ಇತ್ತೀಚೆಗೆ ಸಂಘಪರಿವಾರದ ಕಾರ್ಯಕರ್ತರಿಂದ ಹತ್ಯೆಯಾದ ಮಂಗಳೂರಿನ ಬಂಟ್ವಾಳ ತಾಲೂಕಿನ ಕೊಳತ್ತಮಜಲು ನಿವಾಸಿ, ಪಿಕ್ಅಪ್ ಚಾಲಕ ರಹ್ಮಾನ್ ಅವರ ಅಣ್ಣ ಹನೀಫ್ ಅವರ ಮಾತುಗಳಿವು. ಹನೀಫ್ ಕೂಡಾ ವೃತ್ತಿಯಲ್ಲಿ ಪಿಕ್ಅಪ್ ಚಾಲಕ. ಅಣ್ಣ ತಮ್ಮ...
"ಅವರು ಯಾರೂ ಅಪರಿಚಿತರಲ್ಲ. ಎಲ್ಲರೂ ಪರಿಚಿತರೇ. ಅವರ ಹೆಸರು ಕರೆದುಕೊಂಡೇ ಅವರಲ್ಲಿ ಪ್ರಾಣ ಭಿಕ್ಷೆ ಬೇಡಿದೆವು. ನಮ್ಮ ಭಿಕ್ಷೆಗೆ ಅವರು ಕಿವಿಯಾಗಲಿಲ್ಲ. ರಕ್ತ ಕುಡಿಯಲೆಂದೇ ಬಂದ ಅವರು, ಅವರ ದಾಹ ತೀರಿಸಿಕೊಂಡರು. ರಹ್ಮಾನ್‌ನನ್ನು...
"ಗಾಢ ನಿದ್ದೆಯಲ್ಲಿದ್ದ ನಾವು ಕಣ್ಣು ತೆರೆದು ನೋಡುವ ಮನೆಯೊಳಗೆ ನೀರು ತುಂಬಿತ್ತು. ವಿದ್ಯುತ್ ಸಂಪರ್ಕ ಕಡಿತವಾಗಿದ್ದರಿಂದ ಮನೆಯಲ್ಲಿ ಕಗ್ಗತ್ತಲು ಆವರಿಸಿತ್ತು. ಹಾಗೋ ಹೀಗೋ ತಡಕಾಡಿ ಮೊಬೈಲ್ ಫೋನ್ ಹುಡುಕಾಡಿ ಸಮಯ ನೋಡುವಾಗ ಮಧ್ಯ...
ಬಂಟ್ವಾಳ ತಾಲೂಕಿನ ಹೃದಯ ಭಾಗವಾಗಿ ಗುರುತಿಸಿಕೊಂಡಿರುವ ಬಿ.ಸಿ.ರೋಡಿನಿಂದ 'ಕೊಳ್ತಮಜಲು'ವಿಗೆ 10 ಕಿಲೋ ಮೀಟರ್ ದೂರದ ದಾರಿ. ಬಿ.ಸಿ.ರೋಡ್ ಕೈಕಂಬದಿಂದ ಕಲ್ಪನೆ ರಸ್ತೆಯಾಗಿ ಅಂಕು ಡೊಂಕಾದ, ಏರು ಇಳಿತದ ಹಾದಿಯಲ್ಲಿ ಸಾಗಬೇಕು. ಹಚ್ಚ ಹಸುರಿನಿಂದ...
ಸರೋಜಿನಿ ದಾಮೋದರನ್ ಫೌಂಡೇಶನ್ (ಎಸ್‌ಡಿಎಫ್)ನಿಂದ 2025ರಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 2025ರಲ್ಲಿ ಕರ್ನಾಟಕ ರಾಜ್ಯದಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ...