2019ರಲ್ಲಿ ಪಂಜಾಬ್ - ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಹಗರಣ ಹಾಗೂ 2020ರಲ್ಲಿ ಯೆಸ್ ಬ್ಯಾಂಕ್ ದಿವಾಳಿಯಿಂದ ಸಾವಿರಾರು ಠೇವಣಿದಾರರು ತಾವಿಟ್ಟ ಹಣ ತೆಗೆದುಕೊಳ್ಳಲಾಗದೆ ಕಂಗಾಲಾಗಿದ್ದರು. ಆ ಸಂದರ್ಭದಲ್ಲಿ ಬ್ಯಾಂಕ್‌ನಲ್ಲಿಟ್ಟ ತಮ್ಮ ಠೇವಣಿ ಹಣ...
ಕಳೆದ ಎರಡೂವರೆ ತಿಂಗಳಿನಿಂದ ಕುಕಿ ಮತ್ತು ಮೀತೀ ಸಮುದಾಯಗಳ ನಡುವೆ ನಡೆದಿರುವ ಜನಾಂಗೀಯ ಘರ್ಷಣೆಗಳಲ್ಲಿ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಆದರೆ ಮಣಿಪುರ ಜನಾಂಗೀಯ ಗುಂಪು ದಾಳಿಯಲ್ಲಿ ಮಹಿಳೆಯರ ವಿರುದ್ಧದ ಲೈಂಗಿಕ ದೌರ್ಜನ್ಯದ...
ಟ್ವಿಟರ್‌ಗೆ ಪ್ರತಿಸ್ಪರ್ಧಿಯಾಗಿ ಇಂದು ಆರಂಭವಾಗಿರುವ ಮಾರ್ಕ್ ಜುಕರ್‌ಬರ್ಗ್‌ನ ಫೇಸ್‌ಬುಕ್ ಮಾಲೀಕತ್ವದ ಮೆಟಾ ಕಂಪನಿಯ ನೂತನ ಸಾಮಾಜಿಕ ಮಾಧ್ಯಮ 'ಥ್ರೆಡ್ಸ್’ ಆ್ಯಪ್ ಅನ್ನು ಕೆಲವೇ ಗಂಟೆಗಳಲ್ಲಿ 1 ಕೋಟಿ ಮಂದಿ ಇನ್‌ಸ್ಟಾಲ್ ಮಾಡಿಕೊಂಡಿದ್ದಾರೆ.
ಥ್ರೆಡ್ಸ್ ಆ್ಯಪ್...
ಐದು ತಿಂಗಳ ನಂತರ ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಕೊನೆಗೂ ಹಿರಿಯರ ಆಯ್ಕೆ ಸಮಿತಿ ಅಧ್ಯಕ್ಷರನ್ನಾಗಿ ಮಾಜಿ ಆಲ್‌ರೌಂಡರ್ ಅಜಿತ್ ಅಗರ್ಕರ್ ಅವರನ್ನು ನೇಮಕ ಮಾಡಿದೆ.
ಚೇತನ್ ಶರ್ಮಾ ಈ ವರ್ಷದ ಫೆಬ್ರವರಿಯಲ್ಲಿ ರಾಜೀನಾಮೆ...
“ಎಐ” ಖಂಡಿತವಾಗಿಯೂ ವೈದ್ಯರಿಗೆ ಉತ್ತಮ ಸಹಾಯಕವಾಗಿರುತ್ತದೆ. ಇದು ವೈದ್ಯರನ್ನು ಬದಲಿಸಲು ಸಾಧ್ಯವಿಲ್ಲ, ಆದರೆ ಮಾನವ ಸಂವಹನವು ನಿರ್ಣಾಯಕವಾಗಿಸುವ ಮಾರ್ಗದರ್ಶಿ ಸಾಧನವಾಗಿದೆ. ಬೇಗನೆ ನಿರ್ಧಾರ ತೆಗೆದುಕೊಳ್ಳಬಹುದು ಮತ್ತು ಹೆಚ್ಚು ನಿಖರವಾಗಿರಬಹುದು. ಕೆಲವು ಸಂದರ್ಭಗಳಲ್ಲಿ ಹೆಚ್ಚು ಸಮಯ...