ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೆ ನಡೆದ ಪಿಯುಸಿ ವಿದ್ಯಾರ್ಥಿನಿ ಸೌಜನ್ಯಳ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ರಾಜ್ಯಾದ್ಯಂತ ಆಗ್ರಹಗಳು ಕೇಳಿ ಬರುತ್ತಿವೆ. ಈ ನಡುವೆ ಸ್ಯಾಂಡಲ್‌ವುಡ್‌ನ ನಟ ದುನಿಯಾ ವಿಜಯ್,...
ಟೊಮೆಟೊ ಬೆಲೆ ನೂರರ ಗಡಿ ದಾಟಿ ತಿಂಗಳು ಕಳೆಯುತ್ತಾ ಬಂದಿದೆ. ಮಾರುಕಟ್ಟೆಯಲ್ಲಿ ಒಂದು ಕೆಜಿ ಸಾಧಾರಣ ಗುಣಮಟ್ಟದ ಟೊಮೆಟೊವನ್ನು 120 ರಿಂದ 150 ರೂಪಾಯಿಗೆ ಮಾರಾಟ ಮಾಡಲಾಗುತ್ತಿದೆ. ಬೆಲೆ ಏರಿಕೆಗೆ ಸಂಬಂಧಿಸಿ ದೆಹಲಿಯ...
ಪ್ರಭಾಸ್ ನಟನೆಯ ʼಆದಿಪುರುಷ್ʼ ಚಿತ್ರವನ್ನು ದೇಶವ್ಯಾಪಿಯಾಗಿ ನಿಷೇಧಿಸುವಂತೆ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲೂ ಚಿತ್ರದ ನಿಷೇಧಕ್ಕೆ ಆಗ್ರಹಿಸಿ ಅಭಿಯಾನ ನಡೆಸಲಾಗುತ್ತಿದೆ. ನೆರೆಯ ನೇಪಾಳದಲ್ಲಿ ಈಗಾಗಲೇ ಈ ಚಿತ್ರವನ್ನು ನಿಷೇಧಿಸಲಾಗಿದೆ. ಇಡೀ...
ಭಟ್ಕಳದ ಮೀನುಗಾರರ ಸಮುದಾಯದ ಮಂಕಾಳ್ ವೈದ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಬಡತನದ ಕಾರಣಕ್ಕೆ ಬಾಲ್ಯದಲ್ಲೇ ಓದು ಬಿಟ್ಟು ಹೋಟೆಲ್ ಮಾಣಿಯಾಗಿದ್ದ ಮಂಕಾಳ್ ಮಂತ್ರಿಯಾಗುವ ಮಟ್ಟಕ್ಕೆ ಬೆಳೆದು ಬಂದ ಹಾದಿಯೇ...
ಒಡಿಶಾದ ಬಾಲಾಸೋರ್‌ನಲ್ಲಿ ನಡೆದ ರೈಲು ದುರಂತ ಪ್ರಕರಣದ ತನಿಖೆ ಸಿಬಿಐ ಕೈಸೇರಿದೆ. ಸಿಬಿಐ ಅಧಿಕಾರಿಗಳು ತನಿಖೆ ಕೂಡ ಆರಂಭಿಸಿದ್ದಾರೆ. ಪರಿಹಾರ ಘೋಷಿಸಿ ಸುಮ್ಮನಾಗಿರುವ ಕೇಂದ್ರ ಸರ್ಕಾರ ಮತ್ತು ರೈಲ್ವೆ ಸಚಿವರು ಅಪಘಾತದ ಹೊಣೆಯನ್ನು...