Rafi Gurugunta

-50 POSTS

ವಿಶೇಷ ಲೇಖನಗಳು

ರಾಯಚೂರು | ನಿರ್ವಹಣೆಯಿಲ್ಲದೆ ಪಾಳುಬಿದ್ದ ಶೌಚಾಲಯ; ಅಧಿಕಾರಿಗಳಿಗೆ ಮಹಿಳೆಯರ ಹಿಡಿಶಾಪ

ರಾಯಚೂರಿನ ಲಿಂಗಸೂಗೂರು ತಾಲೂಕಿನ ಗೌಡೂರು ಗ್ರಾಮದಲ್ಲಿ ಮಹಿಳೆಯರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದ ಶೌಚಾಲಯ ಕಳೆದ ಎರಡು ವರ್ಷಗಳಿಂದ ಪಾಳುಬಿದ್ದ ಸ್ಥಿತಿಯಲ್ಲಿದೆ. ನಿರ್ವಹಣೆಯ ಕೊರತೆಯಿಂದ ಬಳಕೆಗೆ ಅಸಾಧ್ಯವಾಗಿದೆ. ಸುತ್ತಲೂ ಮುಳ್ಳಿನ ಕಂಟಿಗಳು ಬೆಳೆದು ನಿಂತಿದ್ದು, ಶೌಚಾಲಯದ...

ರಾಯಚೂರು | ನೆನೆಗುದಿಗೆ ಬಿದ್ದ ಸುಸಜ್ಜಿತ ಬಾಲಕಿಯರ ವಸತಿ ನಿಲಯ; ಇನ್ನೆಷ್ಟು ದಿನ ವಿಳಂಬ ನೀತಿ

ರಾಯಚೂರಿನ ಲಿಂಗಸುಗೂರು ಪಟ್ಟಣದ ಹೊರವಲಯದ ಹುಲಿಗುಡ್ಡ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿರುವ ಬಾಲಕಿಯರ ವಸತಿ ನಿಲಯ ವರ್ಷಗಳೇ ಕಳೆದರೂ ಉದ್ಘಾಟನೆಯಿಲ್ಲದೆ ನೆನೆಗುದಿಗೆ ಬಿದ್ದಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೋಟ್ಯಂತರ ವೆಚ್ಚದಲ್ಲಿ ನಿರ್ಮಿಸಿದ...

ರಾಯಚೂರು | ನೆಪ ಮಾತ್ರಕ್ಕೆ ಶೌಚಾಲಯ; ಐದು ವರ್ಷದಿಂದ ಬಾಗಿಲು ಮಾತ್ರ, ಸೇವೆ ಸಿಕ್ಕಿಲ್ಲ!

ಸೌಕರ್ಯಗಳಿಲ್ಲದೆ ಸಾರ್ವಜನಿಕರನ್ನು ತೊಂದರೆಗೆ ಸಿಲುಕಿಸುತ್ತಿರುವ ರಾಯಚೂರು ಜಿಲ್ಲೆ ಅರಕೇರಾ ತಾಲೂಕಿನ ಸರ್ಕಾರಿ ಬಸ್ ನಿಲ್ದಾಣ, ಇಂದು ಅವ್ಯವಸ್ಥೆಯ ಸಂಕೇತವಾಗಿದೆ. ಬಸ್‌ ನಿಲ್ದಾಣ ಉದ್ಘಾಟನೆಯಾಗಿ ಐದು ವರ್ಷ ಕಳೆದರೂ ನಿಲ್ದಾಣದ ಶೌಚಾಲಯ ಮಾತ್ರ ಇನ್ನೂ...

