ಬಾಂಗ್ಲಾದೇಶದ ಹೈಕೋರ್ಟ್ ಕಳೆದ ಜೂನ್‌ನಲ್ಲಿ ನೀಡಿದ ತೀರ್ಪಿನಲ್ಲಿ 1971ರ ಬಾಂಗ್ಲಾದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನೆ ಸಿಬ್ಬಂದಿಯ ಮಕ್ಕಳು, ಸಂಬಂಧಿಕರಿಗೆ ಶೇ. 30ರಷ್ಟು ಕೋಟಾ ನೀಡಬೇಕೆಂದು ಆದೇಶ ನೀಡಿತ್ತು. ದೇಶಾದ್ಯಂತ ಹೈಕೋರ್ಟ್ ಆದೇಶದ ವಿರುದ್ಧ...
ಮಹಾರಾಷ್ಟ್ರದಲ್ಲಿ ಜುಲೈ ತಿಂಗಳ ಅಂತ್ಯದಲ್ಲಿ ಭಾರಿ ಮಳೆಯಾಗಿದೆ. ಪರಿಣಾಮ ಜಲಾಶಯಗಳಲ್ಲಿ ಒಳಹರಿವು ಹೆಚ್ಚಾಗಿ ರಾಜ್ಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರ್ತಾ ಇದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
https://youtu.be/avNWqTm3tQk?si=6Zksziv4u2czeyvO
ಜುಲೈ 1ರಿಂದ ಜಾರಿಯಾಗಿರುವ ಹೊಸ ಕಾನೂನುಗಳಲ್ಲಿ ಏನಿದೆ? ಈ ಕಾನೂನುಗಳು ಜನಸಾಮಾನ್ಯರಿಗೆ ತಂದೊಡ್ಡುವ ಸವಾಲುಗಳೇನು ಎಂಬುದನ್ನು ಈ ವಿಡಿಯೋದಲ್ಲಿ ಸಮಗ್ರವಾಗಿ ವಿವರಿಸಿದ್ದಾರೆ ವಕೀಲರಾದ ವಿನಯ್ ಶ್ರೀನಿವಾಸ್.
https://youtu.be/RwX9del_7Yo
ಒಳ ಮೀಸಲಾತಿ ಹೋರಾಟಕ್ಕೆ ಈಗ ಸಾರ್ಥಕತೆ ಭಾವ ಬಂದಿದೆ. ಸುಪ್ರೀಂ ಕೋರ್ಟ್ ಒಳ ಮೀಸಲಾತಿ ನೀಡೋಕೆ ಒಪ್ಪಿಗೆ ಸೂಚಿಸಿ ಐತಿಹಾಸಿಕ ತೀರ್ಪನ್ನ ನೀಡಿದೆ. ಒಳಮೀಸಲಾತಿ ಎಂದೇ ಗುರುತಿಸಲ್ಪಡುವ ‘ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ’...
ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಎದೆನೋವು ಕಾಣಿಸಿಕೊಂಡಾಗ ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ಸನ್ನು ಆ್ಯಂಬುಲೆನ್ಸ್ ವೇಗದಲ್ಲಿ ನೇರವಾಗಿ ಆಸ್ಪತ್ರೆಗೆ ಚಲಾಯಿಸಿಕೊಂಡು ಹೋಗಿ ವಿದ್ಯಾರ್ಥಿನಿಗೆ ಚಿಕಿತ್ಸೆ ಕೊಡಿಸುವ ಮೂಲಕ ಸಮಯ ಪ್ರಜ್ಞೆ ತೋರಿದ...