ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಸಂಪೂರ್ಣ ಶಿಥಿಲಗೊಂಡ ಪರಿಣಾಮ ವಿದ್ಯಾರ್ಥಿಗಳ ಕಲಿಕೆಗೆ ತೀವ್ರ ತೊಂದರೆಯಾಗುತ್ತಿದ್ದು, ಮಳೆ ಬಂದರೆ ಬಯಲಲ್ಲೇ ಕುಳಿತು ಪಾಠ ಕೇಳಬೇಕಾದ...
ಹಾಕಿ ಮಾಂತ್ರಿಕ ಧ್ಯಾನ್‌ಚಂದ್ ಅವರ 119ನೇ ಹುಟ್ಟುಹಬ್ಬ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆ.29 ಮತ್ತು 30 ರಂದು ಹಾಕಿ ರಾಯಚೂರು(ಕರ್ನಾಟಕ) ಸಂಸ್ಥೆಯಿಂದ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ...
ಮಸ್ಕಿ ತಾಲೂಕಿನ ಹಾಲಾಪುರ ಗ್ರಾಮದಲ್ಲಿರುವ ರೈತ ಸಂಪರ್ಕ ಕೇಂದ್ರದಲ್ಲಿ ಅಧಿಕಾರಿಗಳು ಸಕಾಲಕ್ಕೆ ಬಾರದಕ್ಕೆ ರೈತರು ಸರ್ಕಾರದ ವಿವಿಧ ಯೋಜನೆಗಳು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.
ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ಸರ್ಕಾರ ವಿವಿಧ ಯೋಜನೆಗಳನ್ನು...
ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ 2ನೇ ವಾರ್ಡ್‌ನ ದುರ್ಗಾ ದೇವಿ ದೇವಸ್ಥಾನ ಹಿಂದುಗಡೆಯ ವಿದ್ಯುತ್ ಕಂಬವೊಂದು ಸಂಪೂರ್ಣ ಶಿಥಲಗೊಂಡಿದ್ದು ಗ್ರಾಮಸ್ಥರು ಆತಂಕದಲ್ಲೇ ಓಡಾಡುವಂತಾಗಿದೆ.
ವಿದ್ಯುತ್ ಕಂಬ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಕಬ್ಬಿಣದ ಸರಳುಗಳು ಕಾಣುತ್ತಿವೆ....
ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ದಲಿತ ಯುವಕ ಯಮನೂರಪ್ಪ ಈರಪ್ಪ ಬಂಡಿಹಾಳ ಇವರ ಕ್ಷೌರ ನಿರಾಕರಿಸಿ ಕೊಲೆ ವಿರೋಧಿಸಿ ಮತ್ತು ಬಿಹಾರದ 14 ವರ್ಷದ ದಲಿತ ಬಾಲಕಿ ಅಪಹರಣ ಬರ್ಬರ ಹತ್ಯೆ...