ರಾಯಚೂರು | ʼಸುಸಜ್ಜಿತ ನೀರಿನ ಟ್ಯಾಂಕ್‌ಗಳು ನೋಟಕ್ಕಷ್ಟೇ, ಬಳಕೆಗಿಲ್ಲʼ

ಸುಸುಜ್ಜಿತ ಶುದ್ಧ ನೀರಿನ ಟ್ಯಾಂಕ್‌ಗಳಿದ್ದರೂ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೈಟೆಕ್‌ ಟ್ಯಾಂಕ್‌ಗಳು ನೋಟಕ್ಕಷ್ಟೇ; ಬಳಕೆಗೆ ಯೋಗ್ಯವಾಗಿಲ್ಲ ಎಂದು ರಾಯಚೂರು ಜನರು ಸ್ಥಳೀಯ ಆಡಳಿತದ ವಿರುದ್ಧ ಆರೋಪಿಸುತ್ತಿದ್ದಾರೆ. ದೇವದುರ್ಗ ತಾಲೂಕಿನ ಮುಷ್ಟೂರು ಗ್ರಾಮ ಪಂಚಾಯತಿ...

ರಾಯಚೂರು | ಮದುವೆ ಮಂಟಪವೇ ಬಾಲವಾಡಿ; ಅಧಿಕಾರಿಗಳಿಗೆ ಬೇಡವಾದ ಚಿಣ್ಣರ ಕೇಂದ್ರ

ಚಿಣ್ಣರ ಕಲಿಕೆಗೆ ಸುವ್ಯವಸ್ಥಿತವಾಗಿರಬೇಕಾಗಿದ್ದ ಅಂಗನವಾಡಿ ಕೇಂದ್ರವೊಂದು ಶಿಥಿಲಗೊಂಡು ಮಕ್ಕಳಿಗೆ ಮದುವೆ ಮಂಟಪವೇ ಅಂಗನವಾಡಿ ಕೇಂದ್ರವಾಗಿದೆ. ಇಷ್ಟಾದರೂ ತಮಗೆ ಸಂಬಂಧವೇ ಇಲ್ಲದಂತೆ ಸಂಬಂಧಪಟ್ಟ ಅಧಿಕಾರಿಗಳು ವರ್ತಿಸುತ್ತಿದ್ದಾರೆ.ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ನಾಗರಹಾಳ ಗ್ರಾಮ ವ್ಯಾಪ್ತಿಯ...

Breaking

ಗಾಝಾದಲ್ಲಿ ಕ್ಷಾಮ ಉಲ್ಬಣ: ಸುತ್ತಲಿನ ಪ್ರದೇಶಗಳಿಗೂ ಬರ ಪರಿಸ್ಥಿತಿ ಸಾಧ್ಯತೆ

ಗಾಝಾದಲ್ಲಿನ ಕ್ಷಾಮ ಪರಿಸ್ಥಿತಿ ಮತ್ತಷ್ಟು ಹೆಚ್ಚಳವಾಗಿದೆ ಮತ್ತು ಅದು ಸುತ್ತಮುತ್ತಲಿನ ಪ್ರದೇಶಗಳಿಗೂ...

ಪ್ರಧಾನಿ, ಮುಖ್ಯಮಂತ್ರಿ, ಸಚಿವರನ್ನು ವಜಾ ಮಾಡುವ ಮಸೂದೆ: ಪ್ರಜಾಪ್ರಭುತ್ವದ ಮೇಲಿನ ದಾಳಿಯೇ?

ಪದಚ್ಯುತಿ ಮಸೂದೆಯು ಭ್ರಷ್ಟಾಚಾರ ನಿಗ್ರಹದ ನೆಪದಲ್ಲಿ ರಾಜಕೀಯ ಪಿತೂರಿಯನ್ನು ಹುಟ್ಟುಹಾಕುತ್ತದೆ. ಬಿಜೆಪಿ...

ಈ ದಿನ ಸಂಪಾದಕೀಯ | ಮಹೇಶ್‌ ಶೆಟ್ಟಿ ತಿಮರೋಡಿ ಬಂಧನ; ಜನರ ಪ್ರಶ್ನೆಗಳಿಗೆ ಸರ್ಕಾರದ ಉತ್ತರ ಏನು?

ಮಾನಹಾನಿಯಾಗುವುದು ಬಿಜೆಪಿಯವರಿಗೆ ಮಾತ್ರವೇ? ಕಾಂಗ್ರೆಸ್‌ ನಾಯಕರ ಬಗ್ಗೆ ಅಥವಾ ಪ್ರಗತಿಪರರು, ಬುದ್ದಿಜೀವಿಗಳ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

Download Eedina App Android / iOS

X