೆ ವಾಗ್ದಾಳಿ ನಡೆಸುತ್ತಿರುವುದು ನಡೆದೇ ಇದೆ....
ಆಸ್ಪತ್ರೆಗೆ ಬರುವ ಬಡ ರೋಗಿಯ ಉಚಿತ, ನ್ಯಾಯಯುತ ಮತ್ತು ಸಂಪೂರ್ಣ ಆರೋಗ್ಯದ ನಿರೀಕ್ಷೆಗಳು ಈಡೇರುವಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಬೇಕು ಮತ್ತು ಹೊರಗಿನ ವೆಚ್ಚವನ್ನು ಕಡಿಮೆ ಮಾಡಬೇಕು. ಆದ್ದರಿಂದ, ಜಾರಿಗೊಳಿಸುವ...
ಝೀಕಾ ವೈರಸ್ ಸೋಂಕಿನಿಂದ ಈಡಿಸ್ ಸೊಳ್ಳೆ ಕಚ್ಚಿದಾಗ ರೋಗಿಯ ರಕ್ತದಲ್ಲಿನ ವೈರಾಣು ಸೊಳ್ಳೆಯ ದೇಹಕ್ಕೆ ಸೇರಿಕೊಳ್ಳುತ್ತದೆ. ಈ ಸೊಳ್ಳೆ ಇನ್ನೊಬ್ಬ ಆರೋಗ್ಯವಂತ ವ್ಯಕ್ತಿಯನ್ನು ಕಚ್ಚಿದಾಗ, ವೈರಾಣು ಮತ್ತೊಬ್ಬ ಆರೋಗ್ಯವಂತ ವ್ಯಕ್ತಿಗೆ ಹರಡುತ್ತದೆ. ಪ್ರಯೋಗಾಲಯ...