ಮಯೂರಿ ಬೋಳಾರ್

0 POSTS
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ವಿಶೇಷ ಲೇಖನಗಳು

ಕೇರಳದಲ್ಲಿ ಬೇರೂರುವ ಬಿಜೆಪಿ ಕನಸಿಗೆ ಕುತ್ತು ತಂದ ವಿದೇಶಿ ದೇಣಿಗೆ ತಿದ್ದುಪಡಿ ಮಸೂದೆ

ಇತರೆ ರಾಜ್ಯಗಳಲ್ಲಿ ಕ್ರೈಸ್ತರು ಮತಾಂತರ ಮಾಡುವವರು, ಹಿಂದೂ ವಿರೋಧಿಗಳೆಂದು ಕರೆಯುವ ಬಿಜೆಪಿ ಕೇರಳದಲ್ಲಿ ಕ್ರೈಸ್ತರ ಮತಕ್ಕೆ ಬಲೆ ಬೀಸುತ್ತಲೇ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರುಗಳು ಚರ್ಚ್‌ಗಳ ಮುಖ್ಯಸ್ಥರನ್ನು ಭೇಟಿಯಾಗುತ್ತಿದ್ದಾರೆ....

ಕೇರಳ ರಾಜಕೀಯದಲ್ಲಿ ಮಿಂಚಿದ ಪ್ರಭಾವಿ ದಂಪತಿಗಳಿವರು

ಕೇರಳದ ಈ ರಾಜಕೀಯ ದಂಪತಿಗಳು ಕೇವಲ ಅಧಿಕಾರಕ್ಕಾಗಿ ಒಂದಾದವರಲ್ಲ. ಬದಲಾಗಿ ಸಮಾಜದಲ್ಲಿ ಒಂದು ಬದಲಾವಣೆ ತರುವ ನಿಟ್ಟಿನಲ್ಲಿ ಒಂದಾಗಿ ಕಾರ್ಯನಿರ್ವಹಿಸಿರುವ ಹಲವು ನಿದರ್ಶನಗಳಿವೆ. ಕೆಲವೊಮ್ಮೆ ಸೈದ್ಧಾಂತಿಕವಾಗಿ ಬೇರೆ ಬೇರೆಯಾಗಿ ಹೋರಾಡಿರುವುದೂ ಇದೆ. ಕೇರಳ ರಾಜಕೀಯ...

ಕೇರಳ ಚುನಾವಣೆ | ಪ್ರಗತಿಪರ ರಾಜ್ಯದಲ್ಲಿ ಮಹಿಳೆಯರಿಗಿಲ್ಲ ಟಿಕೆಟ್: ಪರಂಪರಾಗತ ಅನ್ಯಾಯ ಮುಂದುವರಿಕೆ

ಕೇರಳದಲ್ಲಿ ಉನ್ನತ ಮಟ್ಟದ ಮಹಿಳಾ ನಾಯಕಿಯರು ಇದ್ದರೂ ಅವರು ಬರೀ ಪ್ರಾಸಂಗಿಕ ನಾಯಕರು. ಅವರ ನಾಯಕತ್ವಕ್ಕೆ ಬೆಲೆಯೂ ಇಲ್ಲ. ಪ್ರಸ್ತುತ ವಿಧಾನಸಭೆ ಚುನಾವಣೆಯ ಟಿಕೆಟ್ ಹಂಚಿಕೆ ಕೇರಳದಲ್ಲಿ ಮಹಿಳೆಯರಿಗೆ ಸ್ಥಾನ ಯಾಕಿಲ್ಲ? ಇಷ್ಟು...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ ಉಳಿಯುವುದೆಲ್ಲವೂ ಮೋದಿಮಯ. ಸರ್ಕಾರದ ಪರವಾದ ಐಟಿ ಸೆಲ್ ಖಾತೆಗಳು ಮತ್ತು ಪ್ರಧಾನಿಯನ್ನು ಹೊಗಳುವ ಭಜನಾ ಮಂಡಳಿಗಳು ಮಾತ್ರ ಉಳಿಯುವುದು ಎಂಬುದು...

ಲಿಂಗತ್ವ ಅಲ್ಪಸಂಖ್ಯಾತರ ಅಸ್ಮಿತೆಯನ್ನೇ ಅಳಿಸುವ ಮಸೂದೆ: ಆತ್ಮಗೌರವಕ್ಕೆ ಕೊಡಲಿಪೆಟ್ಟು

ದಶಕಗಳ ಕಾಲ ಅವಮಾನವೆಂಬ ಕಗ್ಗತ್ತಲಿನಿಂದ ಹೊರಬರಲು ನಡೆಸಿದ ಹೋರಾಟಕ್ಕೆ 2014ರ ಸುಪ್ರೀಂ ಕೋರ್ಟ್‌ನ ತೀರ್ಪು ಒಂದು ಬೆಳಕಿನ ಕಿರಣ. ಆದರೆ ಇಂದು ಮಸೂದೆಗೆ ತಿದ್ದುಪಡಿ ತಂದು ಭರವಸೆಯ ಮೇಲೆ ಮಸಿ ಬಳಿಯಾಗುತ್ತಿದೆ. ನಾವೂ...

Breaking

ಕಾನೂನು ಬಿಟ್ಟು ಸಾಫ್ಟ್‌ವೇರ್‌ ಸೂಚನೆಯಂತೆ ನಡೆಯಲು ಸಾಧ್ಯವಿಲ್ಲ: ಚುನಾವಣೆ ಆಯೋಗಕ್ಕೆ ಬಾಂಬೆ ಹೈಕೋರ್ಟ್ ತರಾಟೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಬಾಂಬೆ...

SIR ಸ್ಥಗಿತಗೊಳಿಸಿ, ತೆಗೆದುಹಾಕಲಾದ ಮತದಾರರ ಹೆಸರುಗಳ ಆಡಿಟ್‌ ಮಾಡಿ: ಶಶಿ ತರೂರ್ ಆಗ್ರಹ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು...

ಬರದಿಂದ ಕಂಗೆಟ್ಟ ರೈತರಿಗೆ ನೆರವಾಗಿ: ಕೇಂದ್ರಕ್ಕೆ ಕಾಶಪ್ಪನವರ ಒತ್ತಾಯ

ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ಹಿನ್ನಡೆಯಾಗಿರುವ ಸಂದರ್ಭದಲ್ಲಿ ರೈತರಿಗೆ ಅಗತ್ಯ...

ಮತದಾರರೇ ಎಚ್ಚರ, ನಿಮ್ಮ ಬೂತ್‌ನಲ್ಲಿ ಫಾರ್ಮ್-7 ಅರ್ಜಿ ಸಲ್ಲಿಕೆಯಾಗಿದೆಯೇ ಪರಿಶೀಲಿಸಿ: ಸಿಎಂ ಡಿಕೆಶಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಲು ಸಲ್ಲಿಕೆಯಾಗಿರುವ ಫಾರ್ಮ್-7 ಅರ್ಜಿಗಳ ಕುರಿತು ಎಚ್ಚರಿಕೆ...