Home Authors Posts by ಇರ್ಷಾದ್ ವೇಣೂರು

ಇರ್ಷಾದ್ ವೇಣೂರು

0 POSTS 95 COMMENTS
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.