ಮನೋಜ್ ಆರ್ ಕಂಬಳಿ

0 POSTS

ವಿಶೇಷ ಲೇಖನಗಳು

ಕಾಲೇಜು-ವಿವಿ ಕ್ಯಾಂಪಸ್‌ಗಳಲ್ಲಿ ಇಂಗ್ಲಿಷ್‌ ಭಾಷೆಯ ‘ಹೇರಿಕೆ’ ಸರಿಯೇ?

ಭಾರತದಲ್ಲಿ ಸ್ವಾತಂತ್ರ್ಯ ಬಂದ ನಂತರ ಹರಿದುಹಂಚಿ ಹೋಗಿದ್ದ ರಾಜ್ಯಗಳನ್ನು ಒಂದುಗೂಡಿಸಿದ್ದು, 1956ರಲ್ಲಿ ನಡೆದ ಭಾಷಾವಾರು ಪ್ರಾಂತ್ಯಗಳ ರಚನೆ. ಅದರಂತೆ ಶಿಕ್ಷಣ ನೀತಿಗಳು ಸಹ ರೂಪುಗೊಂಡವು. ದಕ್ಷಿಣ ಭಾರತದ ರಾಜ್ಯಗಳಾದ ಅವಿಭಜಿತ ಆಂಧ್ರಪ್ರದೇಶದಲ್ಲಿ 'ತೆಲುಗು',...

ಬಿಎಂಟಿಸಿ ಕಂಡಕ್ಟರ್‌ಗಳು UPI ಹಣವನ್ನು ಜೇಬಿಗಿಳಿಸಿದ ಪ್ರಕರಣ: ಹೊಸ ವ್ಯವಸ್ಥೆಗೆ ಚಿಂತನೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಮೂವರು ಕಂಡಕ್ಟರ್‌ಗಳು ಯುಪಿಐ ಸ್ಕ್ಯಾನರ್‌ ಟಿಕೆಟ್‌ ಹಣವನ್ನು ದುರುಪಯೋಗಪಡಿಸಿಕೊಂಡ ಕಾರಣಕ್ಕಾಗಿ ಕರ್ತವ್ಯದಿಂದ ಅಮಾನತುಗೊಳಸಲಾಗಿದೆ. ಬೆಂಗಳೂರಿನ ಬಹುತೇಕ ಜನರು ತಮ್ಮ ದಿನನಿತ್ಯದ ಸಂಚಾರಕ್ಕಾಗಿ ಅವಲಂಬಿಸಿರುವ ಬಿಎಂಟಿಸಿ ಬಸ್‌ಗಳಲ್ಲಿ ಸಾರ್ವಜನಿಕರು...

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಳ: ಪೊಲೀಸರೇ ಕಾರಣ?

ದೇಶದಾದ್ಯಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (SC/ST) ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕದಲ್ಲಿ ಶೇ.37.74 ರಷ್ಟು ಹೆಚ್ಚಾಗಿರುವ ವರದಿಯಾಗಿದೆ. 2021ರಲ್ಲಿ 1,751...

ಡಿ.ವೈ.ಚಂದ್ರಚೂಡ್ ಅಧಿಕಾರದಲ್ಲಿದ್ದಾಗ ಉಮರ್ ಖಾಲಿದ್ ಪ್ರಕರಣ ಯಾಕೆ ಕಾಣಲಿಲ್ಲ?

ಭಾರತದ ಸುಪ್ರೀಂ ಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿಯಾದ ಡಿ.ವೈ.ಚಂದ್ರಚೂಡ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಜೈಪುರದ ಸಾಹಿತ್ಯ ಉತ್ಸವದಲ್ಲಿ ಸುಮಾರು ಐದು ವರ್ಷಗಳಿಂದ ವಿಚಾರಣೆಯಿಲ್ಲದೆ ಜೈಲಿನಲ್ಲಿ ಬಂಧಿತರಾಗಿರುವ ಜೆಎನ್​ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್...

ಗಾಜಾ ಶಾಂತಿ ಮಂಡಳಿ | ಭಕ್ಷಕನೇ ರಕ್ಷಕನ ರೂಪದಲ್ಲಿರುವುದು ಎಷ್ಟು ಸರಿ?

ಇಸ್ರೇಲ್ – ಪ್ಯಾಲೆಸ್ತೀನ್ ಸಂಘರ್ಷ ಆರಂಭವಾಗಿ ಮೂರು ವರ್ಷ ಕಳೆದಿದೆ. ಸಾವು ನೋವುಗಳ ಚೀತ್ಕಾರದಿಂದ ಗಾಜಾ ಪಟ್ಟಿ ಅಕ್ಷರಶಃ ನಲುಗಿ ಹೋಗಿದೆ. 2023ರ ಅಕ್ಟೋಬರ್ 7ರಂದು ಆರಂಭವಾದ ಸಂಘರ್ಷ ಸಂಪೂರ್ಣ ಶಾಂತಿ ನೆಲೆಸಲು...

Breaking

ಬೇಲೂರು | ಡಾ. ಬಿ. ಆರ್ ಅಂಬೇಡ್ಕರ್ ಪ್ರತಿಮೆಗೆ ಪ್ರಕಾಶ್ ರಾಜ್ ಮಾಲಾರ್ಪಣೆ 

SIR ವಿರೋಧಿ ಒಕ್ಕೂಟದಿಂದ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆ ಬೇಲೂರು...

ಯಾದಗಿರಿ | ಬಿಸಿಯೂಟ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮನವಿ

ಬಿಸಿಯೂಟ ನೌಕರರ ವೇತನ ಹೆಚ್ಚಳ, ಉದ್ಯೋಗ ಭದ್ರತೆ, ಆರೋಗ್ಯ ವಿಮೆ ಸೇರಿದಂತೆ...

ಕಲಬುರಗಿ | ಈಶಾನ್ಯ ಶಿಕ್ಷಕರ ಕ್ಷೇತ್ರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಸೆ.29 ಕೊನೆಯ ದಿನ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಅರ್ಹ...

ಕಲಬುರಗಿ | ವಜ್ರ ಮಹೋತ್ಸವದ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಕಲ್ಯಾಣ ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದ ಬೆಳವಣಿಗೆಯಲ್ಲಿ ತನ್ನದೇ ಆದ...