ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಶನ್‌ನಲ್ಲಿ ಬರುತ್ತಿರುವ ʼಕೇಡಿʼ
ಸಾಮಾಜಿಕ ಮಾಧ್ಯಮದಲ್ಲಿ ಶಿಲ್ಪಾ ಶೆಟ್ಟಿ ಪಾತ್ರದ ಫಸ್ಟ್‌ಲುಕ್ ಪೋಸ್ಟರ್ ಬಿಡುಗಡೆ
ಬಾಲಿವುಡ್‌ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಬರೋಬ್ಬರಿ ಎರಡು ದಶಕಗಳ ಬಳಿಕ...
ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಡಾಲಿ ಧನಂಜಯ ಮುಖ್ಯಭೂಮಿಕೆಯಲ್ಲಿ ನಟಿಸಿರುವ 'ಹೊಯ್ಸಳ' ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಚಿತ್ರತಂಡ ಸೋಮವಾರ ಬಹುನಿರೀಕ್ಷಿತ ಟ್ರೈಲರ್ ಬಿಡುಗಡೆಗೆ ಮಾಡಿದ್ದು, ಎರಡೂವರೆ ನಿಮಿಷಗಳ ಟ್ರೈಲರ್...
ತಮಿಳಿನ ಹಿರಿಯ ನಟ ರಜನಿಕಾಂತ್ ಅವರ ಹಿರಿಯ ಪುತ್ರಿ, ಚಿತ್ರ ನಿರ್ಮಾಪಕಿ ಐಶ್ವರ್ಯಾ ಅವರ ಮನೆಯಲ್ಲಿ 3 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳು ಕಳುವಾಗಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ...
ಕೊರೊನಾ ಸಾಂಕ್ರಾಮಿಕದ ಬಳಿಕ ದೇಶದಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚುತ್ತಿವೆ ಎಂಬ ಚರ್ಚೆ ಜೋರಾಗಿದೆ. ಎರಡನೇ ಲಾಕ್‌ಡೌನ್ ಬಳಿಕವಂತೂ ಹೃದಯಾಘಾತ ಪ್ರಕರಣಗಳು ದುಪ್ಪಟ್ಟುಗೊಂಡಿವೆ. ಸ್ಯಾಂಡಲ್‌ವುಡ್ ಸೇರಿದಂತೆ ಭಾರತೀಯ ಚಿತ್ರರಂಗದ ಹಲವು ತಾರೆಯರು ದಿಢೀರ್...