ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯದಲ್ಲಿ ಆಡಿಸಿದಿರುವ ಬಗ್ಗೆ ಭಾರತ ತಂಡದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಮೌನ ಮುರಿದಿದ್ದಾರೆ.
“ಫೈನಲ್ ಪಂದ್ಯಕ್ಕೆ ನನಗೆ ಸ್ಥಾನ ಸಿಗುವುದಿಲ್ಲ ಎಂಬ ವಿಷಯ ಎರಡು ದಿನಗಳ...
ಕೌಂಟಿ ಚಾಂಪಿಯನ್‌ಶಿಪ್ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು 501 ರನ್ ಗುರಿಯನ್ನು ಬೆನ್ನಟ್ಟಿ ಹೊಸ ದಾಖಲೆ ಸೃಷ್ಟಿಸಿದೆ. ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟೂರ್ನಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ.
ಜೂನ್ 14 ರಂದು ಕ್ಯಾಂಟರ್ಬರಿಯ ಸೇಂಟ್ ಲಾರೆನ್ಸ್‌ನಲ್ಲಿ ನಡೆದ...
ಇಂದಿರಾಗಾಂಧಿಯವರ ಕಾಲದಿಂದಲೂ ಕೆ ಜೆ ಜಾರ್ಜ್ ಕಾಂಗ್ರೆಸ್‌ನ ಯುವ ನಾಯಕರಾಗಿದ್ದಾರೆ. 1989 ರಿಂದ ವಿವಿಧ ಕಾಂಗ್ರೆಸ್ ಸರ್ಕಾರಗಳಲ್ಲಿ ಸಚಿವರಾಗಿದ್ದ ಜಾರ್ಜ್ ಅವರು ಉನ್ನತಮಟ್ಟದಲ್ಲಿ ಯಶಸ್ವಿಯಾಗಲು ಅವರ ದೃಢವಾದ ತಳಮಟ್ಟದ ಸಂಘಟನೆಯೇ ಕಾರಣ. ಜನರ...
ಬೆಂಗಳೂರಿನ ರಾಜಕೀಯದಲ್ಲಿ ಜಮೀರ್ ಅಹ್ಮದ್ ಖಾನ್ ಕೂಡ ಪ್ರಭಾವಿಯಾಗಿದ್ದಾರೆ. 2015ರಲ್ಲಿ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿತ್ತು. ಆದರೆ ಮೇಯರ್ ಪಟ್ಟವನ್ನು...
ಆಲ್‌ರೌಂಡರ್ ರವಿಂದ್ರ ಜಡೇಜಾ ಅಂತಿಮ ಓವರ್‌ನ ಕೊನೆಯ ಎರಡು ಎಸೆತಗಳಲ್ಲಿ ಸಿಕ್ಸರ್ ಹಾಗೂ ಬೌಂಡರಿ ಸಿಡಿಸುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಐದನೇ ಬಾರಿಗೆ ಐಪಿಎಲ್ ಟ್ರೋಫಿ...