ಕೆ ಚೇತನ್ ಕುಮಾರ್

87 POSTS

ವಿಶೇಷ ಲೇಖನಗಳು

ಮರಡೋನಾ ಕಾಲದಿಂದ ಮೆಸ್ಸಿ ಆಟದವರೆಗೆ: ಫಿಫಾ ವಿಶ್ವಕಪ್ ರೆಫರಿ ವಿವಾದಗಳ ಹೆಜ್ಜೆಗುರುತು

ಫುಟ್ಬಾಲ್ ಮೈದಾನದಲ್ಲಿ ಅಂಪೈರ್ ಅಥವಾ ರೆಫರಿಗಳ ಪಾತ್ರ ಅತ್ಯಂತ ಕಠಿಣವಾದದ್ದು ಹಾಗೂ ಟೀಕೆಗಳಿಗೆ ಸುಲಭವಾಗಿ ಗುರಿಯಾಗುವಂತಹುದ್ದು. 1930ರ ಮೊದಲ ವಿಶ್ವಕಪ್ ನಿಂದ ಹಿಡಿದು ಇಂದಿನ 2026ರ ಅರ್ಜೆಂಟೀನಾ-ಈಜಿಪ್ಟ್ ಪಂದ್ಯದವರೆಗೂ ತೀರ್ಪುಗಾರರ ಘೋರ...

ಚಾಂಪಿಯನ್ ಕಿರೀಟದಿಂದ ‘ಲೂಸರ್’ ಪಟ್ಟಕ್ಕೆ; 3 ತಿಂಗಳಲ್ಲಿ ಟೀಂ ಇಂಡಿಯಾ ಕಳಪೆಯಾಟಕ್ಕೆ 5 ಕಾರಣಗಳಿವು

ಕೇವಲ 120 ದಿನಗಳ ಹಿಂದೆ ಟಿ20 ವಿಶ್ವಕಪ್ ಗೆದ್ದು ಶಿಖರದಲ್ಲಿದ್ದ ಟೀಂ ಇಂಡಿಯಾ ಇಂದು ಇಷ್ಟೊಂದು ಹೀನಾಯ ಸ್ಥಿತಿ ತಲುಪಲು ಪ್ರಮುಖ ಕಾರಣಗಳಿವು. ಬಿಸಿಸಿಐ ಮತ್ತು ತಂಡದ ಆಡಳಿತ ಮಂಡಳಿ ಈಗಲಾದರೂ...

‘ನನ್ನ ವಿಶ್ವಕಪ್ ಪಯಣ ಅಂತ್ಯ’; ಕಣ್ಣೀರಿನೊಂದಿಗೆ ವಿಶ್ವಕಪ್‌ಗೆ ಕ್ರಿಸ್ಟಿಯಾನೊ ರೊನಾಲ್ಡೊ ವಿದಾಯ

ಫಿಫಾ ವಿಶ್ವಕಪ್ 2026ರ 16ರ ಘಟ್ಟದ ಪಂದ್ಯದಲ್ಲಿ ಸ್ಪೇನ್ ಎದುರು 1-0 ಅಂತರದ ರೋಚಕ ಸೋಲು ಅನುಭವಿಸಿದ ಪೋರ್ಚುಗಲ್ ಟೂರ್ನಿಯಿಂದ ಹೊರಬಿದ್ದಿದೆ. ಇದರೊಂದಿಗೆ ದಿಗ್ಗಜ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಅವರ ವಿಶ್ವಕಪ್ ಗೆಲ್ಲುವ...

ಇನ್‌ಸ್ಟಾಗ್ರಾಮ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಚೋದಿಸುವ ಜಾಹೀರಾತು: ಮೆಟಾಗೆ ಕೇಂದ್ರದ ನೋಟಿಸ್

ಮಕ್ಕಳ ಮೇಲಿನ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯವನ್ನು (CSAM) ಪ್ರಚೋದಿಸುವಂತಹ ಜಾಹೀರಾತುಗಳು ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಸಾರವಾಗುತ್ತಿರುವ ಕುರಿತು ಕೇಂದ್ರ ಸರ್ಕಾರ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಸಂಬಂಧ ಇನ್‌ಸ್ಟಾಗ್ರಾಮ್‌ನ ಮಾತೃಸಂಸ್ಥೆಯಾದ 'ಮೆಟಾ'ಗೆ (Meta) ನೋಟಿಸ್...

ರಾಜಾ ರಘುವಂಶಿ ಹತ್ಯೆ ಪ್ರಕರಣ: ಗೊಂದಲದ ಬಳಿಕ ಆರೋಪಿ ಜಾಮೀನು ಮುಂದುವರಿಸಿದ ಸುಪ್ರೀಂ ಕೋರ್ಟ್

ಕಳೆದ ವರ್ಷ ಮೇಘಾಲಯದಲ್ಲಿ ನಡೆದಿದ್ದ ಕುಖ್ಯಾತ 'ಹನಿಮೂನ್ ಮರ್ಡರ್' ಪ್ರಕರಣದ ಪ್ರಮುಖ ಆರೋಪಿ ಸೋನಂ ರಘುವಂಶಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಶೀಲ್...

Breaking

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...

ಉಡುಪಿ | ಡಿ.ಸಿ. ಮನ್ನಾ ಭೂಮಿ ನಿವೇಶನ ರಹಿತರಿಗೆ ನೀಡಿ: ಸಿಎಂಗೆ ದಸಂಸ ಅಂಬೇಡ್ಕರ್ ವಾದ ಮನವಿ

ಕಸ್ತೂರಿರಂಗನ್ ವರದಿ ಕುರಿತು ನೇರ ಸಂವಾದ ಸಭೆಗೆ ಹೆಬ್ರಿಗೆ ಆಗಮಿಸಿದ್ದ ಮುಖ್ಯಮಂತ್ರಿ...

ತುಳು ಭಾಷಾ ಹೋರಾಟಕ್ಕೆ ಐತಿಹಾಸಿಕ ಜಯ: ಉಡುಪಿಯಲ್ಲಿ ತುಳುನಾಡು ರಕ್ಷಣಾ ವೇದಿಕೆಯಿಂದ ವಿಜಯೋತ್ಸವ

ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ...