ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಬೆಂಬಲ ಘೋಷಿಸಿರುವ ಸುದೀಪ್
ನಿಮಗೇಕೆ ರಾಜಕೀಯದ ಸಹವಾಸ ಎನ್ನುತ್ತಿರುವ ಅಭಿಮಾನಿಗಳು
ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರ ಬೆಂಬಲ ಘೋಷಿಸಿರುವ ನಟ ಸುದೀಪ್ ಅಭಿನಯದ...
ಬಿಜೆಪಿಯಲ್ಲಿನ ಆಪ್ತರ ಪರ ಸುದೀಪ್ ಪ್ರಚಾರ
ಟಿಕೆಟ್ ಲಾಬಿ ಮಾಡಿಲ್ಲ ಎಂದ ಕಿಚ್ಚ
ಸ್ಟಾರ್ ನಟ ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಸಾಕಷ್ಟು ಪರ ವಿರೋಧ ಚರ್ಚೆಗಳನ್ನು ಹುಟ್ಟು ಹಾಕಿದೆ. ಈ ನಡುವೆ ಮಾಧ್ಯಮಗಳಿಗೆ...
ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ
ಅಪರಿಚಿತರ ವಿರುದ್ಧ ಪ್ರಕರಣ ದಾಖಲು
ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಕಿಚ್ಚ ಸುದೀಪ್ ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಹೊತ್ತಿನಲ್ಲೇ ನಟನ ಖಾಸಗಿ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ...
'ಪತ್ತು ತಲಾ' ಸಿನಿಮಾ ನೋಡಲು ಬಂದಿದ್ದ ಅಲೆಮಾರಿ ಜನ
ಟಿಕೆಟ್ ಇದ್ದರೂ ಚಿತ್ರಮಂದಿರದ ಒಳಗೆ ಬಿಡದ ಸಿಬ್ಬಂದಿ
ತಮಿಳಿನ ಖ್ಯಾತ ನಟ ಸಿಲಂಬರಸನ್ ಅಭಿನಯದ ʼಪತ್ತು ತಲಾʼ ಸಿನಿಮಾ ಮಾರ್ಚ್ 30ರಂದು ತೆರೆಕಂಡು ಎಲ್ಲೆಡೆ ಯಶಸ್ವಿ...
ಪ್ರಿಯಾಂಕಾ ಚೋಪ್ರಾ ಅವರ ಹೇಳಿಕೆಗೆ ನೆಟ್ಟಿಗರ ಆಕ್ರೋಶ
ʼಆರ್‌ಆರ್‌ಆರ್ʼ ಬಾಲಿವುಡ್ ಸಿನಿಮಾ ಎಂದಿದ್ದ ನಿರೂಪಕರು
ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಅಮೆರಿಕದ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ತಾವು ಬಾಲಿವುಡ್ ತೊರೆಯಲು ಕಾರಣವಾದ ಅಂಶಗಳನ್ನು ಬಹಿರಂಗಪಡಿಸಿದ್ದರು....