ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಬೇಕೆಂಬ ಪಾಲಕರ ಆಶಯ ಹಾಗೂ ಉನ್ನತ ಶಿಕ್ಷಣ ಪಡೆದು ಉತ್ತಮ ಸ್ಥಾನಕ್ಕೇರಬೇಕೆಂಬ ವಿದ್ಯಾರ್ಥಿಗಳ ಕನಸಿಗೆ ಸಾರಿಗೆ ವ್ಯವಸ್ಥೆ ತಣ್ಣೀರೆರಚುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾದರೂ ಸಾರಿಗೆ ಬಸ್ ವ್ಯವಸ್ಥೆ ಕಲ್ಪಿಸಿಕೊಡದಿದ್ದರೆ ಮುಂಬರುವ ಚುನಾವಣೆಗಳಲ್ಲಿ...
"ನನಗೀಗ 60ರ ಆಸುಪಾಸು. ನನಗೆ ಗೊತ್ತಿರೋ ಹಾಗೆ ಕಳೆದ ಮೂವತ್ತು ವರ್ಷದಿಂದ ರಸ್ತೆಯಲ್ಲಿ ಗುಂಡಿ ಇದಾವೋ ಅಥವಾ ಗುಂಡಿ ಇರೋ ಕಡೆ ರಸ್ತೆ ಇದೆಯೋ ಅನ್ನೋದೆ ಗೊತ್ತಾಗುವುದಿಲ್ಲ. ಇನ್ನು ರಾಜಕಾರಣಿಗಳು, ಅಧಿಕಾರಿಗಳು ಬಕ್ಕಪ್ಪನಕೊಪ್ಪಲಿಗೆ...
ಜಿಲ್ಲೆಯ ರೈತರು 70 ರಿಂದ 75 ಸಾವಿರ ಹೆಕ್ಟೇರ್‌ನಲ್ಲಿ ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಆದರೆ ಈ ಬಾರಿ ಬಿತ್ತನೆ ಮಾಡಿದ 25 ದಿನಗಳ ನಂತರ ಬಿಳಿಸುಳಿ ರೋಗ ಕಾಣಿಸಿಕೊಂಡಿದೆ. ಕಡಿಮೆ ಖರ್ಚಿನಲ್ಲಿ ಹೆಚ್ಚು ಲಾಭ...