ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಾಳೆ (ಜೂನ್ 23) ನಡೆಯಲಿರುವ ವಿಪಕ್ಷಗಳ ಒಗ್ಗಟ್ಟಿನ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಬಿಎಸ್‌ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಯಾವತಿ, “ವಿಪಕ್ಷಗಳು 2024ರ ಲೋಕಸಭಾ...
ಮುಂಗಾರು ತಡವಾಗಿ ಆರಂಭವಾಗಿದ್ದು, ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಕಳೆದ ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿತ್ತು. ಜಿಲ್ಲೆಯ ಜನರು ನಿರಾಳವಾಗಿದ್ದರು. ಆದರೆ, ಈ ವರ್ಷ ಮುಂಗಾರು...
ಹಿರಿಯ ಪತ್ರಕರ್ತ ಮುಳ್ಳಳ್ಳಿ ಸೂರಿ ಅವರು ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯಕ್ಕೆ ತುತ್ತಾಗಿ, ಚೇತರಿಸಿಕೊಳ್ಳುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ.
ಇತ್ತೀಚೆಗೆ ಅವರು ಬ್ರೈನ್ ಟ್ಯೂಮರ್ ಕಾಯಿಲೆಗೆ ತುತ್ತಾಗಿದ್ದರು. ನಾಲ್ಕು ತಿಂಗಳ ಹಿಂದೆ ಶಸ್ತ್ರಚಿಕಿತ್ಸೆಗೆ...
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬದ್ವಿನ್ನಿ ಎಸ್ ಗ್ರಾಮದಿಂದ ಹೂವಿನಭಾವಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಗ್ರಾಮದಲ್ಲಿ ಇಳಿಸದೆ, ಮಸ್ಕಿಗೆ ಕರೆದೊಯ್ದ ಈಶಾನ್ಯ ಸಾರಿಗೆ ಬಸ್‌ನ ಚಾಲಕ-ನಿರ್ವಾಹನ ವಿರುದ್ಧ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ....
ವಿಶ್ವದ ನಂಬರ್ ಒನ್ ಸರ್ಚ್ ಇಂಜಿನ್ ಸಂಸ್ಥೆ ಗೂಗಲ್, ತನ್ನ ಪಿಕ್ಸೆಲ್ ಸ್ಮಾರ್ಟ್‌ಫೋನ್ ಬಿಡಿಭಾಗಗಳ ಜೋಡಣಾ ಘಟಕವನ್ನು ಚೀನಾದಿಂದ ಭಾರತಕ್ಕೆ ವರ್ಗಾಯಿಸಲು ಸಿದ್ಧತೆ ನಡೆಸುತ್ತಿದೆ.
ಭಾರತದಲ್ಲಿ ಪಿಕ್ಸೆಲ್ ಫೋನ್ ಉತ್ಪಾದನೆಗೆ ಸಂಭಾವ್ಯ ಪಾಲುದಾರರಾಗಿ ಫಾಕ್ಸ್ಕಾನ್...