ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದೆ. ಎಲ್ಲ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿವೆ. ಮತದಾನ ಮತ್ತು ಚುನಾವಣಾ ಫಲಿತಾಂಶದ ದಿನಗಳು ಕೂಡ ನಿಗದಿಯಾಗಿವೆ. ಇದೇ ಹೊತ್ತಿನಲ್ಲಿ ಕನ್ನಡದ ಸ್ಟಾರ್ ನಟ ಸುದೀಪ್ ಮುಖ್ಯಮಂತ್ರಿ...
ಬಿಜೆಪಿ ಮಹಿಳಾ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ಶೃತಿ
ಹಿರಿಯ ನಟಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದ ಜೆಡಿಎಸ್
ಪ್ರಚೋದನಕಾರಿ ಭಾಷಣ ಮಾಡಿದ ಆರೋಪ ಎದುರಿಸುತ್ತಿರುವ ಸ್ಯಾಂಡಲ್‌ವುಡ್‌ನ ಹಿರಿಯ ನಟಿ, ಬಿಜೆಪಿ ವಕ್ತಾರೆ ಶೃತಿ...
ʼಕೇಡಿʼ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್‌ಗಾಗಿ ಬಳಸುವ ಸಿಡಿಮದ್ದು ಸ್ಫೋಟಗೊಂಡ ಪರಿಣಾಮ ಬಾಲಿವುಡ್‌ನ ಸ್ಟಾರ್ ನಟ ಸಂಜಯ್ ದತ್ ಗಾಯಗೊಂಡಿದ್ದಾರೆ. ಸದ್ಯ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜೋಗಿ ಪ್ರೇಮ್ ಮತ್ತು...
ಫಸ್ಟ್ ಲುಕ್ ಪೋಸ್ಟರ್ ಹಂಚಿಕೊಂಡು ತಂಡಕ್ಕೆ ಶುಭಕೋರಿದ ಧೋನಿ
ಸದ್ಯದಲ್ಲೇ ತೆರೆಗೆ ಬರಲಿದೆ ʼಲೆಟ್ಸ್ ಗೆಟ್ ಮ್ಯಾರೀಡ್ʼ ಸಿನಿಮಾ
ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ ಸಿನಿಮಾ ನಿರ್ಮಾಣಕ್ಕಿಳಿದಿರುವುದು ಎಲ್ಲರಿಗೂ ತಿಳಿದಿದೆ. ತಮ್ಮ ಪತ್ನಿ...
ತೆರೆಕಂಡ ಒಂದೇ ವಾರಕ್ಕೆ 100 ಕೋಟಿ ಕ್ಲಬ್ ಸೇರಿದ್ದ ʼದಸರಾʼ
ಚೊಚ್ಚಲ ಚಿತ್ರದಲ್ಲೇ ದಾಖಲೆ ಸೃಷ್ಟಿಸಿರುವ ಶ್ರೀಕಾಂತ್ ಒಡೆಲಾ
ತೆಲುಗಿನ ಸ್ಟಾರ್ ನಟ ನಾನಿ ಅಭಿನಯದ ʼದಸರಾʼ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ...