ಜೀವ ಬೆದರಿಕೆ ಸಂದೇಶದ ಬೆನ್ನಲ್ಲೇ ಸಲ್ಮಾನ್ ಭದ್ರತೆ ಹೆಚ್ಚಳ
ಲಂಡನ್ ಮೂಲದ ವ್ಯಕ್ತಿಯ ಇ-ಮೇಲ್ ಬಳಸಿ ಬೆದರಿಕೆ
ಬಾಲಿವುಡ್‌ನ ಖ್ಯಾತ ನಟ ಸಲ್ಮಾನ್ ಖಾನ್ ಅವರಿಗೆ ಇತ್ತೀಚೆಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿತ್ತು. ಈ...
ಈ ಬಾರಿಯ ಚಿತ್ರೋತ್ಸವದಲ್ಲಿ ಕನ್ನಡದ ಚಿತ್ರಗಳಿಗೆ ಹೆಚ್ಚು ಆದ್ಯತೆ
ಪ್ರದರ್ಶನ ಕಾಣಲಿವೆ 50 ದೇಶಗಳ 200ಕ್ಕೂ ಹೆಚ್ಚು ಚಿತ್ರಗಳು
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 14ನೇ ಆವೃತ್ತಿಗೆ ಗುರುವಾರ (ಮಾರ್ಚ್ 23) ಸಂಜೆ ಅದ್ದೂರಿ ಚಾಲನೆ ದೊರೆತಿದೆ....
ಪ್ರೇಕ್ಷಕರನ್ನು ಲಘುವಾಗಿ ಪರಿಗಣಿಸಬೇಡಿ ಎಂದ ನೆಟ್ಟಿಗರು
ಅಭಿಪ್ರಾಯ ತಿಳಿಸಿದ್ದಕ್ಕೆ ಬ್ಲಾಕ್ ಮಾಡಿದ ಮಿಲನ ನಾಗರಾಜ್
ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೇಶಕ ಡಾರ್ಲಿಂಗ್ ಕೃಷ್ಣ ಯುಗಾದಿ ಹಬ್ಬದ ಪ್ರಯುಕ್ತ ʼಲವ್ ಮಾಕ್‌ಟೇಲ್-3ʼ ಚಿತ್ರವನ್ನು ಘೋಷಣೆ ಮಾಡಿದ್ದಾರೆ. ಹೊಸ...
ಉರಿಗೌಡ ಮತ್ತು ನಂಜೇಗೌಡ ಎಂಬ ನಕಲಿ ಪಾತ್ರಗಳನ್ನು ಬಳಸಿಕೊಂಡು ಒಕ್ಕಲಿಗ ಮತದಾರರನ್ನು ಸೆಳೆಯಲು ಯತ್ನಿಸಿದ ಬಿಜೆಪಿಗರ ನಡೆಯನ್ನು ಖಂಡಿಸಿರುವ ಬಹುಭಾಷಾ ನಟ ಕಿಶೋರ್, ಒಂದು ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಯತ್ನ ಎಂದು...
ಜೂನಿಯರ್ ಎನ್‌ಟಿಆರ್‌ಗೆ ಜೊತೆಯಾದ ಜಾಹ್ನವಿ ಕಪೂರ್
ಚಿತ್ರತಂಡಕ್ಕೆ ಶುಭ ಹಾರೈಸಿದ ಪ್ರಶಾಂತ್ ನೀಲ್, ರಾಜಮೌಳಿ
ತೆಲುಗಿನ ಸ್ಟಾರ್ ನಟ ಜೂನಿಯರ್ ಎನ್‌ಟಿಆರ್ ʼಆರ್‌ಆರ್‌ಆರ್ʼ ಸಿನಿಮಾದ ಯಶಸ್ಸಿನ ಬಳಿಕ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅವರ...