ಶಿಕ್ಷಣ, ಚಳುವಳಿ, ರಾಜಕೀಯ ವಿಶೇಷವಾಗಿ ವಿಶೇಷವಾಗಿ ಚುನಾವಣೆಗಳು, ಸಂಸತ್ತಿನ ಕಾರ್ಯವೈಖರಿ ಮತ್ತು ನೀತಿ ನಿರೂಪಣೆಯ ಪ್ರಕ್ರಿಯೆಗಳ ಕುರಿತು ಆಳವಾದ ಆಸಕ್ತಿ ಹೊಂದಿದ್ದಾರೆ.
ವಿವಿಧ ರಾಜಕೀಯ ಸಿದ್ಧಾಂತಗಳ ತುಲನಾತ್ಮಕ ಅಧ್ಯಯನ ಹಾಗೂ ಅಂತರರಾಷ್ಟ್ರೀಯ ರಾಜಕೀಯ ವಿದ್ಯಮಾನಗಳ ಕುರಿತು ನಿರಂತರವಾಗಿ ಗಮನಹರಿಸುತ್ತಾರೆ. ಶಿಕ್ಷಣ ಕ್ಷೇತ್ರದಲ್ಲಿ ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ತರಬೇತಿ, ಸಂವಹನ ಕೌಶಲ್ಯ, ಸಾರ್ವಜನಿಕ ಭಾಷಣ ಮತ್ತು ವ್ಯಕ್ತಿತ್ವ ವಿಕಸನದ ಶಿಬಿರಗಳನ್ನು ನಡೆಸುತ್ತಾರೆ