ವಿಶ್ವದ ಬಲಿಷ್ಠ ರಾಷ್ಟ್ರ ಹಾಗೂ ಅತೀ ಹೆಚ್ಚು ಅಣ್ವಸ್ತ್ರಗಳೊಂದಿಗೆ ಅತಿದೊಡ್ಡ ಸೇನಾಪಡೆಯನ್ನು ಹೊಂದಿರುವ ರಷ್ಯಾ ಕೇವಲ ಒಂದು ದಿನದಲ್ಲಿ ನಡೆದ ಆಂತರಿಕ ದಂಗೆಯಿಂದಾಗಿ ಬೆಚ್ಚಿ ಬೆದರಿತ್ತು. ಸ್ವತಃ ಅಧ್ಯಕ್ಷ ವ್ಲಾಡಿಮಿರ್ ಪುಟಿನ್‌ಗೆ ತಾನು...
ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ನೇತೃತ್ವದಲ್ಲಿ ಭಾರತ ತಂಡ ಚೊಚ್ಚಲ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡು ಇಂದಿಗೆ 40 ವರ್ಷಗಳು. 1983ರಲ್ಲಿ ಇದೇ ಜೂನ್ 25ರಂದು ಲಂಡನ್‌ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ...
ಪಿಂಕ್ ವಾಟ್ಸಾಪ್ ಕ್ಲಿಕ್ ಮಾಡಿದರೆ, ಬಳಕೆದಾರರು ತಮ್ಮ ಬ್ಯಾಂಕ್ ಖಾತೆಯಿಂದ ಹಣವನ್ನು ಕಳೆದುಕೊಳ್ಳಬಹುದು
ಯೂಸರ್ ನೇಮ್, ಪಾಸ್ವರ್ಡ್ ಬಳಸಿ ಸಮಾಜಘಾತುಕ, ಕಾನೂನು ವಿರೋಧಿ ಚಟುವಟಿಕೆಗಳಿಗೆ ಬಳಸಬಹುದು
ಕೋಟ್ಯಂತರ ಬಳಕೆದಾರರೊಂದಿಗೆ ವಿಶ್ವದ ಅತ್ಯಂತ ಜನಪ್ರಿಯವಾಗಿರುವ ಸಾಮಾಜಿಕ ಮಾಧ್ಯಮ...
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್ ಪಂದ್ಯದಲ್ಲಿ ಆಡಿಸಿದಿರುವ ಬಗ್ಗೆ ಭಾರತ ತಂಡದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಮೌನ ಮುರಿದಿದ್ದಾರೆ.
“ಫೈನಲ್ ಪಂದ್ಯಕ್ಕೆ ನನಗೆ ಸ್ಥಾನ ಸಿಗುವುದಿಲ್ಲ ಎಂಬ ವಿಷಯ ಎರಡು ದಿನಗಳ...
ಕೌಂಟಿ ಚಾಂಪಿಯನ್‌ಶಿಪ್ ಕ್ರಿಕೆಟ್ ಇತಿಹಾಸದಲ್ಲಿ ತಂಡವೊಂದು 501 ರನ್ ಗುರಿಯನ್ನು ಬೆನ್ನಟ್ಟಿ ಹೊಸ ದಾಖಲೆ ಸೃಷ್ಟಿಸಿದೆ. ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಟೂರ್ನಿ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ.
ಜೂನ್ 14 ರಂದು ಕ್ಯಾಂಟರ್ಬರಿಯ ಸೇಂಟ್ ಲಾರೆನ್ಸ್‌ನಲ್ಲಿ ನಡೆದ...