ಶನಿವಾರ ಜೂನ್ 29ರಂದು ಭಾರತ ಕ್ರಿಕೆಟ್ ತಂಡ ಬಾರ್ಬೊಡೋಸ್‌ನ ಕೆನ್‌ಸಿಂಗ್ಸ್‌ಟನ್ ಓವಲ್‌ನಲ್ಲಿ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ಹೊಸ ಅಧ್ಯಾಯ ಬರೆದಿದೆ. ಟೂರ್ನಿಯುದ್ದಕ್ಕೂ ಸೋಲನ್ನು ಕಾಣದಿದ್ದ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ...
ಟಿ20 ವಿಶ್ವಕಪ್ ಟ್ರೋಫಿ ಎತ್ತಿಹಿಡಿಯಲು ಭಾರತಕ್ಕೆ ಇನ್ನೆರಡೇ ಹಜ್ಜೆ ಬಾಕಿಯುಳಿದಿದೆ. ಲೀಗ್, ಸೂಪರ್ 8 ಒಳಗೊಂಡು ಎಲ್ಲ ಪಂದ್ಯಗಳಲ್ಲೂ ಗೆಲುವಿನ ನಾಗಾಲೋಟ ಮುಂದುವರಿಸಿರುವ ಟೀಂ ಇಂಡಿಯಾ ಟೂರ್ನಿಯಲ್ಲಿ ಪ್ರಬಲ ತಂಡವೆನಿಸಿದೆ. ಈಗಾಗಲೇ ಮೊದಲ...
ಸಾರ್ವಜನಿಕ ಹಿತಾಸಕ್ತಿಯ ಸಮಸ್ಯೆಗಳು ಬಂದಾಗ ಆಡಳಿತ ಪಕ್ಷದ ಗಮನ ಸೆಳೆಯಲು ವಿರೋಧ ಪಕ್ಷಗಳ ಸದಸ್ಯರಿಗೆ ಸ್ಪೀಕರ್ ಸಾಕಷ್ಟು ಸಮಯಾವಕಾಶ ನೀಡಬೇಕಾಗುತ್ತದೆ. ಅಲ್ಲದೆ, ನಿಷ್ಪಕ್ಷಪಾತಿಯಾಗಿರಬೇಕು. ಆದರೆ ಇದ್ಯಾವುದು ಓಂ ಬಿರ್ಲಾ ಅವಧಿಯ ಕಾಲದಲ್ಲಿ ಹೆಚ್ಚಾಗಿ...
ರಾಜ್ಯಸಭೆಗೆ ಯಾವುದೇ ರಾಜ್ಯದ ನಾಯಕರು, ಉದ್ಯಮಿಗಳು ಸ್ಥಳೀಯ ರಾಜಕೀಯ ಪಕ್ಷದ ಬೆಂಬಲದಿಂದ ತಮಗೆ ಸಂಬಂಧವಿಲ್ಲದ ಅನ್ಯ ರಾಜ್ಯದಿಂದ ಸ್ಪರ್ಧಿಸಿ ಗೆಲುವು ಸಾಧಿಸುತ್ತಾರೆ. ಈ ಪದ್ಧತಿ ಹಲವು ದಶಕದಿಂದಲೂ ನಡೆದುಕೊಂಡು ಬರುತ್ತಿದೆ. ಆದರೆ ಲೋಕಸಭೆಗೆ...
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಒಕ್ಕಲಿಗ, ಮುಸ್ಲಿಂ, ಹಿಂದುಳಿದ ಸಮುದಾಯದ ಜನಸಂಖ್ಯೆ ಹೆಚ್ಚಿದ್ದರೂ 1996ರಿಂದ ಮೂರು ದಶಕಗಳಿಂದ ಬ್ರಾಹ್ಮಣ ಸಮುದಾಯದ ಅಭ್ಯರ್ಥಿಗಳು ಜಯಗಳಿಸುತ್ತಿದ್ದಾರೆ. ಪಕ್ಷವಾರು ವಿಷಯಕ್ಕೆ ಬಂದರೆ 1991ರಿಂದಲೂ ಬಿಜೆಪಿಯ ಭದ್ರಕೋಟೆಯಾಗಿ ಪರಿಣಮಿಸಿದೆ....