ಮಯೂರಿ ಬೋಳಾರ್

0 POSTS
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ವಿಶೇಷ ಲೇಖನಗಳು

ಪಶ್ಚಿಮ ಬಂಗಾಳದ ಸುಂದರಬನಗಳ ‘ವ್ಯಾಘ್ರ ವಿಧವೆ’ಯರ ನೆರಳು ಚುನಾವಣೆ ಮೇಲೆ ಚಾಚಿತೇ?

ಚುನಾವಣೆಯ ದಿನಾಂಕಗಳು ಘೋಷಣೆಯಾಗುತ್ತಿದ್ದಂತೆ, ಈ ಸುಂದರಬನದ ನದಿಪಾತ್ರದ ಹಳ್ಳಿಗಳಿಗೆ ರಾಜಕೀಯ ನಾಯಕರ ದಂಡು ಹರಿದುಬರುತ್ತದೆ. ಪ್ರತಿಯೊಂದು ರಾಜಕೀಯ ಪಕ್ಷಕ್ಕೂ ಈ ಮಹಿಳೆಯರ ಮೇಲೆ ಮರುಕ ಹುಟ್ಟುತ್ತದೆ. 'ವ್ಯಾಘ್ರ ವಿಧವೆ'ಯರಿಗೆ ವಿಶೇಷ ಪಿಂಚಣಿ, ಅವರ...

ಪ್ರವಾಸಿಗರ ಮೇಲೆ ಅತ್ಯಾಚಾರ: ಕಾಮುಕರ ವಿಕೃತಿಗೆ ಮಹಿಳೆ ಮಾತ್ರವಲ್ಲ ದೇಶದ ಪ್ರತಿಷ್ಠೆಯೂ ಬಲಿ

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಇತ್ತೀಚೆಗೆ ಬಿಡುಗಡೆ ಮಾಡಿದ ದಾಖಲೆ ಪ್ರಕಾರ ದೇಶದಲ್ಲಿ ಪ್ರತಿ 16 ನಿಮಿಷಕ್ಕೆ ಒಂದು ಅತ್ಯಾಚಾರ ಪ್ರಕರಣ ವರದಿಯಾಗುತ್ತಿದೆ. 2021ರಲ್ಲಿ 14 ವಿದೇಶಿ ಮಹಿಳೆಯರ ಮೇಲೆ ಅತ್ಯಾಚಾರ...

ಬಿಜೆಪಿಯಿಂದ ಭಯೋತ್ಪಾದನೆ ಮಟ್ಟ ಹಾಕುವ ಮಂತ್ರ; ಪುಲ್ವಾಮ, ಪಹಲ್ಗಾಮ್ ದಾಳಿಯ ತನಿಖೆ ಏನಾಯ್ತು?

ತಮ್ಮ ರಾಜಕೀಯಕ್ಕಾಗಿ ದೇಶಪ್ರೇಮದ ಅಲೆಯನ್ನು ಎಬ್ಬಿಸುವ ಕಾರ್ಯವನ್ನು ಬಿಜೆಪಿ ನಿರಂತರವಾಗಿ ಮಾಡುತ್ತಲೇ ಬಂದಿದೆ. ಆದರೆ ಈ ಅಲೆಯು ಮತವಾಗಿ ಬದಲಾದ ಬಳಿಕ ಆ ಹುತಾತ್ಮರ ಕುಟುಂಬಗಳಿಗೆ ಸಿಗುವ ನ್ಯಾಯವೇನು? ತನಿಖೆ ನಡೆಯುತ್ತಿದೆಯೇ, ಇಲ್ಲವೇ?...

‘ಏ ದೀದಿ, ಓ ದೀದಿ’ – ಇದು ಅಮಿತ್ ಶಾ, ಮೋದಿಯವರ ನಾರಿ ಶಕ್ತಿ ವಂದನೆಯೇ?

ಒಂದೆಡೆ ಪ್ರಧಾನಿ ಮೋದಿ, ಅಮಿತ್ ಶಾ ನಾರಿ ಶಕ್ತಿ ವಂದನೆ ಕಾಯ್ದೆಯ ಮೂಲಕ ಮಹಿಳೆಯರಿಗೆ ರಾಜಕೀಯ ಸಬಲೀಕರಣ ನೀಡುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಮತ್ತೊಂದೆಡೆ ಒಬ್ಬ ಮಹಿಳಾ ಮುಖ್ಯಮಂತ್ರಿಯನ್ನು ಸಾರ್ವಜನಿಕ ಸಭೆಗಳಲ್ಲಿ 'ಏ ದೀದಿ,...

ಮಹಿಳಾ ಮೀಸಲಾತಿ | ಮುಸ್ಲಿಂ ಮಹಿಳೆಯರಿಗೆ ಒಳಮೀಸಲಾತಿ ನೀಡುವುದರಲ್ಲಿ ತಪ್ಪೇನಿದೆ?

ಈ ಸಂದರ್ಭದಲ್ಲಿ ನಾವು ಸಾಚಾರ್ ಸಮಿತಿ ವರದಿಯತ್ತ ಕಣ್ಣು ಹಾಯಿಸುವುದು ಮುಖ್ಯ. ಮುಸ್ಲಿಂ ಮಹಿಳೆಯರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಕುರಿತು ಅತ್ಯಂತ ಪ್ರಮುಖವಾದ ಅಂಶಗಳನ್ನು ನ್ಯಾಯಮೂರ್ತಿ ರಾಜೇಂದ್ರ ಸಾಚಾರ್ ಸಮಿತಿ...

Breaking

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...

ಯಾದಗಿರಿ | ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ಅಜ್ಜನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಅಪ್ರಾಪ್ತ ಮೊಮ್ಮಗಳ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ...

ತುಮಕೂರು | ವಿಶ್ವ ಹೃದಯ ದಿನ : ವಿದ್ಯಾರ್ಥಿಗಳಿಗೆ ಸಿಪಿಆರ್ ಜೀವ ರಕ್ಷಕ ತರಬೇತಿ

ವಿಶ್ವ ಹೃದಯ ದಿನದ ಅಂಗವಾಗಿ ಶ್ರೀ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನ ಕಾರ್ಡಿಯೋಥೊರಾಸಿಕ್...

ಶಿರಾ | ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿರುವ ₹5,300 ಕೋಟಿ ತಕ್ಷಣ ಬಿಡುಗಡೆ ಮಾಡಿ : ಮುರಳೀಧರ ಹಾಲಪ್ಪ

 ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಅನುಷ್ಠಾನಕ್ಕಾಗಿ ಘೋಷಿಸಿರುವ ₹5,300...