ರಾಯಚೂರಿನ ಲಿಂಗಸೂಗೂರು ತಾಲೂಕಿನ ಗೌಡೂರು ಗ್ರಾಮದಲ್ಲಿ ಮಹಿಳೆಯರ ಅನುಕೂಲಕ್ಕಾಗಿ ನಿರ್ಮಿಸಲಾಗಿದ್ದ ಶೌಚಾಲಯ ಕಳೆದ ಎರಡು ವರ್ಷಗಳಿಂದ ಪಾಳುಬಿದ್ದ ಸ್ಥಿತಿಯಲ್ಲಿದೆ. ನಿರ್ವಹಣೆಯ ಕೊರತೆಯಿಂದ ಬಳಕೆಗೆ ಅಸಾಧ್ಯವಾಗಿದೆ. ಸುತ್ತಲೂ ಮುಳ್ಳಿನ ಕಂಟಿಗಳು ಬೆಳೆದು ನಿಂತಿದ್ದು, ಶೌಚಾಲಯದ...
ರಾಯಚೂರಿನ ಲಿಂಗಸುಗೂರು ಪಟ್ಟಣದ ಹೊರವಲಯದ ಹುಲಿಗುಡ್ಡ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಿರ್ಮಿಸಲಾಗಿರುವ ಬಾಲಕಿಯರ ವಸತಿ ನಿಲಯ ವರ್ಷಗಳೇ ಕಳೆದರೂ ಉದ್ಘಾಟನೆಯಿಲ್ಲದೆ ನೆನೆಗುದಿಗೆ ಬಿದ್ದಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೋಟ್ಯಂತರ ವೆಚ್ಚದಲ್ಲಿ ನಿರ್ಮಿಸಿದ...
ಸೌಕರ್ಯಗಳಿಲ್ಲದೆ ಸಾರ್ವಜನಿಕರನ್ನು ತೊಂದರೆಗೆ ಸಿಲುಕಿಸುತ್ತಿರುವ ರಾಯಚೂರು ಜಿಲ್ಲೆ ಅರಕೇರಾ ತಾಲೂಕಿನ ಸರ್ಕಾರಿ ಬಸ್ ನಿಲ್ದಾಣ, ಇಂದು ಅವ್ಯವಸ್ಥೆಯ ಸಂಕೇತವಾಗಿದೆ. ಬಸ್ ನಿಲ್ದಾಣ ಉದ್ಘಾಟನೆಯಾಗಿ ಐದು ವರ್ಷ ಕಳೆದರೂ ನಿಲ್ದಾಣದ ಶೌಚಾಲಯ ಮಾತ್ರ ಇನ್ನೂ...
ಸುಸುಜ್ಜಿತ ಶುದ್ಧ ನೀರಿನ ಟ್ಯಾಂಕ್‌ಗಳಿದ್ದರೂ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ಹೈಟೆಕ್ ಟ್ಯಾಂಕ್‌ಗಳು ನೋಟಕ್ಕಷ್ಟೇ; ಬಳಕೆಗೆ ಯೋಗ್ಯವಾಗಿಲ್ಲ ಎಂದು ರಾಯಚೂರು ಜನರು ಸ್ಥಳೀಯ ಆಡಳಿತದ ವಿರುದ್ಧ ಆರೋಪಿಸುತ್ತಿದ್ದಾರೆ.
ದೇವದುರ್ಗ ತಾಲೂಕಿನ ಮುಷ್ಟೂರು ಗ್ರಾಮ ಪಂಚಾಯತಿ...
ಚಿಣ್ಣರ ಕಲಿಕೆಗೆ ಸುವ್ಯವಸ್ಥಿತವಾಗಿರಬೇಕಾಗಿದ್ದ ಅಂಗನವಾಡಿ ಕೇಂದ್ರವೊಂದು ಶಿಥಿಲಗೊಂಡು ಮಕ್ಕಳಿಗೆ ಮದುವೆ ಮಂಟಪವೇ ಅಂಗನವಾಡಿ ಕೇಂದ್ರವಾಗಿದೆ. ಇಷ್ಟಾದರೂ ತಮಗೆ ಸಂಬಂಧವೇ ಇಲ್ಲದಂತೆ ಸಂಬಂಧಪಟ್ಟ ಅಧಿಕಾರಿಗಳು ವರ್ತಿಸುತ್ತಿದ್ದಾರೆ.ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕು ನಾಗರಹಾಳ ಗ್ರಾಮ ವ್ಯಾಪ್ತಿಯ...